
CHITRADURGA NEWS | 28 SEPTEMBER 2024
ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ನಟ ಪುನೀತ್, ಕಿಚ್ಚ ಸುದೀಪ್, ದರ್ಶನ್ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಫ್ಯಾನ್ಸ್‌ಗಳ ಅಬ್ಬರ ಜೋರಾಗಿದೆ.
ಶೋಭಾಯಾತ್ರೆ ಸಾಗುವ ಮಾರ್ಗದಲ್ಲಿ ನಟರ ಭಾವಚಿತ್ರವುಳ್ಳ ಬೃಹತ್ ಭಾವಚಿತ್ರಗಳ ಬಾವುಟಗಳನ್ನು ಅಭಿಮಾನಿಗಳು ಪ್ರದರ್ಶಿಸುತ್ತಿದ್ದಾರೆ. ಜನರ ನಡುವೆ ನಿಂತು ಭಾವುಟಗಳನ್ನು ಬೀಸುತ್ತಾ ಸಾಗುತ್ತಿದ್ದಾರೆ.
ಕ್ಲಿಕ್ ಮಾಡಿ ಓದಿ: ಕೋಟೆನಾಡಿನ ಆತಿಥ್ಯಕ್ಕೆ ಮನಸೋತ ಭಕ್ತರು | ಸಾಗುತ್ತಿದೆ ವಿಜೃಂಭಣೆಯ ಶೋಭಾಯಾತ್ರೆ


ಈ ವೇಳೆ ದರ್ಶನ್ ಅಭಿಮಾನಿಗಳು ಹಿಡಿದಿದ್ದ ಡಿಬಾಸ್ ಏನ್ರಿ ಮೀಡಿಯಾ ಭಾವುಟವನ್ನು ಪೊಲೀಸರು ವಶಕ್ಕೆ ಪಡೆದರು. ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಡಿಜೆ ಸದ್ದಿಗೆ ಯುವ ಸಮುದಾಯ ಹೆಜ್ಜೆ ಹಾಕುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
