By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Accident; ರಸ್ತೆ ಅಪಘಾತದಲ್ಲಿ ಯುವಕ ಸಾವು | ಅಂಗಾಂಗ ದಾನ ಮಾಡಿದ ಕುಟುಂಬಸ್ಥರು 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Accident; ರಸ್ತೆ ಅಪಘಾತದಲ್ಲಿ ಯುವಕ ಸಾವು | ಅಂಗಾಂಗ ದಾನ ಮಾಡಿದ ಕುಟುಂಬಸ್ಥರು 

ಹಿರಿಯೂರು

Accident; ರಸ್ತೆ ಅಪಘಾತದಲ್ಲಿ ಯುವಕ ಸಾವು | ಅಂಗಾಂಗ ದಾನ ಮಾಡಿದ ಕುಟುಂಬಸ್ಥರು 

News Desk Chitradurga News
Last updated: 15 August 2024 16:45
News Desk Chitradurga News
11 months ago
Share
ಎಲ್.ಲೇಪಾಕ್ಷಿ
ಎಲ್.ಲೇಪಾಕ್ಷಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 AUGUST 2024

ಹಿರಿಯೂರು: ತಾಲೂಕಿನ ಗನ್ನಾಯಕನಹಳ್ಳಿ ಗ್ರಾಮದ ಎಲ್.ಲೇಪಾಕ್ಷಿ (24) ಯುವಕ ಬೆಂಗಳೂರಿನಲ್ಲಿ ಬೈಕ್ ಹಾಗೂ ಕಾರಿನ ನಡುವಿನ ಅಪಘಾತ(Accident)ದಲ್ಲಿ ಮೃತ ಪಟ್ಟಿದ್ದಾನೆ.

ಕ್ಲಿಕ್ ಮಾಡಿ ಓದಿ: Chitradurga No.1: ಕರ್ನಾಟಕಕ್ಕೆ ಚಿತ್ರದುರ್ಗವೇ ನಂ.1 | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌

ಮೃತ ಯುವಕನ ಕುಟುಂಬಸ್ಥರು ಬೆಂಗಳೂರಿನ ಆರ್ ಆರ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕಣ್ಣು ಧಾನ ಮಾಡಿದ್ದಾರೆ.

ಮೃತ ಎಲ್.ಲೇಪಾಕ್ಷಿ ಅವರ ಜನ್ಮ ದಿನಾಂಕ ಆಗಸ್ಟ್ 12-08-2001 ಆಗಿದ್ದು, ಮರಣವು ಅದೇ ದಿನ ಆಗಸ್ಟ್ 12-08-2024 ರಂದು ಸಂಭವಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentcharityChitradurgaChitradurga newsdeathfamily membersHiriyurKannada Latest Newsorganroadyoung manಅಂಗಾಂಗಅಪಘಾತಕನ್ನಡ ಲೇಟೆಸ್ಟ್ ನ್ಯೂಸ್ಕುಟುಂಬಸ್ಥರುಚಿತ್ರದುರ್ಗಚಿತ್ರದುರ್ಗ ನ್ಯೂಸ್ದಾನಯುವಕರಸ್ತೆಸಾವುಹಿರಿಯೂರು
Share This Article
Facebook Email Print
Previous Article RSS independence day RSS ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Next Article ಜೆಡಿಎಸ್ ಕಚೇರಿಯಲ್ಲಿ 78ನೇ ಸ್ವಾತಂತ್ರ ದಿನಾಚರಣೆ JDS; ಜೆಡಿಎಸ್ ಕಚೇರಿಯಲ್ಲಿ 78ನೇ ಸ್ವಾತಂತ್ರ ದಿನಾಚರಣೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up