ಮುಖ್ಯ ಸುದ್ದಿ
Medical college: ಚಿತ್ರದುರ್ಗ ಮೆಡಿಕಲ್ ಕಾಲೇಜು | ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published on
CHITRADURGA NEWS | 30 NOVEMBER 2024
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (Chitradurga Medical College and Research Institute) ವಿವಿಧ ವಿಭಾಗಗಳಲ್ಲಿ ಬೋಧಕರ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಡೀನ್ ನೇಮಕ
ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್‍ಸೈಟ್ http://cmcrichitradurga.karnataka.gov.in ನಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
Continue Reading
Related Topics:Chitradurga Latest, Chitradurga Medical College, Chitradurga news, Chitradurga Update, featured, Kannada News, Lecturer Vacancy, Recruitment Application Invitation, ಕನ್ನಡ ಸುದ್ದಿ, ಚಿತ್ರದುರ್ಗ ಅಪ್ಡೇಟ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಸಿಎಂಸಿಆರ್ಐ), ಚಿತ್ರದುರ್ಗ ಲೇಟೆಸ್ಟ್, ನೇಮಕಾತಿ ಅರ್ಜಿ ಆಹ್ವಾನ, ಬೋಧಕರ ಹುದ್ದೆ
Click to comment