By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
    ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
    7 hours ago
    ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
    7 hours ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    7 hours ago
    ಅರ್ಜಿ ಅಹ್ವಾನ
    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
    13 hours ago
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    17 hours ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 hours ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    3 days ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    13 hours ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    18 hours ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    19 hours ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    2 days ago
    Lemon, salt
    ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಬಲಗೈಯಲ್ಲಿ ಮುಟ್ಟಬೇಡಿ, ಇದರಿಂದ ಬಡತನ ಸಮಸ್ಯೆ ಕಾಡುತ್ತದೆಯಂತೆ
    2 days ago
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    3 days ago
Reading: Rotary Club: ರೋಟರಿ ಕ್ಲಬ್ | ನೂತನ ಪದಾಧಿಕಾರಿಗಳ ಪದಗ್ರಹ | ಅಧ್ಯಕ್ಷರಾಗಿ ಭಾಗ್ಯಲಕ್ಷ್ಮೀ ಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Rotary Club: ರೋಟರಿ ಕ್ಲಬ್ | ನೂತನ ಪದಾಧಿಕಾರಿಗಳ ಪದಗ್ರಹ | ಅಧ್ಯಕ್ಷರಾಗಿ ಭಾಗ್ಯಲಕ್ಷ್ಮೀ ಮೂರ್ತಿ

News Desk Chitradurga News
Last updated: 6 July 2025 20:14
News Desk Chitradurga News
11 months ago
Share
ರೋಟರಿ ಕ್ಲಬ್ | ನೂತನ ಪದಾಧಿಕಾರಿಗಳ ಪದಗ್ರಹ | ಅಧ್ಯಕ್ಷರಾಗಿ ಭಾಗ್ಯಲಕ್ಷ್ಮೀ ಮೂರ್ತಿ
SHARE

CHITRADURGA NEWS | 06 JULY 2025

ಚಿತ್ರದುರ್ಗ: ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಬಾಲ(Rotary Club) ಭವನದಲ್ಲಿ ಭಾನುವಾರ 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಹೊಳಲ್ಕೆರೆ | ಮಳೆಗಾಗಿ ಪ್ರಾರ್ಥಿಸಿ ಕತ್ತೆಗಳ ಮದುವೆ

ರೋಟರಿ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಭಾಗ್ಯಲಕ್ಷ್ಮೀ ಮೂರ್ತಿ, ಕಾರ್ಯದರ್ಶಿಯಾಗಿ ಅನುರಾಧ ವಿಶ್ವನಾಥ ಸೇರಿದಂತೆ ರೋಟರಿ ಕ್ಲಬ್‍ನ ಇತರೆ ಪದಾಧಿಕಾರಿಗಳು ಪದಗ್ರಹಣ ಮಾಡಿದರು.

ಈ ವೇಳೆ ಜಿಲ್ಲಾ ಗವರ್ನರ್-ಆರ್‍ಐಡಿ 3160 ಎಂ.ಕೆ.ರವೀಂದ್ರ ಮಾತನಾಡಿ, ರೋಟರಿ ಕ್ಲಬ್ ಯಾವುದೇ ಸೇವಾಪೇಕ್ಷೆ ಇಲ್ಲದೆ ಸಮಾಜದ ಒಳಿತಿಗಾಗಿ ಸೇವೆ ಮಾಡುತ್ತಿದೆ. ಇದರಲ್ಲಿ ಆರೋಗ್ಯ, ಶಿಕ್ಷಣ, ಪರಿಸರ, ಸ್ವಚ್ಚತೆ, ಬಾಲಕಿಯರ ಸಬಲೀಕರಣ, ಪೋಲಿಯೋ ನಿರ್ಮೂಲನೆ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಸ್ನೇಹ ಮತ್ತು ಸೇವೆ ಎಂಬ ಧೈಯ ಹೊಂದಿರುವ ಒಂದು ಅಂತರಾಷ್ಟ್ರೀಯ ಸಂಸ್ಥೆ ಸಮಾಜದಲ್ಲಿ ಅನೇಕ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಮಹಿಳೆಯರಿಗೆ ಒಂದು ದೊಡ್ಡ ವೇದಿಕೆ ಕಲ್ಪಿಸಿ ಕೊಟ್ಟಿದೆ. ರೋಟರಿ(Rotary Club)ಯಂತಹ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಅಧ್ಯಕ್ಷ ಸ್ಥಾನ ಎಂಬುದು ಅಧಿಕಾರ ಸ್ಥಾನವಾಗಿರದೆ ಸಾರ್ವಜನಿಕರ ಸೇವೆ ಸಲ್ಲಿಸಲು ಸಿಕ್ಕ ಒಂದು ಅವಕಾಶ ಎಂದರು.

ಇದನ್ನೂ ಓದಿ: ಆಗಸ್ಟ್ 08 ರಂದು ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ | ಹೊಳಲ್ಕೆರೆ ಒಂಟಿಕಂಬಮಠದಲ್ಲಿ ಪೂರ್ವಭಾವಿ ಸಭೆ

ಈ ಸಂದರ್ಭದಲ್ಲಿ ಮಧುಪ್ರಸಾದ್, ಶುಂಭುಲಿಂಗಪ್ಪ, ಕಿರಣ್ ಕುಮಾರ್ ಇವರುಗಳು ಕ್ಲಬ್ ಬುಲೆಟಿನ್ ರೋಟರಿ ಚಿತ್ರಾ ಬಿಡುಗಡೆ ಮಾಡಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesinaugurationKannada Latest NewsKannada NewsOffice BearersRotary Clubಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪದಗ್ರಹಣಪದಾಧಿಕಾರಿಗಳುರೋಟರಿ ಕ್ಲಬ್
Share This Article
Facebook Email Print
Previous Article Rain: ಹೊಳಲ್ಕೆರೆ | ಮಳೆಗಾಗಿ ಪ್ರಾರ್ಥಿಸಿ ಕತ್ತೆಗಳ ಮದುವೆ
Next Article today bhavishya Astrology: ದಿನ ಭವಿಷ್ಯ | ಜುಲೈ 07 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕ ಪರಿಸ್ಥಿತಿ ಅನುಕೂಲಕರ, ಆರೋಗ್ಯದಲ್ಲಿ ಜಾಗೃತಿ ವಹಿಸಿ
Leave a Comment

Leave a Reply Cancel reply

Your email address will not be published. Required fields are marked *

ARECANUT RATE
ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
ಅಡಕೆ ಧಾರಣೆ
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ಮುಖ್ಯ ಸುದ್ದಿ
ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
ಮುಖ್ಯ ಸುದ್ದಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up