
CHITRADURGA NEWS | 17 DECEMBER 2025
ಚಿತ್ರದುರ್ಗ: ನಗರದ ಕೆಳಗೋಟೆಯ ನಿವಾಸಿ, ಕೆಇಬಿ ನಿವೃತ್ತ ನೌಕರ ಎಂ.ಮಲ್ಲೇಶಪ್ಪ (75) ಬುಧವಾರ ನಿಧನರಾಗಿದ್ದಾರೆ.
ಇದನ್ನೂ ಓದಿ: ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ

ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿ ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಬಾಗೇನಾಳ್ ಗ್ರಾಮದಲ್ಲಿ ನಡೆಯಿತು ಎಂದು ಕುಟುಂಬ ಮೂಲಗಳು ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
