By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC KS NAVEEN
    ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
    10 hours ago
    ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
    10 hours ago
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    10 hours ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    21 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    21 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    7 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    20 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    21 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    2 days ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    2 days ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    3 days ago
Reading: ಚಿತ್ರದುರ್ಗದಲ್ಲಿ ಆರೆಸ್ಸೆಸ್ಸ್ ಪಥಸಂಚಲನ | ಅಸ್ಪೃಶ್ಯತೆ ತೊಡೆದು ಹಾಕಲು ಸ್ವಯಂಸೇವರು ಮುಂದಾಗಲು ಕರೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಆರೆಸ್ಸೆಸ್ಸ್ ಪಥಸಂಚಲನ | ಅಸ್ಪೃಶ್ಯತೆ ತೊಡೆದು ಹಾಕಲು ಸ್ವಯಂಸೇವರು ಮುಂದಾಗಲು ಕರೆ

chitradurganews.com
Last updated: 29 October 2023 20:51
chitradurganews.com
3 years ago
Share
ಆರೆಸ್ಸೆಸ್ಸ್ ಪಥಸಂಚಲನ
ಆರೆಸ್ಸೆಸ್ಸ್ ಪಥಸಂಚಲನ
SHARE

ಚಿತ್ರದುರ್ಗ ನ್ಯೂಸ್.ಕಾಂ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್ಸ್) ಶತಾಬ್ದಿಯ ಸನಿಹದಲ್ಲಿರುವ ಸಂದರ್ಭದಲ್ಲಿ ಹಿಂದೂ ಸಮಾಜಕ್ಕೆ ಅಂಟಿರುವ ಕಳಂಕಗಳನ್ನು ತೊಡೆದು ಹಾಕಲು ಸ್ವಯಂಸೇವಕರು ಯಾವ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಅರುಣ್‍ಕುಮಾರ್ ತಿಳಿಸಿದರು.

ವಿಜಯದಶಮಿ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸ್ಪೃಶ್ಯತೆ, ಮತಾಂತರ, ಭಾಷೆ, ಪ್ರಾಂತ, ಮೇಲು ಕೀಳುಗಳೆಂಬ ಸಮಸ್ಯೆಗಳು ಹಿಂದೂ ಸಮಾಜಕ್ಕೆ ಕಳಂಕವಾಗಿವೆ ಎಂದರು.

ಸ್ವರ್ಗದ ಸುಖಕ್ಕಾಗಿ ತಮ್ಮ ಬದುಕನ್ನು ನರಕ ಮಾಡಿಕೊಂಡು, ಜಗತ್ತಿನೆಲ್ಲೆಡೆ ನರಕ ಸೃಷ್ಟಿ ಮಾಡುತ್ತಿರುವ ಶಕ್ತಿಗಳು ದ್ವೇಷ ಬೆಳೆಸುವ ಪ್ರವೃತ್ತಿ ನಡೆಸುತ್ತಿವೆ. ಆದರೆ, ಆರೆಸ್ಸೆಸ್ಸ್ ಎಂದೂ ಮತ್ತೊಬ್ಬರ ಮೇಲೆ ದ್ವೇಷಕ್ಕಾಗಿ ಸಂಘಟನೆ ಮಾಡಲಿಲ್ಲ. ನಮ್ಮ ಸಮಾಜದ ರಕ್ಷಣೆ ಮಾತ್ರ ಉದ್ದೇಶವಾಗಿತ್ತು. ದ್ವೇಷ ಮಾಡಿದವರು ನಾಶವಾಗುತ್ತಿರುವ ಉದಾಹರಣೆಗಳು ಕಾಣಿಸುತ್ತಿವೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕಾಗಿ 570 ವರ್ಷ ಹೋರಾಟ ನಡೆದಿದೆ. ನಮ್ಮೆಲ್ಲರ ಪುಣ್ಯ ನಾವೆಲ್ಲಾ ಭವ್ಯ ರಾಮಮಂದಿರದ ಉದ್ಘಾಟನೆಯನ್ನು ಜನವರಿ ತಿಂಗಳಲ್ಲಿ ನೋಡುತ್ತಿದ್ದೇವೆ. ಈ ಸಂದರ್ಭದಲ್ಲಿ ಹಿಂದೂ ಸಮಾಜ ತನ್ನೆಲ್ಲಾ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲಬೇಕು. ಜಾತಿ, ಭಾಷೆ, ಪ್ರಾಂತದ ಬೇಧಗಳನ್ನು ಮರೆಯಬೇಕು ಎಂದು ಕರೆ ನೀಡಿದರು.

ಆರೆಸ್ಸೆಸ್ಸ್ ಪಥಸಂಚಲನ
ಆರೆಸ್ಸೆಸ್ಸ್ ಪಥಸಂಚಲನ

ಸಂಘದ ಕಾರ್ಯಚಟುವಟಿಕೆ ಎಲ್ಲೆಡೆ ವ್ಯಾಪಿಸುತ್ತಿದೆ. ಹಿಂದೂ ಸಮಾಜ ಅಸ್ಪøಶ್ಯತೆಯ ಕಳಂಕ ತೊಳೆದುಕೊಂಡು ನಿಲ್ಲಬೇಕು. ಈ ನಿಟ್ಟಿನಲ್ಲಿ ನಮ್ಮ ಮನೆಗಳು ಸಜ್ಜಾಗಬೇಕು. ಹಿಂದುಗಳು ಬೇರೆ, ಲಿಂಗಾಯತರು ಬೇರೆ ಎನ್ನುವ ಒಡಕಿನ ಸ್ವರಗಳು ಕೇಳಿ ಬರುತ್ತಿವೆ. ಇದರ ನಡುವೆ ಲವ್ ಜಿಹಾದ್ ಸಮಸ್ಯೆ ಬಾಧಿಸುತ್ತಿದೆ. ಇವೆಲ್ಲದರ ವಿರುದ್ಧ ನಾವೆಲ್ಲಾ ಒಟ್ಟಾಗಬೇಕು ಎಂದು ತಿಳಿಸಿದರು.

ದೇಶದ ಅಭಿವೃದ್ಧಿ, ಭಾರತ ಜಗದ್ಗುರುವಾಗಲು ನಮ್ಮ ಜನಸಂಖ್ಯೆಯ ಅರ್ಧದಷ್ಟಿರುವ ಮಾತೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದರು.

ಈ ಭೂಮಿಯಲ್ಲಿ ನಡೆಯುತ್ತಿರುವ ಅತ್ಯಾಚಾರ, ಅನಾಚಾರ, ಸ್ಪೃಶ್ಯ, ಅಸ್ಪೃಶ್ಯ, ಜಾತಿಗಳ ಮೇಲಾಟ, ಭಾಷೆಯ ಗಲಾಟೆ ಹೀಗೆ ಎಲ್ಲವನ್ನೂ ನೋಡಿ ತಾಯಿ ಭಾರತಿಗೆ ನೋವಾಗಿದೆ. ಈ ನೋವನ್ನು ಸರಿಪಡಿಸಬೇಕು. ಹೆಣ್ಣು, ಅಬಲೆ ಎನ್ನುವ ಭಾವನೆ ತಾಯಂದಿರಲ್ಲಿದೆ. ಅದರ ಜೊತೆಗೆ ಪುರುಷ ಪ್ರಧಾನ ಸಮಾಜ ವ್ಯವಸ್ಥೆ ಕೂಡಾ ಹಾಗೇ ಮಾಡಿದೆ ಎಂದು ಹೇಳಿದರು.

ಏಷ್ಯಾಡ್ ಕ್ರೀಡಾಕೂಟದಲ್ಲಿ 107 ಪದಕಗಳು ಭಾರತಕ್ಕೆ ಬಂದಿವೆ. ಇದರಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಅವರಲ್ಲೂ ಸದೃಢವಾದ ಮನಸ್ಸಿದೆ ಎನ್ನುವುದಕ್ಕೆ ಕಾಲುಗಳಲ್ಲೇ ಬಿಲ್ಲು ಪ್ರಯೋಗ ಮಾಡಿ ಪದಕ ಗೆದ್ದ ಕ್ರೀಡಾಪಟು ಉದಾಹರಣೆಯಾಗಿದ್ದಾರೆ ಎಂದರು.

ವಿಜಯದಶಮಿ ಆಯುಧ ಪೂಜೆಯಲ್ಲಿ ಕಾರು, ಬೈಕು, ಚಾಕು, ಕತ್ತರಿ, ಕಂಪ್ಯೂಟರ್, ಪ್ರಿಂಟರ್ ಗಳನ್ನು ಪೂಜೆ ಮಾಡಿ ಆಯುಧ ಪೂಜೆ ಮಾಡಿದ್ದೇವೆ. ಆದರೆ, ನಿಜವಾದ ಶಸ್ತ್ರವಾಗಿರುವ ನಮ್ಮ ಶರೀರವನ್ನು ಅಸ್ತ್ರವಾಗಿ ಮಾಡಿಕೊಳ್ಳಬೇಕು. ಎಂಥದ್ದೇ ಸಂದರ್ಭ ಬಂದರೂ ಎದುರಿಸುವ ಗಟ್ಟಿಯಾದ ಮನಸ್ಸು ಮತ್ತು ದೇಹ ನಮಗೆ ಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಅಚ್ಚರಿಯ ಬೆಳವಣಿವೆ

ಆರೆಸ್ಸೆಸ್ಸ್ ಪಥಸಂಚಲನ
ಆರೆಸ್ಸೆಸ್ಸ್ ಪಥಸಂಚಲನ

ಚಿತ್ರದುರ್ಗ ನಗರ ಸಂಘಚಾಲಕ ಎಸ್.ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು. ಜಿಲ್ಲಾ ಪ್ರಚಾರಕ ಶ್ರೀನಾಥ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್, ಕೊಟ್ಲಾ ದೇವರಾಜ್, ಜಿಲ್ಲಾ ಬೌದ್ಧಿಕ್ ಪ್ರಮುಖ್ ರಾಮ್‍ಕಿರಣ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ನವೀನ್, ಸಹ ವ್ಯವಸ್ಥಾ ಪ್ರಮಖ್ ಉದಯ್, ನಗರ ಕಾರ್ಯವಾಹ ಚಂದನ್, ಸಹ ಕಾರ್ಯವಾಹ ಜಯದೇವ್, ನಗರ ವ್ಯವಸ್ಥಾ ಪ್ರಮುಖ್ ದರ್ಶನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ನಗರದ ಬುರುಜನಹಟ್ಟಿ, ಚಿಕ್ಕಪೇಟೆ, ಆನೆಬಾಗಿಲು, ಗಾಂಧಿ ವೃತ್ತದ ಮೂಲಕ ಹೊಳಲ್ಕೆರೆ ರಸ್ತೆಯಲ್ಲಿ ಪಥ ಸಂಚಲನ ಕಾರ್ಯಕ್ರಮ ನಡೆಯಿತು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಯುವ ಮುಖಂಡರಾದ ಜಿ.ಎಸ್.ಅನಿತ್‍ಕುಮಾರ್, ಎಂ.ಸಿ.ರಘುಚಂದನ್, ಬಿಜೆಪಿ ಮುಖಂಡರಾದ ಎಸ್.ಆರ್.ಗಿರೀಶ್, ವೆಂಕಟೇಶ್ ಯಾದವ್, ಹನುಮಂತೇಗೌಡ, ನವೀನ್ ಚಾಲುಕ್ಯ, ಬಜರಂಗದಳ ಪ್ರಾಂತ ಸಹ ಸಂಚಾಲಕ ಪ್ರಭಂಜನ್ ಸೇರಿದಂತೆ ಹಲವರು ಆರೆಸ್ಸೆಸ್ಸ್ ಗಣವೇಷ ಧರಿಸಿ ಸಂಚಲನದಲ್ಲಿ ಭಾಗವಹಿಸಿದ್ದರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಬಿವಿಪಿ ಪ್ರಮುಖರಾದ ಡಾ.ಲೇಪಾಕ್ಷಾ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AnithkumarChitradurgaDr.M.ChandrappaGH TippareddyKannada NewsKS NaveenPatha SanchalanaRaghuchandanRSSVijayadashamiಅನಿತ್‍ಕುಮಾರ್ಆರೆಸ್ಸೆಸ್ಸ್ಕನ್ನಡ ಸುದ್ದಿಕೆ.ಎಸ್.ನವೀನ್ಚಿತ್ರದುರ್ಗಜಿ.ಎಚ್.ತಿಪ್ಪಾರೆಡ್ಡಿಡಾ.ಎಂ.ಚಂದ್ರಪ್ಪಪಥ ಸಂಚಲನರಘುಚಂದನ್ವಿಜಯದಶಮಿ
Share This Article
Facebook Email Print
Previous Article ಆಡುಮಲ್ಲೇಶ್ವರ ಮೃಗಾಲಯ ಮಹರ್ಷಿ ವಾಲ್ಮೀಕಿ ಜಯಂತಿ ವಿಶೇಷ | ಚುಕ್ಕೆ ಜಿಂಕೆ ದತ್ತು ಪಡೆದ ಸೋಮು
Next Article ಆರೆಸ್ಸೆಸ್ಸ್ ಪಥಸಂಚಲನ RSS ಪಥ ಸಂಚಲನದಲ್ಲಿ ಮಿಂಚಿದ ಬಿಜೆಪಿ ನಾಯಕರು | ಗಣವೇಶದಲ್ಲಿ ಯಾರೆಲ್ಲಾ ಭಾಗವಹಿಸಿದ್ರು ಗೊತ್ತಾ..
Leave a Comment

Leave a Reply Cancel reply

Your email address will not be published. Required fields are marked *

MLC KS NAVEEN
ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
ಮುಖ್ಯ ಸುದ್ದಿ
ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
ನಿಧನವಾರ್ತೆ
ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
ಮುಖ್ಯ ಸುದ್ದಿ
Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up