
ಚಿತ್ರದುರ್ಗ ನ್ಯೂಸ್.ಕಾಂ: ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ನಡೆಯುವ ನ್ಯಾಯಪೀಠಕ್ಕೆ ಅಕ್ಟೋಬರ್ 23 ಸೋಮವಾರ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ಖಾಸಗಿ ಸಾರಿಗೆ ಸಿಬ್ಬಂದಿಗೆ ಗುಡ್‍ನ್ಯೂಸ್ | ಡ್ರೈವರ್, ಕ್ಲೀನರ್, ಕಂಟಕ್ಟರುಗಳಿಗೆ ವಿಮೆ
ಆಯುಧ ಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಸೋಮವಾರ ಸಿರಿಗೆರೆಯ ಸಿದ್ಧರ್ಮ ನ್ಯಾಯಪೀಠಕ್ಕೆ ರಜೆ ನೀಡಿದ್ದು, ನಾಳೆಯ ಕಾರ್ಯ ಕಲಾಪಗಳು ನಡೆಯುವುದಿಲ್ಲ ಎಂದು ಶ್ರೀಮಠದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
