CHITRADURGA NEWS | 29 MARCH 2025
ಚಿತ್ರದುರ್ಗ: ನಗರದ ಕಬೀರಾನಂದ ನಗರದ ವಾಸಿ, ನಿವೃತ್ತ ಎಎಸ್ಐ ಟಿ.ಕೃಷ್ಣಪ್ಪ (75) ಅನಾರೋಗ್ಯದಿಂದ ಶನಿವಾರ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇದನ್ನೂ ಓದಿ: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ
ನಗರದ ಜೋಗಿಮಟ್ಟಿ ರಸ್ತೆ ಕೆಂಚಪ್ಪನ ಬಾವಿ ಬಳಿಯ ರುದ್ರಭೂಮಿಯಲ್ಲಿ ಮಾರ್ಚ್ 30 ಭಾನುವಾರ ಬೆಳಗ್ಗೆ ಸುಮಾರು 11 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
