By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ ಕುರಿತು ವಿಶೇಷ ಉಪನ್ಯಾಸ
    ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ ಕುರಿತು ವಿಶೇಷ ಉಪನ್ಯಾಸ
    2 hours ago
    ಎಸ್‌ಆರ್‌ಎಸ್‌ ಕಾಲೇಜು ಉಪನ್ಯಾಸಕಿಯರಿಂದ ಮಹಿಳಾ ದಿನಾಚರಣೆ
    ಎಸ್‌ಆರ್‌ಎಸ್‌ ಕಾಲೇಜು ಉಪನ್ಯಾಸಕಿಯರಿಂದ ಮಹಿಳಾ ದಿನಾಚರಣೆ
    4 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಮತದಾರರ ಪಟ್ಟಿ ಮ್ಯಾಪಿಂಗ್ | ಮಾರ್ಚ್ 20ರ ಗಡುವು | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ | ಡಿಸಿ
    5 hours ago
    H. Anjaneya
    ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್‌.ಆಂಜನೇಯ ಪತ್ರ | ಪತ್ರದ ಸಾರಾಂಶ ಇಲ್ಲಿದೆ
    5 hours ago
    108 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹನುಮಂತಪ್ಪ ನಿಧನ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    2 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    2 weeks ago
    sp visit hospital
    ಮೊಬೈಲ್‌ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
    2 weeks ago
    bus accident
    ಎತ್ತಿನ ಗಾಡಿಗೆ ಬಸ್ ಡಿಕ್ಕಿ ಒಬ್ಬರು ಮೃತ, ಐದು ಜನ ಗಂಭೀರ
    2 weeks ago
    ದ್ವೇಷಕ್ಕೆ ಸುಟ್ಟು ಹೋಯ್ತು 22 ಲೋಡ್ ಮೆಕ್ಕೆಜೋಳ
    3 weeks ago
  • ತಾಲೂಕು
    ತಾಲೂಕುShow More
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    5 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    22 hours ago
    ARECANUT RATE
    ಸಾಗರದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ
    2 days ago
    ARECANUT RATE
    ಅಡಿಕೆ ಧಾರಣೆ | 7 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 6 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಎಷ್ಟಾಯ್ತು
    5 days ago
    ARECANUT RATE
    ಅಡಿಕೆ ಧಾರಣೆ | 5 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 11 | ಹಠಾತ್ ಆರ್ಥಿಕ ಲಾಭಗಳು, ಶುಭ ಸುದ್ದಿ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 10 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 09 | ಉದ್ಯೋಗಗಳಲ್ಲಿ ಬಡ್ತಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 08 | ಕೈಗೊಂಡ ಕೆಲಸದಲ್ಲಿ ಅಡೆತಡೆಗಳು, ವ್ಯವಹಾರದಲ್ಲಿ ಹೊಸ ಹೂಡಿಕೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 07 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 09 | ಮೆಕ್ಕೆಜೋಳ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 07 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 06 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 04 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    3 days ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    1 week ago
    ಹೊಳಲ್ಕೆರೆ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿ | ಶಾಸಕ ಎಂ.ಚಂದ್ರಪ್ಪ 
    2 weeks ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ
    ಹೆಚ್ಚು ಅಂಕ ಪಡೆದು ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆಯಿರಿ | ಶಾಸಕ ಎಂ.ಚಂದ್ರಪ್ಪ 
    3 weeks ago
    Holalkere Bjp Activists taking oth
    ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್‌.ನವೀನ್‌
    2 months ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 weeks ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 weeks ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    2 months ago
  • ಹೊಸದುರ್ಗ
    ಹೊಸದುರ್ಗShow More
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    2 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    4 weeks ago
    Gulihatty Anjaneya swami temple
    ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
    4 weeks ago
  • Life Style
    Life StyleShow More
    work sitting in offices
    ಆಫೀಸ್‍ನಲ್ಲಿ ಕುಳಿತು ಕೆಲಸ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚುತ್ತಿದೆಯಂತೆ
    7 hours ago
    detox drinks
    ಡಿಟಾಕ್ಸ್ ಪಾನೀಯಗಳು ನಿಜವಾಗಿಯೂ ಆರೋಗ್ಯಕ್ಕೆ ಉತ್ತಮವೇ? 
    8 hours ago
    hormones
    ಪುರುಷರಲ್ಲಿ  ಹಾರ್ಮೋನುಗಳು ವೇಗವಾಗಿ ಕಡಿಮೆಯಾಗಲು ಕಾರಣವೇನು ಗೊತ್ತಾ?
    1 day ago
    This food provides complete nutrition to the elderly and is easily digestible
    ವಯಸ್ಸಾದವರಿಗೆ ಸಂಪೂರ್ಣ ಪೋಷಣೆ ನೀಡುತ್ತದೆ ಮತ್ತು ಸುಲಭವಾಗಿ ಜೀರ್ಣವಾಗುತ್ತದೆ ಈ ಆಹಾರ
    1 day ago
    calcium
    ಈ 5 ಆಹಾರಗಳು ದೇಹದಲ್ಲಿ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ತಡೆಯುತ್ತವೆಯಂತೆ 
    2 days ago
Reading: ಆರೆಸ್ಸೆಸ್ಸ್-ಬಿಜೆಪಿ ಮೀಸಲಾತಿ ವಿರೋಧಿಗಳು | ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆರೆಸ್ಸೆಸ್ಸ್-ಬಿಜೆಪಿ ಮೀಸಲಾತಿ ವಿರೋಧಿಗಳು | ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

chitradurganews.com
Last updated: 28 January 2024 20:25
chitradurganews.com
2 years ago
Share
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
SHARE

CHITRADURGA NEWS | 28 JANUARY 2024

ಚಿತ್ರದುರ್ಗ: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ ಆರೆಸ್ಸೆಸ್ಸೆ-ಬಿಜೆಪಿ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಲೋಕಸಭೆಗೆ ಶಾಸಕ ಚನ್ನಬಸಪ್ಪ, ಎಸ್.ಲಿಂಗಮೂರ್ತಿ ಉಸ್ತುವಾರಿ.

ಮಂಡಲ್ ವರದಿಯನ್ನು ಬಿಜೆಪಿ ಮತ್ತುRSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.

 ಶೋಷಿತರ ಜಾಗೃತಿ ಸಮಾವೇಶ
ಶೋಷಿತರ ಜಾಗೃತಿ ಸಮಾವೇಶ

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ.

ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದರು.

ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು.

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರವನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದರು.

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕøತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ.

 ಶೋಷಿತರ ಜಾಗೃತಿ ಸಮಾವೇಶ
ಶೋಷಿತರ ಜಾಗೃತಿ ಸಮಾವೇಶ

ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹಿ ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದರು.

ಇದನ್ನೂ ಓದಿ: ಶಾಸಕರಾದ ಬಿ.ಜಿ.ಗೋವಿಂದಪ್ಪ ಹಾಗೂ ಟಿ.ರಘುಮೂರ್ತಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಈ ಕಾರಣಕ್ಕೇ ಪಟ್ಟ ಭದ್ರ ಹೊತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಬಿ.ನಾಗೇಂದ್ರ, ಜಮೀರ್ ಅಹಮ್ಮದ್, ಡಾ.ಎಚ್.ಸಿ.ಮಹಾದೇವಪ್ಪ, ಆರ್.ಬಿ.ತಿಮ್ಮಾಪುರ, ಡಿ.ಸುಧಾಕರ್, ಬೋಸರಾಜು, ರಹೀಂಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ(ಪಪ್ಪಿ), ಟಿ.ರಘುಮೂರ್ತಿ, ಶ್ರೀನಿವಾಸ್, ಅಜಯ್ ಸಿಂಗ್, ಪ್ರದೀಪ್ ಈಶ್ವರ್, ಮಾಜಿ ಸಚಿವರಾದ ಎಚ್.ಆಂಜನೇಯ, ಎಚ್.ಎಂ.ರೇವಣ್ಣ, ಎಂ.ಆರ್.ಸೀತಾರಾಮ್, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ನಸೀರ್ ಅಹಮದ್ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief MinisterChitradurgacongressExploitedGovernmentSiddaramaiahಚಿತ್ರದುರ್ಗಮುಖ್ಯಮಂತ್ರಿಶೋಷಿತಸಮಾವೇಶಸರ್ಕಾರಸಿದ್ದರಾಮಯ್ಯ
Share This Article
Facebook Email Print
Previous Article ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ 150 ಎಕರೆ ಪ್ರದೇಶದಲ್ಲಿ ಸಮಾವೇಶದ ಸಿದ್ಧತೆ | ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ
Next Article ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ದಿವ್ಯಪ್ರಭು ಜಿ.ಆರ್.ಜೆ ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಕ
Leave a Comment

Leave a Reply Cancel reply

Your email address will not be published. Required fields are marked *

ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ ಕುರಿತು ವಿಶೇಷ ಉಪನ್ಯಾಸ
ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ ಕುರಿತು ವಿಶೇಷ ಉಪನ್ಯಾಸ
ಮುಖ್ಯ ಸುದ್ದಿ
ಎಸ್‌ಆರ್‌ಎಸ್‌ ಕಾಲೇಜು ಉಪನ್ಯಾಸಕಿಯರಿಂದ ಮಹಿಳಾ ದಿನಾಚರಣೆ
ಎಸ್‌ಆರ್‌ಎಸ್‌ ಕಾಲೇಜು ಉಪನ್ಯಾಸಕಿಯರಿಂದ ಮಹಿಳಾ ದಿನಾಚರಣೆ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಮತದಾರರ ಪಟ್ಟಿ ಮ್ಯಾಪಿಂಗ್ | ಮಾರ್ಚ್ 20ರ ಗಡುವು | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ | ಡಿಸಿ
ಮುಖ್ಯ ಸುದ್ದಿ
H. Anjaneya
ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್‌.ಆಂಜನೇಯ ಪತ್ರ | ಪತ್ರದ ಸಾರಾಂಶ ಇಲ್ಲಿದೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up