
CHITRADURGA NEWS | 23 DECEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2026ರ ಜನವರಿ 16ರಂದು ಬೆಳಿಗ್ಗೆ 11ಕ್ಕೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ.
ಇದನ್ನೂ ಓದಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಪ್ರಶಸ್ತಿ | ಸಂಜೀವಿನಿ ಜೀವ ರಕ್ಷಕ ಪ್ರಶಸ್ತಿ ಪ್ರದಾನ
ಖಾಸಗಿ ಪ್ರವರ್ತಕರು ಸಲ್ಲಿಸಿರುವ ರಹದಾರಿ ವರ್ಗಾವಣೆ, ರಹದಾರಿ ವೆತ್ಯೇಯ ಹಾಗೂ ಇನ್ನೀತರ ವಿಷಯಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಪ್ರಯುಕ್ತ ಸಂಬಂಧಪಟ್ಟ ಅರ್ಜಿದಾರರಾಗಲಿ ಅಥವಾ ತಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕವಾಗಲಿ ಸಭೆಗೆ ಹಾಜರಾಗಬೇಕು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಭರತ್ ಎಂ.ಕಾಳೇಸಿಂಘೆ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
