CHITRADURGA NEWS | 24 NOVEMBER 2025
ಹೊಳಲ್ಕೆರೆ: ತಾಲೂಕಿನ ರಾಮಗಿರಿ ಗ್ರಾಮದಲ್ಲಿ ಮೂರು ಕೋಟಿ ರೂ.ವೆಚ್ಚದಲ್ಲಿ ಗ್ರಾಮದ ಮುಖ್ಯ ರಸ್ತೆಗೆ ನೂತನ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
ಇದನ್ನೂ ಓದಿ: ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ | ಅಂಬಿಕಾ ಹುಲಿನಾಯ್ಕರ್ ಆರೋಪ
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿತ್ತಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಮಹೇಶಣ್ಣ, ಗಂಗಾಧರ್, ಹೊಳಲ್ಕೆರೆ ಬಿಜೆಪಿ. ಮಂಡಲ ಅಧ್ಯಕ್ಷ ಕುಮಾರಣ್ಣ, ರಮೇಶಣ್ಣ, ಯಶೋಧಮ್ಮ, ಶಿವಶಂಕರ್, ರಾಜಪ್ಪ, ಹೇಮಂತ್‍ಕುಮಾರ್, ರವಿಕುಮಾರ್, ಷಣ್ಮುಖಪ್ಪ, ನುಲೇನೂರು ಶೇಖರ್, ಮರುಳಸಿದ್ದಪ್ಪ, ರೂಪ ಸುರೇಶ್, ಬಸವರಾಜಪ್ಪ, ಚಂದ್ರಣ್ಣ, ರುದ್ರಪ್ಪ, ಗುತ್ತಿಗೆದಾರ ರಾಜಣ್ಣ, ಶಿವಣ್ಣ ಸೇರಿದಂತೆ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
