
CHITRADURGA NEWS | 02 SEPTEMBER 2024
ಹಿರಿಯೂರು: ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ನಿವಾಸಿ ನಿವೃತ್ತ ಜಂಟಿ ಕೃಷಿ ನಿರ್ದೇಶಕರು ಬೆಳಗಟ್ಟ ಬಿ.ಟಿ.ಗೋವಿಂದ ರೆಡ್ಡಿ(86) ಸೋಮವಾರ ಸ್ವಗೃಹದಲ್ಲಿ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಮೃತ((Death)ಪಟ್ಟಿದ್ದಾರೆ.
ಮೃತರಿಗೆ ಪುತ್ರ ಬಿ.ಜಿ.ತಿಮ್ಮಾರೆಡ್ಡಿ, ಮೂರು ಜನ ಪುತ್ರಿಯರು ಇದ್ದಾರೆ. ಇದರೊಟ್ಟಿಗೆ ಹಿರಿಯೂರುನಲ್ಲಿ ಅಪಾರ ಬಂದು ಮಿತ್ರರರನ್ನು ಅಗಲಿದ್ದಾರೆ.

ಕ್ಲಿಕ್ ಮಾಡಿ ಓದಿ: Ex-CM: ಎಸ್.ನಿಜಲಿಂಗಪ್ಪ ಮನೆ ಖರೀಧಿಗೆ ಮುಂದಾದ ಕಾಂಗ್ರೆಸ್ | ಮನೆ ವೀಕ್ಷಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೃತರ ಅಂತ್ಯಕ್ರಿಯೆ ಸೆ.3 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಿರಿಯೂರು ನಗರದ ಸಿದ್ದನಾಯಕ ಸರ್ಕಲ್ ಬಳಿ ಇರುವ ಸುಣ್ಣಸುಡುವ ಭಟ್ಟಿ ಸಮೀಪದ ಹಿಂದೂ ವೈಶ್ಯ ರುದ್ರಭೂಮಿಯಲ್ಲಿ ಅಂತ್ಯ ಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

