By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    6 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    6 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    6 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    18 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    17 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    6 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    5 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    6 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ

chitradurganews.com
Last updated: 2 October 2024 21:23
chitradurganews.com
2 years ago
Share
ಬೆಸ್ಕಾ
ಬೆಸ್ಕಾ
SHARE

CHITRADURGA NEWS | 02 OCTOBER 2024

ಚಿತ್ರದುರ್ಗ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ(Bescom) ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‍ಲೈನ್ ಸೇವೆಗಳು ಅಕ್ಟೋಬರ್ 5 ಮತ್ತ 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಐಟಿ ಅಪ್ಲಿಕೇಶನ್‍ಗಳ ಉನ್ನತೀಕರಣಕ್ಕೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಪ್ಲಿಕೇಶನ್ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್‍ಎಪಿಡಿಆರ್‍ಪಿ ಅಪ್ಲಿಕೇಷನ್ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್‍ಟೈಮ್ ಅಕ್ಟೋಬರ್ 4ರ ರಾತ್ರಿ 9ರಿಂದ ಆರಂಭವಾಗಿ 7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ.

ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಅನುದಾನ | ಸಚಿವ ವಿ.ಸೋಮಣ್ಣ ಭರವಸೆ

2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್‍ಎಸ್‍ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್‍ಗ್ರೇಡ್ ಮಾಡುವುದರೊಂದಿಗೆ ಹಂತ-1 ಅನ್ನು ಹಂತ ಹಂತವಾಗಿ ನವೀಕರಿಸಲಾಗಿದೆ.

ಮುಂಬರುವ ಹಂತ-2ರಲ್ಲಿ, ಇಎಎಂ, ಜಿಐಎಸ್, ಐಡಿಎಎಂ, ಇಎಎಸ್ ಮಾಸ್ಟರ್ ಡೇಟಾ ನಿರ್ವಹಣೆ ಮತ್ತು ಮೊಬೈಲ್ ಅಪ್ಲಿಕೇಶನ್‍ಗೆ ಸಂಬಂಧಿಸಿದ ಅಪ್‍ಗ್ರೇಡ್ ಮಾಡಿದ ಅಪ್ಲಿಕೇಶನ್‍ಗಳು ರೋಲ್‍ಔಟ್ ಆಗಲಿದ್ದು, ಅಕ್ಟೋಬರ್ 7ರಿಂದ ಕಾರ್ಯಾಚರಣೆಗೆ ಮುಕ್ತವಾಗಲಿವೆ ಎಂದು ಬೆಸ್ಕಾಂ ಹೇಳಿದೆ.

ಇದನ್ನೂ ಓದಿ: ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ

‘30,000 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣಗಳನ್ನು ಒಳಗೊಂಡಿರುವ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಭಾಗ-ಎ ಐಟಿ ಯೋಜನೆಯ ಅನುμÁ್ಠನಕ್ಕೆ ಬೆಸ್ಕಾಂ ನೋಡಲ್ ಏಜೆನ್ಸಿಯಾಗಿದೆ. ಹೊಸ ಅಪ್ಲಿಕೇಶನ್‍ಗಳು ಅಕ್ಟೋಬರ್ 7ರ ಬೆಳಗ್ಗೆ 6ರವರೆಗೆ ಕಾರ್ಯನಿರ್ವಹಿಸಿದ ನಂತರ ಅಪ್ಲಿಕೇಶನ್ ದಕ್ಷತೆ ಹೆಚ್ಚಲಿದೆ. ಇದರಿಂದಾಗಿ, ಬಳಕೆದಾರರಿಗೂ ಉತ್ತಮ ಸೇವೆ ಲಭ್ಯವಾಗಲಿದೆ’, ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಸುಗಮ ಸ್ಥಿತ್ಯಂತರದ ಖಾತರಿಗಾಗಿ ಕ್ಷೇತ್ರ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಎಸ್ಕಾಂ ಅಧಿಕಾರಿಗಳಿಗೂ ಹೆಚ್ಚುವರಿ ತರಬೇತಿ ನಡೆದಿದೆ,” ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಸ್ಥಗಿತದ ಸಮಯದಲ್ಲಿ ಈ ಸೇವೆಗಳು ಇರಲ್ಲ:

  1.  ಹೊಸ ಸಂಪರ್ಕಗಳ ಪ್ರಕ್ರಿಯೆ, ಹೆಸರು ಮತ್ತು ಸುಂಕ ಬದಲಾವಣೆಗಳು, ಹೆಸರು ವರ್ಗಾವಣೆ ಮತ್ತು ತಾತ್ಕಾಲಿಕ ಸಂಪರ್ಕಗಳಂತಹ ಕಾರ್ಯಾಚರಣೆಗಳಿಗೆ ‘ಆರ್‍ಎಪಿಡಿಆರ್‍ಪಿ’ ಅಪ್ಲಿಕೇಶನ್ ಲಭ್ಯವಿರುವುದಿಲ್ಲ.
  2. ಬೆಸ್ಕಾಂ ಕ್ಯಾಶ್ ಕೌಂಟರ್‍ಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ.
  3. ಹೊಸ ಸಂಪರ್ಕಗಳು, ಹೆಸರು ಮತ್ತು ವಿಳಾಸ ಬದಲಾವಣೆ ಸೇರಿದಂತೆ ಇನ್ನಿತರ ಸೇವೆಗಳಿಗಾಗಿ ಗ್ರಾಹಕ ಪೋರ್ಟಲ್ ಲಭ್ಯವಿರುವುದಿಲ್ಲ.
  4. ಗ್ರಾಹಕ ಪೋರ್ಟಲ್ ಮತ್ತು ಥರ್ಡ್ ಪಾರ್ಟಿ ಪಾವತಿ ಚಾನಲ್‍ಗಳ ಮೂಲಕ ಆನ್‍ಲೈನ್ ಬಿಲ್ ಪಾವತಿಗಳು ಅಕ್ಟೋಬರ್ 4ರ ರಾತ್ರಿ 9ರಿಂದ ಅಕ್ಟೋಬರ್ 5ರ ಬೆಳಗ್ಗೆ 11ರವರೆಗೆ ಲಭ್ಯವಿರುವುದಿಲ್ಲ. ಅಕ್ಟೋಬರ್ 5ರ ಬೆಳಗ್ಗೆ 11ರ ನಂತರ ಬಿಲ್ ಪಾವತಿ ಕಾರ್ಯವನ್ನು ಮಾತ್ರ ಪುನರಾರಂಭಿಸಲಾಗುತ್ತದೆ.
  5. ‘ಆರ್‍ಎಪಿಡಿಆರ್‍ಪಿ’ ಸೇವೆ ಇಲ್ಲದ ಕಾರಣ, ಮೊಬೈಲ್ ಅಪ್ಲಿಕೇಶನ್‍ಗಳ ಸೇವೆಯೂ ಅಲಭ್ಯ.
  6. ಡಬ್ಲ್ಯುಎಎಂಎಸ್ ಮೂಲಕ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ಇದನ್ನೂ ಓದಿ: ಮಾಡದಕೆರೆ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಯಾವ ನಗರಗಳಲ್ಲಿ ಆನ್‍ಲೈನ್ ಸೇವೆ ಇರುವುದಿಲ್ಲ:

ಬೆಂಗಳೂರು, ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ತಿಪಟೂರು ಹಾಗೂ ಗೌರಿಬಿದನೂರು.

ಹೆಚ್ಚಿನ ಮಾಹಿತಿಗಾಗಿ, ಗ್ರಾಹಕರು ಬೆಸ್ಕಾಂ ಸಹಾಯವಾಣಿ 1912 ಸಂಪರ್ಕಿಸಬಹುದು ಅಥವಾ ಬೆಸ್ಕಾಂ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BescomBill PaymentChitradurgaChitradurga newsChitradurga UpdatesDavangereelectricityKannada Latest NewsKEBOnline ServiceoutageTumkurಆನ್‍ಲೈನ್ ಸೇವೆಕನ್ನಡ ಲೇಟೆಸ್ಟ್ ನ್ಯೂಸ್ಕೆಇಬಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ತುಮಕೂರುದಾವಣಗೆರೆಬಿಲ್ ಪಾವತಿಬೆಸ್ಕಾಂವಿದ್ಯುತ್ಸ್ಥಗಿತ
Share This Article
Facebook Email Print
Previous Article V.Somanna railway meating Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ
Next Article today bhavishya DINA RASHI BHAVISHYA: ದಿನ ಭವಿಷ್ಯ | 03 ಅಕ್ಟೋಬರ್‌ | ವ್ಯವಹಾರದಲ್ಲಿ ಯಶಸ್ಸು, ಅನಿರೀಕ್ಷಿತ ಪ್ರಯಾಣ, ಉದ್ಯೋಗ ವಾತವರಣ ಉತ್ಸಾಹದಾಯಕ
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up