By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವೀರಶೈವ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು
    ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ
    8 hours ago
    ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 
    9 hours ago
    ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
    ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 
    10 hours ago
    ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
    ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ
    1 day ago
    PM ವಿಶ್ವಕರ್ಮ ಯೋಜನೆ
    PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 days ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    9 hours ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    6 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
    22 hours ago
    today bhavishya
    ದಿನ ಭವಿಷ್ಯ | ಜುಲೈ 13 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ
    2 days ago
    today bhavishya
    ದಿನ ಭವಿಷ್ಯ | ಜುಲೈ 12 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ದೂರ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಜುಲೈ 10 | ಆತುರದ ನಿರ್ಧಾರ ಬೇಡ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 day ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    3 days ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    pigmentation problems
    ಪಿಗ್ಮೆಂಟೇಶನ್ ಸಮಸ್ಯೆ ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ತಿಳಿಬೇಕಾ?
    21 hours ago
    kidney
    ನಿಮ್ಮ ಕಿಡ್ನಿ ಆರೋಗ್ಯವಾಗಿಡಲು ಈ ಬೀಜಗಳನ್ನು ಸೇವಿಸಿ
    22 hours ago
    pregnant women to eat gourd
    ಗರ್ಭಿಣಿಯರು ಸೋರೆಕಾಯಿ ತಿನ್ನುವುದು ಸುರಕ್ಷಿತವೇ? 
    2 days ago
    magnesium-rich foods
    ಮಧುಮೇಹ ರೋಗಿಗಳು ಪ್ರತಿದಿನ ಈ ಮೆಗ್ನೀಸಿಯಮ್ ಭರಿತ ಆಹಾರ ಸೇವಿಸಿ ಆರೋಗ್ಯವಾಗಿರಿ
    2 days ago
    Tip of the hair
    ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
    3 days ago
Reading: ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ

News Desk Chitradurga News
Last updated: 13 July 2026 20:24
News Desk Chitradurga News
1 day ago
Share
ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
SHARE

CHITRADURGA NEWS | 13 JULY 2026

ಚಿತ್ರದುರ್ಗ: ರೋಟರಿಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ ಎಂದು ರೋಟರಿ ಡಿಸ್ಟ್ರಿಕ್ಟ್ ಗೌರ್ನರ್ ಎಲೆಕ್ಟ್ ಪಿ.ಹೆಚ್.ಎಫ್. ಡಾ.ತ್ರಿವಿಕ್ರಮ್ ಜೋಷಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು

ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಬಾಲಭವನದಲ್ಲಿ ನಡೆದ 2026-27ನೇ ಸಾಲಿನ ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ನೂತನ ಅಧ್ಯಕ್ಷರಾಗಿ ಯೋಗೀಶ್ ಸಹ್ಯಾದ್ರಿ ಮತ್ತು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಕಾರ್ಯದರ್ಶಿಯಾಗಿ ಕೆ.ಜಿ.ಮಂಜುನಾಥ್ ಅವರ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಅವರು,

ಪರಿಸರ ಸಂರಕ್ಷಣೆಗೂ ರೋಟರಿ ಆದ್ಯತೆ ನೀಡಿದೆ. ಜೊತೆಗೆ ಜನಸಂಖ್ಯೆ ಸ್ಫೋಟ ಸ್ವಾರ್ಥಕ್ಕಾಗಿ ನಿರಂತರವಾಗಿ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಅಭಿವೃದ್ಧಿ ಯೋಜನೆಗಳ ನೆಪದಲ್ಲಿ ಕಟ್ಟಡ, ರಸ್ತೆ, ಅಣೆಕಟ್ಟೆಗಾಗಿ ವಿಪರೀತ ಅರಣ್ಯನಾಶವಾಗಿದೆ. ಗಣಿಗಾರಿಕೆ ಬೆಟ್ಟ ಗುಡ್ಡಗಳನ್ನೂ ಉರುಳಿಸಿದೆ. ಹರಿಯುವ ನೀರನ್ನು ಇವೆಲ್ಲದರ ತಾಪಮಾನ ಕಲುಷಿತಗೊಳಿಸಿದ್ದೇವೆ. ಪರಿಣಾಮ ವಿಪರೀತವಾಗಿ ಜಾಗತಿಕ ಹೆಚ್ಚಿ ಆತಂಕದಾಯಕ 43 ನಿರ್ಮಾಣ ಮಾಡಿದೆ. 

ಗಿಡಮರಗಳನ್ನು ಬೆಳೆಸುವುದರ ಜೊತೆಗೆ ಪರಿಸರದ ಸಂರಕ್ಷಣೆ, ನೀರಿನ ಹಿತಮಿತವಾದ ಬಳಕೆಯನ್ನು ರೋಟರಿ ಪ್ರೋತ್ಸಾಹಿಸುತ್ತಲೇ ಬಂದಿದೆ ಎಂದವರು ವಿವರಿಸಿ ಹೊಸಚಿಗುರು ಹಳೆಬೇರು ಕೂಡಿರುವ ಮರ ಸೊಬಗು ಎಂಬಂತೆ ರೋಟರಿಯಲ್ಲಿ ಯುವಕರು ಪ್ರಮುಖ ಪಾತ್ರವಹಿಸುತ್ತಿದ್ದಾರೆ. 

ಇದನ್ನೂ ಓದಿ: PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ

ಹಿರಿಯರು ಮಾರ್ಗದರ್ಶನ ನೀಡುತ್ತಿದ್ದು ಸಮಾಜಮುಖಿ ಸೇವೆ ಕಾರ್ಯಗಳಲ್ಲಿ ಮತ್ತು ಸಕ್ರಿಯವಾಗಿ ಗೊತ್ತಾಗುತ್ತದೆ. ನಿಸ್ವಾರ್ಥವಾದ ಸೇವೆಯಲ್ಲಿ ಸಂತೃಪ್ತಿ ಸಿಗುತ್ತದೆ. ಹೆಚ್ಚೆಚ್ಚು ವೃತ್ತಿಪರರು ರೋಟರಿ ಆಂದೋಲನವನ್ನು ಸೇರಿ ಮಾಡುವಂತಾಗಬೇಕು ಎಂದರು.

ರೋಟರಿ ಕ್ಲಬ್ ಚಿತ್ರದುರ್ಗ ಜನತೆಗೆ ಅನುಕೂಲಕರವಾದ ಸೇವಾ ಕೇಂದ್ರವನ್ನು ನಿರ್ಮಾಣ ಮಾಡಿ, ಜನತೆಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡುತ್ತಿದೆ, ಇದರೊಂದಿಗೆ ಅನೇಕ ಜನಪರ ಕಾರಯೋಜನೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.  

ರೋಟರಿ ಫೌಂಡೇಶನ ಮೂಲಕ ಆರ್ಥಿಕ ನೆರವು ಸೇವಾಕಾರಗಳಿಗೆ ನೀಡಲಾಗುತ್ತಿದೆ. ಕ್ಲಬ್ ನೀಡಿದ ಕೊಡುಗೆಗೆ ದುಪ್ಪಟ್ಟು ಹಣ ಸೇವಾಯೋಜನೆಗಳಿಗೆ ವಾಪಾಸ್ಸು ಬರುತ್ತಿದೆ ಇಲ್ಲಿಯ ಸದಸ್ಯರು ಅಂತರರಾಷ್ಟ್ರೀಯ ರೋಟರಿಗೆ ಕೊಡುಗೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾವ್ಯಗಳನ್ನು ನಿರೀಕ್ಷಿಸುವುದಾಗಿ ನುಡಿದರು. 

ಇದನ್ನೂ ಓದಿ: ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ

ರೋಟರಿ ಕ್ಲಬ್ ನೂತನ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಮಾತನಾಡಿ, ಚಿತ್ರದುರ್ಗ ರೋಟರಿ ಕ್ಲಬ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಹೆಮ್ಮೆ ಇದೆ. ಕಿರಿಯ ವಯಸ್ಸಿನ ತಮಗೆ ಹಿರಿಯರೆಲ್ಲಾ ಸೇರಿ ದೊಡ್ಡ ಹೊಣೆಗಾರಿಕೆ ನೀಡಿರುವುದು ಸಂತೋಷದ ರೋಟರಿ ಅಪೇಕ್ಷೆಯಂತೆ ಪದಾಧಿಕಾರಿಗಳು ಮತ್ತು ಸದಸ್ಯರ ಸಲಹೆ-ಸಂಗತಿ, ಎಲ್ಲರ ಸಹಕಾರ ಪಡೆದು ಉತ್ತಮ ಕಾರ್ಯಚಟುವಟಿ ಹಮ್ಮಿಕೊಳ್ಳಲಾಗುವುದು. 

ಸಮಾಜ ಸೇವೆ ಮಾಡುವ ಅವಕಾಶ ಕೇವಲ ಕೆಲವು ವ್ಯಕ್ತಿಗಳಿಗೆ ದೊರೆಯುತ್ತದೆ. ಎಲ್ಲ ಕ್ಷೇತ್ರಗಳಲ್ಲಿಯೂ ಪ್ರತಿಯೊಬ್ಬರಿಗೂ ಸಾಧನೆ ಮಾಡುವ ಅವಕಾಶ ಇದೆ. 

ರೋಟರಿ ಅಧ್ಯಕ್ಷರಾಗಿ ನಾನು ಚಿತ್ರದುರ್ಗ ಜಿಲ್ಲೆಯ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸುವ ಹಂಬಲವಿದೆ. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ, ಮಹಿಳೆಯರ ಉನ್ನತಿಗಾಗಿ ಶ್ರಮಿಸುವ ಕಾರ್ಯಚಟುವಟಿಕೆಗಳನ್ನು ರೂಪಿಸುತ್ತೇನೆ. 

ಇದನ್ನೂ ಓದಿ: ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ

ಚಿತ್ರದುರ್ಗ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ರೋಟರಿ ಕ್ಲಬ್ ಮೂಲಕ ಸಹಕರಿಸುವುದಾಗಿ ತಿಳಿಸಿದರು.

ಐಪಿಡಿಜಿ ಎಂ.ಕೆ.ರವೀಂದ್ರ, ಪಿಡಿಜಿ ಕೆ.ಮಧುಪ್ರಸಾದ್, ಹಾಲಿ ಅಧ್ಯಕ್ಷ ಎ.ಎಂ. ಭಾಗ್ಯಲಕ್ಷ್ಮೀ, ಕಾರ್ಯದರ್ಶಿ ಜಿ.ವಿ.ಅನುರಾಧ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsRotary Clubಚಿತ್ರದುರ್ಗಚಿತ್ರದುರ್ಗ ನ್ಯೂಸ್ರೋಟರಿ ಕ್ಲಬ್
Share This Article
Facebook Email Print
Previous Article PM ವಿಶ್ವಕರ್ಮ ಯೋಜನೆ PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ
Next Article today bhavishya ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
Leave a Comment

Leave a Reply Cancel reply

Your email address will not be published. Required fields are marked *

ವೀರಶೈವ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು
ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ
ಮುಖ್ಯ ಸುದ್ದಿ
ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ
ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 
ಮುಖ್ಯ ಸುದ್ದಿ
ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up