By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ 

ಹೊಳಲ್ಕೆರೆ

ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ 

News Desk Chitradurga News
Last updated: 27 October 2024 18:58
News Desk Chitradurga News
8 months ago
Share
ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ 
ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 27 OCTOBER 2024

ಹೊಳಲ್ಕೆರೆ: ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕೆರೆ ಕೋಡಿ ಬಿದ್ದಿದ್ದು, ಭಾನುವಾರ ಶಾಸಕ ಎಂ.ಚಂದ್ರಪ್ಪ ಬಾಗಿನ ಅರ್ಪಿಸಿದರು.

ಕ್ಲಿಕ್ ಮಾಡಿ ಓದಿ: ರೈತ ಸಂಘದ ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಪುನರಾಯ್ಕೆ | ಚಿತ್ರದುರ್ಗದಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ತೀರ್ಮಾನ

ನಂತರ ಮಾತನಾಡಿದ ಅವರು, ರೈತರ ಅಡಿಕೆ ತೋಟಗಳನ್ನು ಉಳಿಸುವುದಕ್ಕಾಗಿ ಕ್ಷೇತ್ರದ 493 ಹಳ್ಳಿಗಳಲ್ಲಿ ಕೆರೆ ಕಟ್ಟೆ ಚೆಕ್‍ಡ್ಯಾಂಗಳನ್ನು ನಿರ್ಮಿಸಿದ್ದೇನೆ.

10 ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಹಂತ ಹಂತವಾಗಿ ಇನ್ನು ಅನುದಾನ ನೀಡುತ್ತೇನೆ. ಕ್ಷೇತ್ರಾದ್ಯಂತ ಮನೆ ಮನೆಗೆ ಬಿಸ್ಲರಿಗಿಂತ ಶುದ್ದವಾದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸ ಸಾಗರದಿಂದ ನೀರು ತರಲಾಗುವುದು. 30 ವರ್ಷಗಳಿಂದಲೂ ರಾಜಕಾರಣ ಮಾಡುತ್ತಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.

ಕ್ಲಿಕ್ ಮಾಡಿ ಓದಿ: ಹೊಳಲ್ಕೆರೆಯಲ್ಲಿ ಅದ್ದೂರಿ ವಾಲ್ಮೀಕಿ ಜಯಂತ್ಯುತ್ಸವ ಆಚರಣೆ | ಶಾಸಕ ಎಂ.ಚಂದ್ರಪ್ಪ, ಪ್ರಸನ್ನಾನಂದ ಶ್ರೀ ಭಾಗೀ  

ಮಲ್ಲಾಡಿಹಳ್ಳಿ ಸಮೀಪ ಭದ್ರವಾದ ಬ್ರಿಡ್ಜ್ ಕಟ್ಟಿಸಿದ್ದೇನೆ. ಕ್ಷೇತ್ರದ ಜನ ಎಲ್ಲರೂ ಸಂತೋಷವಾಗಿರ ಬೇಕೆಂಬುದು ನನ್ನ ಉದ್ದೇಶ. ಭದ್ರಾ ಪ್ರಾಜೆಕ್ಟ್ ನೀರನ್ನು ಹಿರಿಯೂರಿನ ವಾಣಿವಿಲಾಸ ಸಾಗರಕ್ಕೆ ಹರಿಸುತ್ತಿರುವುದರಿಂದ ಎಂದಿಗೂ ಅಲ್ಲಿ ನೀರು ಖಾಲಿಯಾಗುವುದಿಲ್ಲ. ಶಾಂತಿಸಾಗರದ ನೀರು ಕೆಸರಾಗಿರುವುದರಿಂದ ಕುಡಿಯಲು ಯೋಗ್ಯವಿಲ್ಲ ಎನ್ನುವುದನ್ನು ಗಮನಿಸಿ ವಿ.ವಿ.ಸಾಗರದಲ್ಲಿ 60 ಕೋಟಿ ರೂ.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಆರ್.ನುಲೇನೂರು ಶೇಖರಪ್ಪ, ಬಸವರಾಜಪ್ಪ, ರಾಜಪ್ಪ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCodycurved offeringKannada Latest NewsKannada NewsLakeMLA ChandrappaRangapurಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆರೆಕೋಡಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಾಗಿನ ಅರ್ಪಣೆರಂಗಾಪುರಶಾಸಕ ಚಂದ್ರಪ್ಪ
Share This Article
Facebook Email Print
Previous Article ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ
Next Article ಡಿ.ಟಿ.ಜಗನ್ನಾಥ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ ಪ್ರಕಟ | ನವೆಂಬರ್ 16 ರಂದು ಚುನಾವಣೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up