CHITRADURGA NEWS | 27 JANUARY 2026
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಳೇಯಳನಾಡು ಗ್ರಾಮದ ರಾಜಮ್ಮ ಹಾಗೂ ರಂಗಸ್ವಾಮಿ ದಂಪತಿ ಮಗನಾದ ರಂಗನಾಥ.ಆರ್ ಅವರು ಕನ್ನಡ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪಿಹೆಚ್‌ಡಿ ಪದವಿ ಭಾಜನವಾಗಿದೆ.
ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಧ್ಯಾರೆಡ್ಡಿ ಆಯ್ಕೆ | ಕಸಾಪ ಘೋಷಣೆ
ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಜಯರಾಮಯ್ಯ.ವಿ ಅವರ ಮಾರ್ಗದರ್ಶನದಲ್ಲಿ ‘ಚಿತ್ರದುರ್ಗದ ಪಾಳೆಯಗಾರರ ಶಾಸನಗಳು: ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.
ಇವರಿಗೆ ವಿಶ್ವವಿದ್ಯಾಲಯ ಘಟಿಕೋತ್ಸವದ ಸಂದರ್ಭದಲ್ಲಿ ಪಿಹೆಚ್‌ಡಿ ಪದವಿ ಪ್ರಧಾನ ಮಾಡಲಾಗುವುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
