CHITRADURGA NEWS | 04 APRIL 2026
ಚಿತ್ರದುರ್ಗ: ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯ ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-2014ರ ಕಾಯ್ದೆ ಅನುಸಾರ ಇದೇ ಏಪ್ರಿಲ್ 8ರಂದು ಚಳ್ಳಕೆರೆ ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತಿದೆ.
ಇದನ್ನೂ ಓದಿ: ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ
ಕಂದಾಯ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
