
CHITRADURGA NEWS | 01 February 2025
ಚಿತ್ರದುರ್ಗ: ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ನಿರ್ದೇಶಕ ಎಸ್.ಜಿ.ಮಂಜುನಾಥ್(77) ಅನಾರೋಗ್ಯದಿಂದ ಶುಕ್ರವಾರ ಮೃತಪಟ್ಟಿದ್ದಾರೆ.
Also Read: ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ
ಮೃತರು ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಎಸ್.ಜಿ.ಮಂಜುನಾಥ್ ಅವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
