CHITRADURGA NEWS | 27 JULY 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 2026-27 ನೇ ಸಾಲಿಗೆ ಕೃತಕ ಬುದ್ಧಿಮತ್ತೆ (AI) ವಿಷಯದ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇದೇ ಜುಲೈ 29ರ ಸಂಜೆ 4.30 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಜವನಗೊಂಡನಹಳ್ಳಿ ಶಾಲೆಯ ಉಪ ಪ್ರಾಂಶುಪಾಲರಾದ ಕೆ. ಶಿವಣ್ಣ ಅವರ ಮೊಬೈಲ್ ಸಂಖ್ಯೆ 9482005909 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

