By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ 
    4 hours ago
    ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೊಂದಣಿ
    4 hours ago
    ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್‌, ಪ್ರಾಂಜಲಾಗೆ ಕಿರೀಟ
    ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್‌, ಪ್ರಾಂಜಲಾಗೆ ಕಿರೀಟ
    6 hours ago
    ಸಿಎಂ ಭೇಟಿಯಾದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
    ಸಿಎಂ ಭೇಟಿಯಾದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) | ಚಿತ್ರದುರ್ಗದ 8 ಕೆರೆಗಳಿಗೆ ಭದ್ರ ನೀರು ಹರಿಸುವಂತೆ ಮನವಿ
    18 hours ago
    ಬಿಎಸ್‌ವೈ ಅಭಿಮಾನೋತ್ಸ
    ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್‌
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    4 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    20 hours ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    3 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 30 | ಉದ್ಯೋಗದಲ್ಲಿ ನಿರುತ್ಸಾಹಕರ ವಾತಾವರಣ, ಆದಾಯಕ್ಕಿಂತ ಹೆಚ್ಚು ಖರ್ಚು
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    41 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    22 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Red or black pot
    ಕೆಂಪು ಅಥವಾ ಕಪ್ಪು ಮಡಿಕೆಗಳಲ್ಲಿ ಬೇಸಿಗೆಯಲ್ಲಿ ನೀರು ಕುಡಿಯಲು ಯಾವ ಪಾತ್ರೆ ಉತ್ತಮ?
    6 hours ago
    sunscreen
    ಸನ್‌ಸ್ಕ್ರೀನ್ ಬಳಸುವ ಸರಿಯಾದ ವಿಧಾನ ತಿಳಿದುಕೊಳ್ಳಿ
    7 hours ago
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    1 day ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    1 day ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    2 days ago
Reading: ಒಳಮೀಸಲಾತಿ, ಖಾಲಿ ಹುದ್ದೆ ನೇಮಕಾತಿ ವಿಚಾರದಲ್ಲಿನ ಗೊಂದಲ ಬಗೆಹರಿಸಿ | ಶ್ರೀ ಮಾದಾರ‌ ಚನ್ನಯ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಒಳಮೀಸಲಾತಿ, ಖಾಲಿ ಹುದ್ದೆ ನೇಮಕಾತಿ ವಿಚಾರದಲ್ಲಿನ ಗೊಂದಲ ಬಗೆಹರಿಸಿ | ಶ್ರೀ ಮಾದಾರ‌ ಚನ್ನಯ್ಯ ಸ್ವಾಮೀಜಿ

News Desk Chitradurga News
Last updated: 1 March 2026 20:20
News Desk Chitradurga News
2 months ago
Share
ಸುದ್ದಿಗೋಷ್ಠಿಯಲ್ಲಿ ಮಾದಾರ‌ ಚನ್ನಯ್ಯ ಸ್ವಾಮೀಜಿ, ಶ್ರೀ ಷಡಾಕ್ಷರಮುನಿ‌ ಸ್ವಾಮೀಜಿ
ಸುದ್ದಿಗೋಷ್ಠಿಯಲ್ಲಿ ಮಾದಾರ‌ ಚನ್ನಯ್ಯ ಸ್ವಾಮೀಜಿ, ಶ್ರೀ ಷಡಾಕ್ಷರಮುನಿ‌ ಸ್ವಾಮೀಜಿ
SHARE

CHITRADURGA NEWS | 01 MARCH 2026

ಚಿತ್ರದುರ್ಗ: ಒಳಮೀಸಲಾತಿ ಜಾರಿ ಹಾಗೂ 56432 ಹುದ್ದೆ ನೇಮಕಾತಿ ವಿಚಾರದಲ್ಲಿ ಸರ್ಕಾರದ ತೀರ್ಮಾನ ಗೊಂದಲದಿಂದ ಕೂಡಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಪರಿಶಿಷ್ಟ ಸಮುದಾಯಕ್ಕೆ ಸ್ಪಷ್ಟತೆ ನೀಡಬೇಕು ಎಂದು ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.

ಇದನ್ನೂ ಓದಿ: ವಿಶ್ವದ ಶಾಂತಿ, ನೆಮ್ಮದಿಗೆ ರೇಣುಕಾಚಾರ್ಯರ ಸೂತ್ರಗಳು ದಾರಿದೀಪ | ಉಪವಿಭಾಗಾಧಿಕಾರಿ ಕಾಂತರಾಜ್‌

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ತೀರ್ಮಾನ ತೆಗೆದುಕೊಂಡಿರುವುದು ಸ್ವಾಗತಾರ್ಹ. ಆದರೆ, ಈ ವಿಚಾರದಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಬೇಕು ಎಂದರು.

ಒಳಮೀಸಲಾತಿ ಜಾರಿ ಮಾಡಿ ಹುದ್ದೆ ಭರ್ತಿ ಮಾಡುವ ಸರ್ಕಾರದ ತೀರ್ಮಾನ ಸರಿಯಾಗಿದೆ. ನಿರುದ್ಯೋಗಿ ಯುವಕರ ಉದ್ಯೋಗದ ದೃಷ್ಟಿಯಿಂದ ಬಹಳ ಮುಖ್ಯ.ಆದರೆ, ರಾಜ್ಯ‌ ಸರ್ಕಾರದ ತೀರ್ಮಾನ ಮಾದಿಗ ಸಮುದಾಯಕ್ಕೆ ಅಸ್ಪಷ್ಟವಾಗಿದೆ. ಒಳಮೀಸಲಾತಿ ಅನ್ವಯವೇ ಹುದ್ದೆ ಭರ್ತಿಯಾಗಬೇಕು ಎಂದು ಹೇಳಿದರು.

ಈಗ ಹೊಸದಾಗಿ ನೇಮಕಾತಿ ಮಾಡಿಕೊಳ್ಳುವ ಹುದೆಎಗಳಿಗೆ ಈ ಹಿಂದಿನಂತೆ ಶೇ.15 ರಷ್ಟು ಮೀಸಲಾತಿಯಂತೆ‌ ನೇಮಕ ಮಾಡಿಕೊಳ್ಳಲಾಗುತ್ತದೆಯೋ ಅಥವಾ ಇಲ್ಲಿ ಒಳಮೀಸಲಾತಿ ಜಾರಿಯಾಗುತ್ತದೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಬೇಕು ಎಂದು ಶ್ರೀಗಳು ಕೋರಿದರು.

ಇದನ್ನೂ ಓದಿ: ಇರಾನ್ – ಇಸ್ರೇಲ್ ಯುದ್ಧ | ಸಿಲುಕಿರುವ ಚಿತ್ರದುರ್ಗ ಜಿಲ್ಲೆಯವರ ನೆರವಿಗೆ ಸಹಾಯವಾಣಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಕಾಳಜಿ ವಹಿಸಬೇಕು. ಪಕ್ಕದ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಅಲ್ಲಿನ ಸರ್ಕಾರಗಳ ಬದ್ಧತೆ ಕಾರಣಕ್ಕೆ ಪರಿಶಿಷ್ಟ ಸಮುದಾಯದ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಜಾರಿ ಮಾಡಲಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಎಸ್ಸಿ, ಎಸ್ಟಿ‌ ಸಚಿವರ ಸಭೆ ಕರೆದು ಯಾರಿಗೂ ಗೊಂದಲ ಆಗದಂತೆ ಮನವರಿಕೆ ಮಾಡಿಕೊಡಬೇಕು. 

ಈಗ ಭರ್ತಿ ಮಾಡುವ ಹುದ್ದೆಗಳಲ್ಲಿ ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳುವ ಸ್ಪಷ್ಟತೆ ಬೇಕು. ಮತ್ತೊಮ್ಮೆ ಒಳಮೀಸಲಾತಿ ಹೋರಾಟಗಾರರು ಬೀದಿಗಿಳಿಯುವ ತಯಾರಿ ನಡೆಸಿದ್ದಾರೆ. ಇದಕ್ಕೆ‌ಸಿಎಂ ಇತಿಶ್ರೀ ಹಾಡಬೇಕು ಎಂದರು.

ಆದಿಜಾಂಬವ ಮಠದ ಶ್ರೀ ಷಡಾಕ್ಷರಮುನಿ‌ ಸ್ವಾಮೀಜಿ ಮಾತನಾಡಿ, ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ನಿರ್ಧಾರ ಮಾಡಿದೆ. ಈ ದಿಢೀರ್‌ ನಡೆ ನಮಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ‌ಪರಿಶಿಷ್ಟರ ಮೀಸಲಾತಿ ಕಡಿತ ಮಾಡದೆ ಒಳಮೀಸಲಾತಿ ಅನುಸರಿಸಿ ಭರ್ತಿ ಮಾಡಬೇಕು ಎಂದರು.

ಇದನ್ನೂ ಓದಿ: ಇಂದಿನ ವೇಗದ ಬದುಕಿನಲ್ಲಿ ವ್ಯಾಯಾಮ, ಓಟ, ನಡಿಗೆ ಮತ್ತು ಯೋಗ ಚಟುವಟಿಕೆಗಳು ಅತ್ಯಗತ್ಯ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಅಗತ್ಯವಿದೆ. ಇದಕ್ಕಾಗಿ ಸಮುದಾಯ ಮೂರು ದಶಕಗಳಿಂದ ಹೋರಾಟ ನಡೆಸಿದೆ. ಈಗ ಸರ್ಕಾರ ತಾಯಿ ಸ್ಥಾನದಲ್ಲಿ ನಿಂತು ಆಲೋಚನೆ ಮಾಡಿ ನ್ಯಾಯ ಒದಗಿಸಬೇಕು. ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ಜಾರಿ ಮಾಡಿ ಹುದ್ದೆ ಭರ್ತಿ ಮಾಡಲು ಅಡಿಯಿಟ್ಟರೆ ಸ್ವಾಗತಾರ್ಹ ಎಂದು ಹೇಳಿದರು.

ಖಾಲಿ ಹುದ್ದೆಗಳ ಭರ್ತಿ ಸ್ವಾಗತಾರ್ಹ. ಆದರೆ, ನಮ್ಮ‌ ಬೇಡಿಕೆ ಕಡೆಗಣಿಸಬಾರದು. ಒಂದು ವೇಳೆ ಅನ್ಯಾಯವಾದರೆ ಹೋರಾಟಕ್ಕೆ ಮಠಾಧೀಶರು ಬೆಂಬಲ ಕೊಡುತ್ತೇವೆ. ಪಾದಯಾತ್ರೆ ಮಾಡಲು ಸಿದ್ಧ ಎಂದ ಅವರು, ಊಟ ಕೊಡುತ್ತೇವೆ ಎಂದು ಕರೆದು ತಟ್ಟೆಯನ್ನೇ ಕೊಡದಂತೆ ಕಳಿಸಿದರೆ ಹೇಗೆ ಎಂದು ಪ್ರಶ್ನಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsInternal ReservationMadara Channaiah SwamijiPostಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಾದಾರ‌ ಚನ್ನಯ್ಯ ಸ್ವಾಮೀಜಿಹುದ್ದೆ
Share This Article
Facebook Email Print
Previous Article Shri Renukacharya Jayanti ವಿಶ್ವದ ಶಾಂತಿ, ನೆಮ್ಮದಿಗೆ ರೇಣುಕಾಚಾರ್ಯರ ಸೂತ್ರಗಳು ದಾರಿದೀಪ | ಉಪವಿಭಾಗಾಧಿಕಾರಿ ಕಾಂತರಾಜ್‌
Next Article ದಿನ ಭವಿಷ್ಯ ದಿನ ಭವಿಷ್ಯ | ಮಾರ್ಚ್ 02 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೊಂದಣಿ
ಮುಖ್ಯ ಸುದ್ದಿ
Red or black pot
ಕೆಂಪು ಅಥವಾ ಕಪ್ಪು ಮಡಿಕೆಗಳಲ್ಲಿ ಬೇಸಿಗೆಯಲ್ಲಿ ನೀರು ಕುಡಿಯಲು ಯಾವ ಪಾತ್ರೆ ಉತ್ತಮ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up