By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    10 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    10 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    22 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    22 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    22 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    23 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    2 days ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    3 days ago
Reading: ಗಣರಾಜ್ಯೋತ್ಸವ ಸಂಭ್ರಮ | ಮೇಟಿಕುರ್ಕೆ ಬಳಿ ಕೈಗಾರಿಕಾ ಕಾರಿಡಾರ್ | ಸಚಿವ ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಣರಾಜ್ಯೋತ್ಸವ ಸಂಭ್ರಮ | ಮೇಟಿಕುರ್ಕೆ ಬಳಿ ಕೈಗಾರಿಕಾ ಕಾರಿಡಾರ್ | ಸಚಿವ ಡಿ.ಸುಧಾಕರ್

News Desk Chitradurga News
Last updated: 26 January 2025 13:45
News Desk Chitradurga News
1 year ago
Share
76ನೇ ಗಣರಾಜ್ಯೋತ್ಸವ
SHARE

CHITRADURGA NEWS | 26 JANUARY 2025

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕು ಮೇಟಿಕುರ್ಕಿ ಗ್ರಾಮದ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದೆ. ಇದರಿಂದ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಲಿದ್ದು, ದುಡಿಯುವ ಕೈಗಳಿಗೆ ಕೆಲಸ ಸಿಗುವುದು ಗ್ಯಾರಂಟಿಯಾಗುತ್ತದೆ. ಜಿಲ್ಲೆಯ ವಿದ್ಯಾವಂತ ಯುವಕರಿಗೆ ವಿಪುಲ ಉದ್ಯೋಗಾವಕಾಶಗಳು ಲಭಿಸುತ್ತವೆ. ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ಹಾದಿಯಲ್ಲಿ ಮುಂದುವರೆಯಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಶಯ ವ್ಯಕ್ತಪಡಿಸಿದರು.

Also Read: ಇಂದಿನ ಯುವ ಪೀಳಿಗೆ ಕಾಡುತ್ತಿದೆ ದಶಕಗಳ ಹಿಂದಿನ ಭ್ರೂಣಹತ್ಯೆ ಶಾಪ | ಶಾಂತವೀರ ಶ್ರೀ

ಭಾನುವಾರ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಪಕ್ಕದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದಾವಣಗೆರೆ-ತುಮಕೂರು ನಡುವಿನ ನೇರ ರೈಲು ಮಾರ್ಗದ ನಿರ್ಮಾಣಕ್ಕೆ 1000 ಎಕರೆಗೂ ಹೆಚ್ಚು ಜಮೀನನ್ನು ಸ್ವಾಧೀನಪಡಿಸಿಕೊಂಡು, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ರೈಲ್ವೆ ಅಭಿವೃದ್ಧಿ ಕಾಮಗಾರಿ ಚಾಲನೆಯಲ್ಲಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಜೀವನ ಮಟ್ಟವನ್ನು ಸುಧಾರಿಸಿವೆ. ಬಡವರು ಸಮಾನತೆಯಿಂದ ತಲೆ ಎತ್ತಿ ಬದುಕುವ ಅವಕಾಶವನ್ನು ಕಲ್ಪಿಸಿವೆ.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಅರ್ಹ ಕುಟುಂಬಗಳಿಗೆ ತಲಾ 5 ಕೆ.ಜಿ. ಅಕ್ಕಿ ಮತ್ತು ರೂ.170 ನೀಡಲಾಗುತ್ತಿದೆ. ಇದಕ್ಕಾಗಿ ಪ್ರತಿ ತಿಂಗಳು ರೂ.20.96 ಕೋಟಿ ಫಲಾನುಭವಿಗಳ ಖಾತೆಗೆ ನೇರವಾಗಿ ಸಂದಾಯ ಮಾಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯ 3,95,471 ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು  ರೂ.2000 ವರ್ಗಾವಣೆ ಮಾಡಲಾಗಿದೆ.

Also Read: ದಿನ ಭವಿಷ್ಯ | ಜನವರಿ 26 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಪ್ರಯಾಣದಲ್ಲಿ ಹಠಾತ್ ಬದಲಾವಣೆ

ಶಕ್ತಿ ಯೋಜನೆಯಡಿ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರತಿದಿನ ಸರಾಸರಿ 65 ಸಾವಿರ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದಕ್ಕಾಗಿ ನಿಗಮಕ್ಕೆ ರೂ.138 ಕೋಟಿ ಪಾವತಿಸಲಾಗಿರುತ್ತದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಪದವೀಧರರು ಮತ್ತು ಡಿಪ್ಲೊಮೊ ಪಾಸಾದವರಿಗೆ ఒట్టు ರೂ.7.86 ಕೋಟಿ ಸಂದಾಯ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 3,78,084 ಫಲಾನುಭವಿಗಳು ನೊಂದಣಿಯಾಗಿದ್ದು ರೂ.234 ಕೋಟಿ ಸರ್ಕಾರದಿಂದ ಭರಿಸಲಾಗಿರುತ್ತದೆ.

ಹೊಸದುರ್ಗ ತಾಲ್ಲೂಕಿನಲ್ಲಿ ವಾಣಿ ವಿಲಾಸಸಾಗರ ಜಲಾಶಯದಿಂದ ಮುಳುಗಡೆಯಾಗುವ ಜಮೀನು ಪ್ರದೇಶಗಳನ್ನು ತಡೆಯುವ ಸಲುವಾಗಿ ರೂ.124 ಕೋಟಿಗಳ ಅನುದಾನ, ಜಲಾಶಯದ ಕಾಲುವೆಗಳ ಆಧುನೀಕರಣಕ್ಕಾಗಿ ರೂ.1274 ಕೋಟಿಗಳ ವೆಚ್ಚದಲ್ಲಿ ಯೋಜನೆಯನ್ನು ಸಹ ಸಿದ್ದಪಡಿಸಲಾಗುತ್ತದೆ ಎಂದು  ಸಚಿವ ಡಿ.ಸುಧಾಕರ್ ಹೇಳಿದರು‌.

ಗ್ರಾಮೀಣ ಭಾಗದ ಜನರ ಕುಡಿಯುವ ನೀರಿಗಾಗಿ ಮನೆ ಮನೆಗೆ ನೀರಿನ ಸಂಪರ್ಕ ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿವಿಧ ಹಂತಗಳಲ್ಲಿ ಸುಮಾರು 392.79 ಕೋಟಿಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಚಾಲನೆಯಲ್ಲಿರುತ್ತವೆ.

1947ರಲ್ಲಿ ಸ್ವಾತಂತ್ರ್ಯ ದೊರಕಿತು ಆದರೆ ದೇಶವನ್ನು ಮುನ್ನೆಡೆಸುವ ನೀತಿ ನಿಯಮಗಳನ್ನು ಸಮಾನ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನವೊಂದು ಬೇಕಿತ್ತು. ಅದಕ್ಕಾಗಿ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ರವರು ಡಾ.ಅಂಬೇಡ್ಕರ್‌ರವರ ಅಧ್ಯಕ್ಷತೆಯಲ್ಲಿ 7 ಜನ ಸದಸ್ಯರ ಸಮಿತಿಯನ್ನು ನೇಮಕ ಮಾಡಿತು.

Also Read: ರ್ಯಾಂಕ್ ಪಡೆದ ಎಸ್‍ಜೆಎಂ ಕಾಲೇಜು ವಿದ್ಯಾರ್ಥಿನಿಯರು

ಅದರಲ್ಲಿ ನಮ್ಮ ಜಿಲ್ಲೆಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪನವರು ಇದ್ದರೆಂಬುದು ಹೆಮ್ಮೆಯ ವಿಷಯ. ಸಂವಿದಾನ ರಾಷ್ಟ್ರ ಮುನ್ನಡೆಸುವ ಕಾನೂನು ದೀವಿಗೆ ಅಷ್ಟೇ ಅಲ್ಲ, ಮಾನವೀಯ ಮೌಲ್ಯಗಳ ಸಂಕಥನವೂ ಆಗಿದೆ. ವ್ಯಕ್ತಿಯೊಬ್ಬ ತನ್ನ ಅನನ್ಯತೆಯನ್ನು ಉಳಿಸಿಕೊಂಡು ಎಲ್ಲರೊಳಗೊಂದಾಗಿ ಬದುಕುವ ಅಪೂರ್ವ ಅವಕಾಶವಾಗಿದೆ.

ಸಮಾಜದ ತಳವರ್ಗದ ಮನುಷ್ಯನಿಗೂ ಧ್ವನಿಯಾಗಿ ಸಮತೆ, ಮಮತೆ, ಮಾನವೀಯತೆ ಭ್ರಾತೃತ್ವದ ನೆಲೆಗಟ್ಟಿನಲ್ಲಿ ರೂಪುಗೊಂಡಿರುವ ಇದು ಭಾರತೀಯರ ಪಾಲಿಗೆ ಒಂದು ಕಾವ್ಯವೂ, ಧರ್ಮವೂ, ಜೀವನ ವಿಧಾನವೂ, ಕರ್ತವ್ಯ ಪಥವೂ ಆಗಿ ವರ್ಗಾತೀತ, ಜಾತ್ಯತೀತ, ಧರ್ಮಾತೀತವಾಗಿ ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುವ ಕರ್ತವ್ಯಗಳನ್ನು ಬೋಧಿಸುತ್ತದೆ ಎಂದು  ಸಚಿವ ಡಿ.ಸುಧಾಕರ್ ತಿಳಿಸಿದರು.

ಸಾಧಕರಿಗೆ ಸನ್ಮಾನ:

ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಚಳ್ಳಕೆರೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಬಿ.ನಾಗರಾಜ್, ಹಿರಿಯೂರು ಪೊಲೀಸ್ ಠಾಣೆ ಪಿ.ಎಸ್.ಐ. ಸಿದ್ಧಲಿಂಗೇಶ್ವರ .ಬಿ.ವೈ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಮುದ್ದುರಾಜ್.ವೈ, ನಾಯಕನಹಟ್ಟಿ ಪೊಲೀಸ್ ನಿರೀಕ್ಷಕ ಶಿವಕುಮಾರ್.ಕೆ, ಹೊಳಲ್ಕೆರೆ ಕರಗುಂಟೆ ಗ್ರಾಮ ಆಡಳಿತಾಧಿಕಾರಿ ತಿಪ್ಪೇಸ್ವಾಮಿ.ಎಂ, ಮೊಳಕಾಲ್ಮೂರು ಮುರಡಿ ಗ್ರಾಮ ಆಡಳಿತಾಧಿಕಾರಿ ರತ್ನಮ್ಮ, ವಿಕಲಚೇತನರ ಅಭಿವೃದ್ಧಿಗಾಗಿ ಶ್ರಮಿಸಿದ ಶಿಕ್ಷಣ ಇಲಾಖೆಯ ಬಿ.ಐ.ಇ.ಅರ್.ಟಿ ರಾಜೀವ್.ಟಿ, ಎ.ಪಿ.ಡಿ ಸರ್ಕಾರೇತರ ಸಂಸ್ಥೆಯ ನಂದಿನಿ, ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಶ್ವ ಮಾನವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಸುಧಾ.ಹೆಚ್.ಆರ್, ಕ್ರೀಡೆಯಲ್ಲಿ ಸಾಧನೆ ಮಾಡಿದ ಅಥ್ಲಿಟ್ ನೌಮನ್ ಅಹಮ್ಮದ್ ಷರೀಫ್, ಪ್ಯಾರ ಅಥ್ಲಿಟ್ ಶ್ರೀಹರಿ, ಮೊಳಕಾಲ್ಮೂರು ಆಸ್ಪತ್ರೆ ಪ್ರಸೂತಿ ತಜ್ಞ ಡಾ.ಮಂಜುನಾಥ್ ಅವರಿಗೆ ಗಣರಾಜೋತ್ಸವ ಶುಭ ಸಂದರ್ಭದಲ್ಲಿ ಸನ್ಮಾನಿಸಿ‌ ಗೌರವಿಸಲಾಯಿತು.

Also Read: RTO ಕಚೇರಿಯಲ್ಲಿ ಕಡತ ನಿರ್ವಹಣೆಯ ವೈಪಲ್ಯ | ಸುಮೋಟೊ ಕೇಸ್

ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಸೇರಿದಂತೆ ವಿವಿಧ ಶಾಲಾ ಕಾಲೇಜಿನ ಎಸ್.ಸಿ.ಸಿ, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಆಕರ್ಷಕ ಪಂಥಸಚಲ ನಡೆಸಿಕೊಟ್ಟರು. ಇದೇ ವೇಳೆ ದೇಶಭಕ್ತಿ ಬಿಂಬಿಸುವ ನೃತ್ಯ ರೂಪಕಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.

ಸಂಸದ ಗೋವಿಂದ ಎಂ ಕಾರಜೋಳ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರ ಸಭೆ ಅಧ್ಯಕ್ಷೆ ಸುಮಿತಾ.ಬಿ.ಎನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತ ಅಧ್ಯಕ್ಷ ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರ ರಂಜೀತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ವೆಂಕಟೇಶ್, ನಗರ ಸಭೆ ಪೌರಾಯುಕ್ತೆ ಎಂ.ರೇಣುಕಾ, ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CelebrationsChitradurgaChitradurga newsChitradurga UpdatesCultural ProgramFlag HoistingIndustrial CorridorKannada Latest NewsKannada NewsMinister D. SudhakarRepublic Dayಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೈಗಾರಿಕಾ ಕಾರಿಡಾರ್‌ಗಣರಾಜ್ಯೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್ಧ್ವಜಾರೋಹಣಸಚಿವ ಡಿ.ಸುಧಾಕರ್‌ಸಂಭ್ರಮಸಾಂಸ್ಕೃತಿಕ ಕಾರ್ಯಕ್ರಮ
Share This Article
Facebook Email Print
Previous Article ಇಂದಿನ ಯುವ ಪೀಳಿಗೆ ಕಾಡುತ್ತಿದೆ ದಶಕಗಳ ಹಿಂದಿನ ಭ್ರೂಣಹತ್ಯೆ ಶಾಪ | ಶಾಂತವೀರ ಶ್ರೀ
Next Article MLC ಕೆ.ಎಸ್.ನವೀನ್ ಮನೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ ಮತ್ತು ಸಹಪಂಕ್ತಿ ಭೋಜನ 
Leave a Comment

Leave a Reply Cancel reply

Your email address will not be published. Required fields are marked *

ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
ಮುಖ್ಯ ಸುದ್ದಿ
ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up