CHITRADURGA NEWS | 08 DECEMBER 2024
ಚಿತ್ರದುರ್ಗ: ನಿವೃತ್ತ ASI ಕೆ.ಹೆಚ್.ಉಡುಸಲಪ್ಪ(75) ಭಾನುವಾರ ಬೆಳಗಿನ ಜಾವ ನಗರದ ಮುನ್ಸಿಪಲ್ ಕಾಲೋನಿಯಲ್ಲಿರುವ ನಿವಾಸದಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.
ಇದನ್ನೂ ಓದಿ: ವ್ಯಾಪಾರ ಹೆಚ್ಚಾಗವಂತೆ ಪೂಜೆ ಮಾಡುವುದಾಗಿ ಹೇಳಿ ಚಿನ್ನ ಕದ್ದು ಎಸ್ಕೇಪ್
ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ಭಾನುವಾರ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
