By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    15 minutes ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    20 minutes ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    12 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    12 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    14 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    12 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    13 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    2 days ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಆಗಸ್ಟ್ 10ರಂದು ಎಸ್.ನಿಜಲಿಂಗಪ್ಪ ಪುಣ್ಯಸ್ಮರಣೆ | ಬೌದ್ಧ ಭಿಕ್ಕುಗಳಿಂದ ಪುಷ್ಪನಮನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಗಸ್ಟ್ 10ರಂದು ಎಸ್.ನಿಜಲಿಂಗಪ್ಪ ಪುಣ್ಯಸ್ಮರಣೆ | ಬೌದ್ಧ ಭಿಕ್ಕುಗಳಿಂದ ಪುಷ್ಪನಮನ

News Desk Chitradurga News
Last updated: 8 August 2025 18:40
News Desk Chitradurga News
12 months ago
Share
ಎಸ್.ನಿಜಲಿಂಗಪ್ಪ
SHARE

CHITRADURGA NEWS | 08 AUGUST 2025

ಚಿತ್ರದುರ್ಗ: ಎಸ್. ನಿಜಲಿಂಗಪ್ಪ ಮೊಮೋರಿಯಲ್ ಟ್ರಸ್ಟ್ ಪುಣ್ಯಭೂಮಿ, ಸೀಬಾರ, ಚಿತ್ರದುರ್ಗ ತಾಲ್ಲೂಕು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಿಂದ ಮಾಜಿ ಮುಖ್ಯಮಂತ್ರಿಗಳಾದ ಎಸ್. ನಿಜಲಿಂಗಪ್ಪರವರ 25ನೇ ಪುಣ್ಯಸ್ಮರಣೆ ಮತ್ತು ಬೌದ್ಧಧರ್ಮ ಗುರು ದಲೈಲಾಮ ಅವರ 90ನೇ ವರ್ಧಂತಿ ಸಮಾರಂಭ ನಿರ್ಮಿತ ಎಸ್.ನಿಜಲಿಂಗಪ್ಪ ಸಮಾಧಿಗೆ ಬೌದ್ಧ ಭಿಕ್ಕುಗಳಿಂದ ಮತ್ತು ಟಿಬೆಟಿಯನ್ ಎಕ್ಸೆಲ್ ಸರ್ಕಾರದ ಮುಖ್ಯಸ್ಥರಿಂದ ಪುಷ್ಪನಮನ ಕಾರ್ಯಕ್ರಮವನ್ನು ಆ.10 ರಂದು ಸೀಬಾರದ ಎಸ್.ನಿಜಲಿಂಗಪ್ಪ ಸ್ಮಾರಕದ ಪುಣ್ಯಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಆ.16ರ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡುವಂತೆ ಮಾದಿಗ ಮಹಾಸಭಾ ಒತ್ತಾಯ

ಕಾರ್ಯಕ್ರಮದ ಸಮ್ಮುಖವನ್ನು ಶ್ರೀ ಮಾದಾರ ಚನ್ನಯ್ಯ ಗುರುಪೀಠ ಮತ್ತು ಇಂಡೋ-ಟಿಬೆಟಿಯನ್ ಫ್ರೆಂಡ್ಶಿಪ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ವಹಿಸುವರು. 

ಎಸ್.ಎನ್. ಮೆಮೋರಿಯಲ್ ಟ್ರಸ್ಟ್‍ನ ಗೌರವ ಉಪಾಧ್ಯಕ್ಷರಾದ ಹೆಚ್.ಹನುಮಂತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ನಾ ಗೌರವ ಕಾರ್ಯದರ್ಶಿ ಪ್ರೊ.ಎಸ್.ಎನ್.ಕಿರಣ್ ಶಂಕರ್ ಪ್ರಾಸ್ತಾವಿಕ ಮಾತನಾಡುವವರು.  

ಶ್ರೀ ಎಸ್. ನಿಜಲಿಂಗಪ್ಪ ನ್ಯಾಷನಲ್ ಫೌಂಡೇಷನ್, ಬೆಂಗಳೂರು ಇವರಿಂದ ನಿರ್ಮಾಣವಾದ ಪಿ.ಎನ್. ರುದ್ರಪ್ಪ ನಿರ್ದೇಶನದ ಶ್ರೀ ಎಸ್. ನಿಜಲಿಂಗಪ್ಪ ಅವರ ಸಾಕ್ಷ್ಯಚಿತ್ರ ಹಾಗೂ ಲೇಖಕರು ಪಿ.ಎನ್. ರುದ್ರಪ್ಪ ರವರ ಯುಗಪುರುಷ ರಾಷ್ಟ್ರನಾಯಕ ಸಿದ್ದವ್ವನಹಳ್ಳಿ ನಿಜಲಿಂಗಪ್ಪ ಅವರ ಕಿರು ಹೊತ್ತಿಗೆ ಬಿಡುಗಡೆಯನ್ನು ಧರ್ಮಶಾಲಾದ ಎಕ್ಸೆಲ್ ಸರ್ಕಾರದ ದಲೈಲಾಮರವರ 14ನೇ ಪ್ರತಿನಿಧಿ, ಟಿಬೆಟಿಯನ್ ಜಿಗ್ಗೆ ಜ್ಜುಗ್ ಲಾಮಾ ಮಾಡಲಿದ್ದಾರೆ. 

ಇದನ್ನೂ ಓದಿ: ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವದ ನಿಮಿತ್ತ ಹೊಸ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿಪೂಜೆ

ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಎಸ್.ಎನ್. ಟ್ರಸ್ಟ್ ನಾ ಧರ್ಮದರ್ಶಿ ಮೋಹನ್ ಕುಮಾರ್ ಕೊಂಡಜ್ಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ಭಾಗವಹಿಸುವರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Buddhist monksChitradurgaChitradurga newsCommemorationS. Nijalingappaಎಸ್.ನಿಜಲಿಂಗಪ್ಪಚಿತ್ರದುರ್ಗಚಿತ್ರದುರ್ಗ ನ್ಯೂಸ್ಪುಣ್ಯಸ್ಮರಣೆಬೌದ್ಧ ಭಿಕ್ಕುಗಳು
Share This Article
Facebook Email Print
Previous Article ಆ.16ರ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡುವಂತೆ ಮಾದಿಗ ಮಹಾಸಭಾ ಒತ್ತಾಯ
Next Article ಚಳ್ಳಕೆರೆ ರೈಲ್ವೆ ಸಮಸ್ಯೆ | ಅದಿರು ಸಾಗಾಟಕ್ಕೆ ಬ್ರೇಕ್ ಹಾಕಲು ಪತ್ರ | ಡಿಸಿ ಮಾಹಿತಿ 
Leave a Comment

Leave a Reply Cancel reply

Your email address will not be published. Required fields are marked *

ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
ಮುಖ್ಯ ಸುದ್ದಿ
ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up