By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    16 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    16 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    1 day ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    16 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    9 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    15 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    16 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    2 days ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    3 days ago
Reading: ಶಿಕ್ಷಕ, ರಂಗಕರ್ಮಿ, ಚಳ್ಳಕೆರೆ ಪಿ.ತಿಪ್ಪೇಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಚಳ್ಳಕೆರೆತಾಲೂಕುಮುಖ್ಯ ಸುದ್ದಿ

ಶಿಕ್ಷಕ, ರಂಗಕರ್ಮಿ, ಚಳ್ಳಕೆರೆ ಪಿ.ತಿಪ್ಪೇಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ

chitradurganews.com
Last updated: 31 October 2023 17:45
chitradurganews.com
3 years ago
Share
ಚಳ್ಳಕೆರೆ ಪಿ.ತಿಪ್ಪೇಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ
ಚಳ್ಳಕೆರೆ ಪಿ.ತಿಪ್ಪೇಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರದಿಂದ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ 2023ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪಿ.ತಿಪ್ಪೇಸ್ವಾಮಿ ಆಯ್ಕೆಯಾಗಿದ್ದಾರೆ.

68ನೇ ರಾಜ್ಯೋತ್ಸವದ ಸುಸಂದರ್ಭದಲ್ಲಿ, 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ಜಿಲ್ಲೆಯಿಂದ ಈ ವರ್ಷ ನಾಟಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಪಿ.ತಿಪ್ಪೇಸ್ವಾಮಿ ಅವರನ್ನು ಗುರುತಿಸಲಾಗಿದೆ.

‘ರಾಜಾವೀರ ಮದಕರಿ ನಾಯಕ’ ನಾಟಕದ ಮೂಲಕ ಹೆಚ್ಚು ಜನ ಮನ್ನಣೆ ಪಡೆದುಕೊಂಡ ಪಿ.ತಿಪ್ಪೇಸ್ವಾಮಿ ದಿವಂಗತ ವೀರಣ್ಣ-ವೀರಮ್ಮನವರ ಏಕೈಕ ಪುತ್ರ. ಚಳ್ಳಕೆರೆಯಲ್ಲಿ 1946 ರಲ್ಲಿ ತಿಪ್ಪೇಸ್ವಾಮಿ ಜನಿಸಿದ ಇವರು, ಬಾಲ್ಯದಿಂದಲೂ ನಾಟಕ-ಸಂಗೀತದತ್ತ ಒಲವು ಹೊಂದಿದ್ದರು.

ತಮ್ಮ ಬಿ.ಎ. ಪದವಿಯ ನಂತರ ಬಿ.ಇಡಿ. ಶಿಕ್ಷಣವನ್ನು ಪೂರೈಸಿ ಚಳ್ಳಕೆರೆಯ ಕಾಟಪ್ಪನಹಟ್ಟಿಯಲ್ಲಿ ಕಾಟಂಲಿಂಗೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ 1973 ರಿಂದ 2004 ರವರೆಗೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ವೃತ್ತಿಯೊಂದಿಗೇ ಸಾಹಿತ್ಯ-ಸಂಗೀತಗಳ ಪ್ರವೃತ್ತಿಯೂ ಬೆಳೆಸಿಕೊಂಡು ನಾಟಕಗಳ ಗೀಳು, ಹಾರ್ಮೋನಿಯಂ ಕಲಿಯುವಂತೆ ಮಾಡಿತು. ಕ್ಯಾಸಿಯೋ ಕೀಬೋರ್ಡ್ ಕೂಡಾ ಕಲಿತಿದ್ದರು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮನೆ ಮುಂದೆ ತಡರಾತ್ರಿ ಗಲಾಟೆ

1975 ರಲ್ಲಿ ಕಾಟಂಲಿಂಗೇಶ್ವರ ನಾಟಕ ಸಂಘದ ಸ್ಥಾಪನೆ ಮಾಡಿಕೊಂಡು ಜಿಲ್ಲೆಯಾದ್ಯಂತ ನೂರಾರು ನಾಟಕಗಳ ಪ್ರದರ್ಶನ, ನಿರ್ದೇಶನಕ್ಕೆ ಕಾರಣವಾಯಿತು. ಮರಡಿಹಳ್ಳಿ ಸೀತಾರಾಮರೆಡ್ಡಿ ವಿರಚಿತ ‘ರಾಜಾವೀರ ಮದಕರಿನಾಯಕ’ ನಾಟಕ ಇವರಿಗೆ ಖ್ಯಾತಿ ತಂದುಕೊಟ್ಟಿದ್ದಲ್ಲದೇ, ನೂರಾರು ಪ್ರಯೋಗಗಳನ್ನು ಕಂಡಿತು. ಇದು ದೆಹಲಿಯಲ್ಲೂ ಪ್ರದರ್ಶನವಾಗಿತ್ತು.

ತಮ್ಮ ಮ್ಯಾಸಬೇಡ ಬುಡಕಟ್ಟು ಸಮುದಾಯದ ಸಾಂಸ್ಕøತಿಕ ವೀರರಾದ ಗಾದಿರಿ ಪಾಲನಾಯಕ ಮತ್ತು ಜಗಲೂರು ಪಾಪನಾಯಕ ನಾಟಕ ರಚನೆಗೆ ಅಗತ್ಯವಾದ ಮೂಲದ್ರವ್ಯವನ್ನು ಒದಗಿಸಿ ಕಾಲುವೇಹಳ್ಳಿ ಗಾದಿರಪ್ಪ ಎಂಬುವವರಿಂದ ನಾಟಕಗಳನ್ನು ಬರೆಯಿಸುವಲ್ಲಿ, ಅವುಗಳನ್ನು ರಂಗಭೂಮಿಗೆ ತರುವಲ್ಲಿ, ಬುಡಕಟ್ಟು ಸಮುದಾಯಕ್ಕೆ ಅವರ ಚರಿತ್ರೆಯನ್ನು ತಿಳಿಸುವಲ್ಲಿ ಇವರದು ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಇವರು ತಮ್ಮ ಸಂಗೀತ ಮತ್ತು ನಿರ್ದೇಶನದ ಮೂಲಕ ಹವ್ಯಾಸಿ ಗ್ರಾಮೀಣ ರಂಗಭೂಮಿಯನ್ನು ರೂಪಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ರಕ್ತರಾತ್ರಿ, ಭಕ್ತಸುಧನ್ವ, ಕುರುಕ್ಷೇತ್ರ, ದೇವಿ ಮಹಾತ್ಮ, ದಾನಶೂರ ಕರ್ಣ, ವೀರಾಭಿಮನ್ಯು ಮುಂತಾದ ಪೌರಾಣಿಕ ನಾಟಕಗಳಲ್ಲದೇ, 25ಕ್ಕೂ ಹೆಚ್ಚು ಸಾಮಾಜಿಕ ನಾಟಕಗಳನ್ನು ನಿರ್ದೇಶಿಸಿ, ಸಂಗೀತ ನೀಡಿದ್ದಾರೆ. ಹಗಲೆಲ್ಲಾ ಶಾಲೆಯಲ್ಲಿ ಶಿಕ್ಷಕ, ರಾತ್ರಿಯೆಲ್ಲಾ ಹಳ್ಳಿಯ ರಂಗಭೂಮಿಗಳಲ್ಲಿ ನಿರ್ದೇಶನ ಪಾತ್ರ, ಮೂರು ದಶಕಗಳಿಗೂ ಹೆಚ್ಚು ಕಾಲ ನಿರ್ವಹಿಸಿದವರು.

ಪಿ.ತಿಪ್ಪೇಸ್ವಾಮಿ ಅವರ ಗ್ರಾಮೀಣ ರಂಗಭೂಮಿಯ ಸೇವೆಯನ್ನು ಗುರುತಿಸಿ 2001 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಹಾಗೂ 2014ರಲ್ಲಿ ನಾಟಕ ಆಕಾಡೆಮಿಯ ಸದಸ್ಯತ್ವ ನೀಡಿ ರಂಗಕಲಾವಿದರ ಸೇವೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಸದ್ಯ ಎಪ್ಪತ್ತರ ಇಳಿವಯಸ್ಸಲ್ಲೂ ಬತ್ತದ ಅವರ ಉತ್ಸಾಹ ಜಾನಪದ ರಂಗಭೂಮಿಯ ಮುಮ್ಮೇಳಗಾರರ (ಭಾಗವತರ) ಸಂಘವನ್ನು ಕಟ್ಟಿ ಅವರಿಗೆ ನ್ಯಾಯಯುತವಾಗಿ ದಕ್ಕಬೇಕಾದ ಮಾಸಾಶನ ಹಾದಿ ಸವಲತ್ತುಗಳನ್ನು ಕೊಡಿಸಲು ಸಂಘಟಿತ ಹೋರಾಟ ನಡೆಸಿದ್ದಾರೆ. ಚಳ್ಳಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾಗಿ ಎರಡು ಅವಧಿಗೆ (2005-2007, 2008-2010) ಸೇವೆ. ಸಂಚಾಲಕರಗಿ ಜಿಲ್ಲಾ ಜಾನಪದ ಜಾತ್ರೆ (2005-2006), ಕಾಲೇಜು ರಂಗೋತ್ಸವ (2016-2017) ಗಳಲ್ಲಿ ಸೇವೆ.

2015-16ನೇ ಸಾಲಿನಲ್ಲಿ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ, ಯಾದಗಿರಿ ಜಿಲ್ಲೆಯಲ್ಲಿ ನಡೆದ ಜಾನಪದೋತ್ಸವದಲ್ಲಿ ‘ಜಾನಪದ ಕಲಾಲೋಕ ಪ್ರಶಸ್ತಿ, 2018ರಲ್ಲಿ ಸಿಜಿಕೆ ನಾಟಕೋತ್ಸವದಲ್ಲಿ ಸಿಜಿಕೆ ಪ್ರಶಸ್ತಿ’ ಗೌರವ ಸಂದಿವೆ. ಪ್ರಸ್ತುತ ಮಹತ್ವಾಕಾಂಕ್ಷಿಯ ಕ್ಷೇತ್ರಕಾರ್ಯಾಧಾರಿತ ಕೃತಿ ‘ಮ್ಯಾಸ ಬೇಡರ ಮೌಖಿಕ ಕಥನಗಳು’ ಪ್ರಕಟವಾಗಿದ್ದು, ಈ ಕೃತಿಗೆ 2020 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯವರು ಸಂಶೋಧನೆ ಪ್ರಕಾರದಲ್ಲಿ ಅತ್ಯುತ್ತಮ ಕೃತಿಯೆಂದು ಪರಿಗಣಿಸಿ, ಪುಸ್ತಕ ಬಹುಮಾನ ಪ್ರಶಸ್ತಿ ನೀಡಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsKannada NewsKannada RajyotsavaP. ThippeswamyRajyotsava Award-2023Theaterಕನ್ನಡ ನ್ಯೂಸ್ಕನ್ನಡ ರಾಜ್ಯೋತ್ಸವಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಸುದ್ದಿಪಿ.ತಿಪ್ಪೇಸ್ವಾಮಿರಂಗಭೂಮಿರಾಜ್ಯೋತ್ಸವ ಪ್ರಶಸ್ತಿ-2023
Share This Article
Facebook Email Print
Previous Article ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರದುರ್ಗ ಜಿಲ್ಲೆಗೆ ಕಾಗೇರಿ ನೇತೃತ್ವದಲ್ಲಿ ಬರ ಅಧ್ಯಯನ ತಂಡ
Next Article ಜಿಲ್ಲಾ ಮಟ್ಟದ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ 28 ಸಾಧಕರ ಆಯ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ 28 ಸಾಧಕರ ಆಯ್ಕೆ | ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾಡಳಿತದಿಂದ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up