By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆದರ್ಶ ವಿದ್ಯಾಲಯ ಚಳ್ಳಕೆರೆ
    ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
    19 hours ago
    ಅಕ್ಕಿ
    ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
    19 hours ago
    ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
    ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
    19 hours ago
    ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ
    ಅದ್ದೂರಿಯಾಗಿ ನಡೆದ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ
    1 day ago
    ADC ಬಿ.ಟಿ.ಕುಮಾರಸ್ವಾಮಿ
    ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    5 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    19 hours ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    21 hours ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 days ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    2 days ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    3 days ago
Reading: ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ

News Desk Chitradurga News
Last updated: 18 April 2026 17:51
News Desk Chitradurga News
2 months ago
Share
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
SHARE

CHITRADURGA NEWS | 18 APRIL 2026

ಚಿತ್ರದುರ್ಗ: ಕೇಂದ್ರ ಸರ್ಕಾರದ ರೇಷ್ಮೆ ಮಂಡಳಿ ಕೋಟೆನಾಡು ಚಿತ್ರದುರ್ಗಕ್ಕೆ ಶುಭ ಸುದ್ದಿ ನೀಡಿದ್ದು, ಪ್ರಾದೇಶಿಕ ಮಟ್ಟದ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ ಮಂಜೂರು ಮಾಡಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?

ಚಿತ್ರದುರ್ಗ ನಗರದ ಹೊರವಲಯದ ಮಾರಘಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ “ರೇಷ್ಮೆ ಕೃಷಿ ಸಂಶೋಧನಾ ವಿಸ್ತರಣ ಕೇಂದ್ರವನ್ನು ಮೇಲ್ದರ್ಜೆಗೇರಿಸಿದ್ದು, ಇದನ್ನು ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿ ಕೇಂದ್ರ ರೇಷ್ಮೆ ಮಂಡಳಿ ಆದೇಶ ಹೊರಡಿಸಿದೆ.

ಇತ್ತಿಚಿಗೆ ನಡೆದ ಕೇಂದ್ರ ರೇಷ್ಮೆ ಮಂಡಳಿ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

1982 ರಲ್ಲಿ ಪ್ರಾರಂಭವಾದ ಚಿತ್ರದುರ್ಗ ತಾಲ್ಲೂಕಿನ ಮಾರಘಟ್ಟದಲ್ಲಿ ರೇಷ್ಮೆ ಸಂಶೋಧನಾ ವಿಸ್ತರಣಾ ಕೇಂದ್ರವು ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಮೂರು ಜಿಲ್ಲೆಗಳ ರೇಷ್ಮೆ ಬೆಳೆಗಾರರ ಅಗತ್ಯತೆಗಳನ್ನು ಪೂರೈಸುತ್ತಿತ್ತು.

ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ

ಇತ್ತಿಚಿಗೆ ನಡೆದ ಕೇಂದ್ರ ರೇಷ್ಮೆ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಬೆಂಗಳೂರಿನ ಸರ್ಜಾಪುರದ ಬಳಿಯ ಕೊಡತಿಯಿಂದ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನು ಚಿತ್ರದುರ್ಗದ ಮಾರಘಟ್ಟಕ್ಕೆ ಸ್ಥಳಾಂತರಿಸಿ ಮೇಲ್ದರ್ಜೆಗೇರಿಸಲಾಗಿದೆ. ಚಿತ್ರದುರ್ಗದ ಮಾರಘಟ್ಟದಲ್ಲಿದ್ದ ಸಂಶೋಧನಾ ವಿಸ್ತರಣಾ ಕೇಂದ್ರವನ್ನು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿಗೆ ಸ್ಥಳಾಂತರಿಸಲಾಗಿದೆ.

ಈ ತಿಂಗಳಾಂತ್ಯಕ್ಕೆ ಕಾರ್ಯಾರಂಭ:

ಪ್ರಸ್ತುತ ಚಿತ್ರದುರ್ಗದ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವು ಈ ತಿಂಗಳಾಂತ್ಯದಿಂದ ತಾಂತ್ರಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ. 

ಚಿತ್ರದುರ್ಗದ ಈ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರವು 10 ಉಪ-ಘಟಕಗಳ (ಸಂಶೋಧನಾ ಕೇಂದ್ರಗಳು) ತಾಂತ್ರಿಕ ಚಟುವಟಿಕೆಗಳನ್ನು ಮತ್ತು ಉತ್ತರ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ 03 ಘಟಕಗಳನ್ನು ಅಂದರೆ, ರಾಣೇಬೆನ್ನೂರು, ಕೊಪ್ಪಳ ಮತ್ತು ಬೀದರ್‌ನಲ್ಲಿರುವ ಸಂಶೋಧನಾ ವಿಸ್ತರಣ ಕೇಂದ್ರಗಳನ್ನು ಸಮನ್ವಯಗೊಳಿಸುತ್ತದೆ. 

ಇದನ್ನೂ ಓದಿ: ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು

ಇದರ ಜೊತೆಗೆ ದಕ್ಷಿಣ ಕರ್ನಾಟಕದ ಎರಡು ಘಟಕಗಳಾದ ಮದ್ದೂರು ಮತ್ತು ಮಡಿವಾಳ ಘಟಕಗಳೂ ಸಹ ಚಿತ್ರದುರ್ಗ ಕೇಂದ್ರದ ವ್ಯಾಪ್ತಿಗೆ ಒಳಪಡುತ್ತವೆ. ಇದರ ಜೊತೆಗೆ ಮಹರಾಷ್ಟ್ರದ ನಾಲ್ಕು ಮತ್ತು ಮಧ್ಯಪ್ರದೇಶದ ಒಂದು ರೇಷ್ಮೆ ವಿಸ್ತರಣಾ ಕೇಂದ್ರಗಳು ಚಿತ್ರದುರ್ಗದ ಕೇಂದ್ರದ ವ್ಯಾಪ್ತಿಗೆ ಒಳಪಡಲಿವೆ.

ಚಿತ್ರದುರ್ಗ ಜಿಲ್ಲೆಯ 288 ಹಳ್ಳಿಗಳಲ್ಲಿ ಸುಮಾರು 3800 ಕ್ಕಿಂತ ಹೆಚ್ಚು ರೇಷ್ಮೆ ಬೆಳೆಗಾರರಿದ್ದು, ಅಂದಾಜು 111.49 ಮೆಟ್ರಿಕ್ ಟನ್‌ನಷ್ಟು ಕಚ್ಚಾ ರೇಷ್ಮೆ ಉತ್ಪಾದನೆ ಮಾಡುತ್ತಿದ್ದಾರೆ. ಚಿತ್ರದುರ್ಗದಲ್ಲಿ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರ ಸ್ಥಾಪನೆಯಾಗುತ್ತಿರುವುದರಿಂದ ರೇಷ್ಮೆ ಬೆಳೆಗಾರರಿಗೆ ಸಾಕಷ್ಟು ಉತ್ತೇಜನ ಮತ್ತು ಪ್ರೇರಣೆ ದೊರೆಯಲಿದೆ, ಬೈವೋಲ್ಟೆನ್‌ ರೇಷ್ಮೆಯ ಉತ್ಪಾದನೆ, ಉತ್ಪಾದಕತೆ ಮತ್ತು ಗುಣಮಟ್ಟವನ್ನು ಹೆಚ್ಚಿಸಲು ಈ ಕೇಂದ್ರ ಸಹಕಾರಿಯಾಗಲಿದೆ. 

ಇದನ್ನೂ ಓದಿ: ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್

ಉತ್ತಮ ತಂತ್ರಜ್ಞಾನ ವರ್ಗಾವಣೆ, ಪಾಲುದಾರರಿಗೆ ತರಬೇತಿ ನೀಡುವುದು, ಕೀಟ ಮತ್ತು ರೋಗಗಳ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆ ನೀಡುವುದನ್ನೂ ಸಹ ಈ ಕೇಂದ್ರ ಮಾಡಲಿದೆ. ಗೂಡುಗಳ ಮಾರಾಟಕ್ಕಾಗಿ ಮಾರುಕಟ್ಟೆ ಮೂಲಸೌಕರ್ಯ ಸೃಜನೆಯಾಗಲಿವೆ. ಈ ಪ್ರದೇಶದಲ್ಲಿ ಬೃಹತ್ ಪ್ರಮಾಣದ ರೇಷ್ಮೆ ಕೃಷಿಗೆ ಅವಕಾಶ ಒದಗಿಬರಲಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGovinda KarajolRegional Sericulture Research Centreಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
Next Article ಜಯದೇವ ಸಿರಿ ಕೃತಿ ಲೋಕಾರ್ಪಣೆ ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಮಾರುಕಟ್ಟೆ ಧಾರಣೆ
ಆದರ್ಶ ವಿದ್ಯಾಲಯ ಚಳ್ಳಕೆರೆ
ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಅಕ್ಕಿ
ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
ಮುಖ್ಯ ಸುದ್ದಿ
ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up