
CHITRADURGA NEWS | 04 OCTOBER 2024
ಚಿತ್ರದುರ್ಗ: ಚಿತ್ರಹಳ್ಳಿಯ ನಿವೃತ್ತ ಪ್ರಾಚಾರ್ಯ ಎನ್.ಜಯ್ಯಪ್ಪ(75) ಅ.3 ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಮೃತರು, ಪತ್ನಿ,ಇಬ್ಬರು ಮಕ್ಕಳು,ಬಂಧುಗಳುಸೇರಿದಂತೆ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ.
ಮೊಳಕಾಲ್ಮೂರು, ಚಿತ್ರದುರ್ಗ, ಹಿರಿಯೂರು, ತುರುವನೂರು, ಹೊಳಲ್ಕೆರೆ ಮತ್ತಿತರೆಡೆ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು.


ಇಂದು ಮಧ್ಯಾಹ್ನ 12 ಗಂಟೆಗಳಲ್ಲಿ ಸ್ವಗ್ರಾಮ ಚಿತ್ರಹಳ್ಳಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
