ಮುಖ್ಯ ಸುದ್ದಿ
ಆಯಾ ಹುದ್ದೆ | ಅರ್ಜಿ ಆಹ್ವಾನ

Published on
CHITRADURGA NEWS | 22 JUNE 2024
ಚಿತ್ರದುರ್ಗ: ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಡೆಯುವ ಗೃಹಾಧಾರಿತ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 93 ಮಕ್ಕಳ, ವಿಕಲಚೇತನ ಮಕ್ಕಳ ಸ್ವಚ್ಛತೆ ಹಾಗೂ ಸಂಪನ್ಮೂಲ ಕೇಂದ್ರದ ನಿರ್ವಹಣೆಗೆ ತಾತ್ಕಾಲಿಕವಾಗಿ ಸೇವೆ ಪಡೆಯಲು ಆಯಾ ಹುದ್ದೆ-1 ಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಮಲ್ಲಿಕಾರ್ಜುನ ಜಗದ್ಗುರುಗಳ ಸ್ಮರಣೋತ್ಸವ | ಎಸ್‍ಜೆಎಂ ವಿದ್ಯಾಪೀಠ ಸಂಸ್ಥಾಪನಾ ದಿನಾಚರಣೆಗೆ ತೀರ್ಮಾನ
ಅರ್ಜಿಯನ್ನು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲೆ ಆವರಣದ ಬಿ.ಆರ್.ಸಿ. ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರಾಜಣ್ಣ ಅವರ ಮೊಬೈಲ್ ಸಂಖ್ಯೆ 9880608391ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಕ್ಷೇತ್ರ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
Continue Reading
Related Topics:Application, Chitradurga news, Designation, Kannada News, respectively, ಅರ್ಜಿ, ಆಯಾ, ಕನ್ನಡ ನ್ಯೂಸ್, ಚಿತ್ರದುರ್ಗ ನ್ಯೂಸ್, ಹುದ್ದೆ

Click to comment