CHITRADURGA NEWS | 30 August 2025
ಚಿತ್ರದುರ್ಗ: ನಗರಸಭೆ ಪೌರಾಯುಕ್ತರಾಗಿದ್ದ ಎಂ.ರೇಣುಕಾ ಅವರು ವರ್ಗಾವಣೆಯಾಗಿದ್ದಾರೆ.ನೂತನ ಪೌರಾಯುಕ್ತರಾಗಿ ದಾವಣಗೆರೆ ಮಹಾನಗರ ಪಾಲಿಕೆ ಉಪ ಆಯುಕ್ತರಾಗಿದ್ದ ಎಸ್.ಲಕ್ಷ್ಮೀ ಅವರು ನೇಮಕವಾಗಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆಯ ನೂತನ ಅಧ್ಯಕ್ಷರಾಗಿ ಶಕೀಲಬಾನು ಆಧಿಕಾರ ಸ್ವೀಕಾರ
ಚಿತ್ರದುರ್ಗ ನಗರಸಭೆ ಆಯುಕ್ತರಾಗಿದ್ದ ಎಂ.ರೇಣುಕಾ ಅವರು ಬಾಗಲಕೋಟೆ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಆಗಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
