By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC KS NAVEEN
    ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
    4 hours ago
    ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
    4 hours ago
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    4 hours ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    15 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    15 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    14 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    15 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    2 days ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    2 days ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    3 days ago
Reading: ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಧ್ಯಾರೆಡ್ಡಿ ಆಯ್ಕೆ | ಕಸಾಪ ಘೋಷಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಧ್ಯಾರೆಡ್ಡಿ ಆಯ್ಕೆ | ಕಸಾಪ ಘೋಷಣೆ

News Desk Chitradurga News
Last updated: 27 January 2026 15:08
News Desk Chitradurga News
9 months ago
Share
ಲೇಖಕಿ ಡಾ.ಕೆ.ಆರ್.ಸಂಧ್ಯಾರೆಡ್ಡಿ
ಲೇಖಕಿ ಡಾ.ಕೆ.ಆರ್.ಸಂಧ್ಯಾರೆಡ್ಡಿ
SHARE

CHITRADURGA NEWS | 27 JANUARY 2026

ಚಿತ್ರದುರ್ಗ: 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಲೇಖಕಿ ಡಾ.ಕೆ.ಆರ್.ಸಂಧ್ಯಾರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಧ್ಯಾರೆಡ್ಡಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಫೆಬ್ರವರಿ 17 ಮತ್ತು 18 ರಂದು ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಕ್ಕೆ ಲೇಖಕಿ‌ ಸಂಧ್ಯಾರೆಡ್ಡಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಕಳೆದ ಒಂದು ವಾರದಿಂದ ಈ ಬಗ್ಗೆ ಚರ್ಚೆ ನಡೆಸಿದ್ದು, ಡಾ.ಬಿ.ಎಕ್.ವೇಣು ಸೇರಿದಂತೆ ಹಲವು ಹಿರಿಯರು, ಸಾಹಿತಿಗಳು ಮಹಿಳೆಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಸಲಹೆ‌ ನೀಡಿದ್ದು, ಡಾ.ಕೆ.ಸಂಧ್ಯಾರೆಡ್ಡಿ ಅವರ ಸಮ್ಮತಿ ಪಡೆದು ಘೋಷಣೆ ಮಾಡಲಾಗಿದೆ ಎಂದರು.

ತಾಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್ ಮಾತನಾಡಿ, ಈವರೆಗೆ ಮಹಿಳೆಯರನ್ನು ಗುರುತಿಸಿರಲಿಲ್ಲ ಎಂಬ ಕೊರಗು ಇತ್ತು. ಅದನ್ನು‌ ನಿವಾರಿಸುವ ದೃಷ್ಟಿಯಿಂದ ಮಹತ್ವದ ಲೇಖಕಿ ಸಂಧ್ಯಾರೆಡ್ಡಿ ಅವರನ್ನು ಆಯ್ಕೆ ಮಾಡಿ ತವರಿಗೆ ಕರೆದಿದ್ದೇವೆ ಎಂದರು.

ನಗರದ ಜಿ.ಜಿ.ಸಮುದಾಯ ಭವನದಲ್ಲಿ ಎರಡು ದಿನಗಳ ಈ ಸಮ್ಮೇಳನ ನಡೆಯಲಿದೆ ಎಂದು ವಿವರಿಸಿದರು.

ಪ್ರಕಟಿತ ಸಾಹಿತ್ಯ ಕೃತಿಗಳು

ಕಾವ್ಯ : ಮೂವತ್ತೈದರ ಹೊಸ್ತಿಲು 1990 ಈ ಪ್ರೀತಿಯೊಳಗೆ – 1996 ಇನ್ನೊಂದು ದನಿ (ಅನುವಾದಿತ ಕವಿತೆಗಳು) – 2004 ಇದು ಇನ್ನೊಂದು ಲೋಕ – 2009 ಮಲ್ಲಿಗೆಯ ಅವಸಾನ (ಸಮಗ್ರ ಕವಿತೆಗಳು)-2015 ಪುಟಾಣಿ ಪದ್ಯಗಳು – 2018

ಕಥಾ ಸಂಕಲನ : ಬೇರೊಂದು ದಾರಿ 1998

ಅಂಕಣಬರಹ: ಕಂಡದ್ದು ಅನಿಸಿದ್ದು – 2008

ಜೀವನ ಚರಿತ್ರೆ : ಮರೆತೋರ ಮನೆಯ ಮುರಿದಾಳು – 2014

1. ಕೆ.ಸಿ.ರೆಡ್ಡಿ (ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿ ಕ್ಯಾಸಂಬಳ್ಳಿ ಚಂಗಲರಾಯ ರೆಡ್ಡಿಯವರ ಜೀವನ, ಸಾಧನೆ – ಪ್ರತಿಭಾವಂತ ಸಂಸದೀಯ ಪಟುಗಳ ಮಾಲಿಕೆಯಲ್ಲಿ ಪ್ರಕಟಣೆ – 2000.

2. ಪ್ರಿಯ ಬಂಧು (ಸಂಸತ್‌ ಪಟು ಶ್ರೀ ಮುಲ್ಕಾಗೋವಿಂದರೆಡ್ಡಿಯವರ ಜೀವನ ಚರಿತ್ರೆ) – 2005,

ಲೇಖಕಿ ಅನಸೂಯ ರಾಮರೆಡ್ಡಿಯವರ ಜೀವನ ಚರಿತ್ರೆ – 2005. 

3. ಅನಸೂಯಾ ರಾಮರೆಡ್ಡಿ

4. ಅಪೂರ್ವ ಜೀವ (ಸಂಸತ್‌ ಪುಟು ಎಂ.ಗೋವಿಂದರೆಡ್ಡಿಯವರ ಬದುಕು-ಬರಹ) – 2014

5. ಸಾಹಿತ್ಯ ತಪಸ್ವಿ ಮಲ್ಲಿಕಾ ಕಡಿದಾಳ್ – 2018

6. ಅನನ್ಯ ಚೇತನ- ಉಷಾ ಪಿ. ರೈ-2018

7. ಸರ್. ಕಟ್ಟಮಂಚಿ ರಾಮಲಿಂಗಾ ರೆಡ್ಡಿ – ನಾವು ಮರೆತ ಮಹನೀಯ

8. ನೆಲೆಯಾದ ಜೀವಗಳು (ವ್ಯಕ್ತಿ ಚಿತ್ರಗಳು)- 2015.

ಜನಾಂಗೀಯ ಅಧ್ಯಯನ : ಕರ್ನಾಟಕದಲ್ಲಿ ರೆಡ್ಡಿ ಸಮುದಾಯ – 2019

ಡಾ.ಕೆ.ಆರ್.ಸಂಧ್ಯಾರೆಡ್ಡಿ ಪರಿಚಯ: 

ಹಾಯ್ಕಲ್ ಗ್ರಾಮದ ಡಾ.ಕೆ.ಸಂಧ್ಯಾರೆಡ್ಡಿ ಅವರು 1953 ಜೂನ್ 22 ರಂದು ಜನಿಸಿದ್ದು, ಇವರ ತಂದೆ ಶಿಕ್ಷಣ ತಜ್ಞರಾದ ಕೆ.ರಾಮರೆಡ್ಡಿ ತಾಯಿ ಲೇಖಕಿ ಅನಸೂಯಾ. ನಿವೃತ್ತ ಅಧಿಕಾರಿ ವಿ.ಶಂಕರ ರೆಡ್ಡಿ ಇವರ ಪತಿ.

ಬಿ.ಎಸ್‌ಸಿ. – 1971, ಎಂ.ಎ.-ಕನ್ನಡ 1973 ಪಿಹೆಚ್.ಡಿ. – ಕನ್ನಡ ಜನಪದ ಕಥೆಗಳು – 1980 ಕರ್ನಾಟಕ ಶಾಸ್ತ್ರೀಯ ಸಂಗೀತ – ಸೀನಿಯರ್ ಸಿತಾ‌ರ್ – ಜೂನಿಯ‌ರ್ ಪಡೆದಿದ್ದಾರೆ.

ಸಂಧ್ಯಾರೆಡ್ಡಿ ಅವರು ಸುಮಾರು 75 ಕೃತಿಗಳನ್ನು ಪ್ರಕಟಿಸಿದ್ದು, ಹಲವು ಪ್ರಶಸ್ತಿಗಳು ಬಂದಿವೆ. ಪ್ರಮುಖವಾಗಿ

ಮಲ್ಲಿಕಾ ದತ್ತಿನಿಧಿ ಪ್ರಶಸ್ತಿ – ಕನ್ನಡ ಸಾಹಿತ್ಯ ಪರಿಷತ್ತು – ೨೦೦೧

ಪ್ರಶಸ್ತಿಗಳು:

ಮಲ್ಲಿಕಾ ದತ್ತಿನಿಧಿ ಪ್ರಶಸ್ತಿ ಕನ್ನಡ ಸಾಹಿತ್ಯ ಪರಿಷತ್ತು – 2001 ಉತ್ತಮ ಸಂಶೋಧಕಿ ಪ್ರಶಸ್ತಿ – ಮಿಥಿಕ್ ಸೊಸೈಟಿ 2001, ಜನಪ್ರಿಯ ಲೇಖಕಿ ಪ್ರಶಸ್ತಿ ಸಮಾಜ ಸಂಪರ್ಕ ವೇದಿಕೆ 2003, ಸಾಹಿತ್ಯ ಸಾಧನೆಗಾಗಿ ಸನ್ಮಾನ – ಶ್ರವಣ ಬೆಳಗೊಳದ ಮಹಾಮಸ್ತಕಾಭಿಷೇಕ 2005, ಸುವರ್ಣ ಜಯಂತಿ ಉತ್ಸವದ ಅಂಗವಾಗಿ ಸನ್ಮಾನ – ಕರ್ನಾಟಕ ಉಚ್ಚ ನ್ಯಾಯಾಲಯ 2006, ಜಾನಪದ ಲೋಕೋತ್ಸವ ಪ್ರಶಸ್ತಿ – 2007, ಗೊರೂರು ಸಾಹಿತ್ಯ ಪ್ರಶಸ್ತಿ ಗೊರೂರು ಪ್ರತಿಷ್ಠಾನ – 2007, ಬಿ.ಎಸ್.ಚಂದ್ರಕಲಾ ಲಿಪಿಪ್ರಾಜ್ಞೆ ಪ್ರಶಸ್ತಿ – 2008, ಹ.ಕ.ರಾಜೇಗೌಡ ಜಾನಪದ ತಜ್ಞೆ ಪ್ರಶಸ್ತಿ – ಜನದನಿ ಸಂಸ್ಥೆ, ಮಂಡ್ಯ – 2008, ಜೀಶಂಪರಮಶಿವಯ್ಯ ಜಾನಪದ ಪ್ರಶಸ್ತಿ 2010 ಕರ್ನಾಟಕ ಜಾನಪದ ಅಕಾಡೆಮಿ- ಆರ್ಯಭಟ ಪ್ರಶಸ್ತಿ – 2010, ಶ್ರೀಮತಿ ಸಾವಿತ್ರಮ್ಮ ದೇಜಗೌ ಪ್ರಶಸ್ತಿ – 2012, ಅನುಪಮ ನಿರಂಜನ ಪ್ರಶಸ್ತಿ – 2013, ತೆಲುಗು ವಿಜ್ಞಾನ ಸಮಿತಿ ಪ್ರಶಸ್ತಿ – 2017

ಜಾನಪದ – ಪ್ರಕಟಿತ ಕೃತಿಗಳು

1. ಮೂವತ್ತು ಜನಪದ ಕಥೆಗಳು – 1981

2. ಕನ್ನಡ ಜನಪದ ಕಥೆಗಳು (ಮಹಾ ಪ್ರಬಂಧ) – 1982

3. ಹಳ್ಳಿಯ ಹಾಡುಗಳು – 1994

4. ರಿಚರ್ಡ್ ಎಂ.ಡಾರ್ಸನ್ 1994

6. ಜನಪದ ಸಾಹಿತ್ಯದಲ್ಲಿ ಮಹಿಳೆ – 1995

7. ಕೈಗಾರಿಕಾ ಜಾನಪದ – 1997

8. ಜಾನಪದ ಸ್ವರೂಪ ಮತ್ತು ಸಾಹಿತ್ಯ

(ಡಿ.ಲಿಂಗಯ್ಯ ಅವರೊಂದಿಗೆ) – 1997

9. ಹಾಯ್‌ಕಲ್ಲಿನ ಕರಿಭಂಟ – 2004

10. ಜಾನಪದ ಪರಿಶೀಲನೆ – 2004

11. ಜನಪದ ಕಥಾಲೋಕ – 2012

ಜಾನಪದ – ಸಂಪಾದಿತ ಕೃತಿಗಳು

1. ಕೊಪ್ಪಳ ಜಿಲ್ಲೆಯ ಜಾತ್ರೆಗಳು

2. ಮಂಡ್ಯ ಜಿಲ್ಲೆಯ ಜಾತ್ರೆಗಳು

3. ಗ್ರಾಮೀಣಪಶು ಸಾಕಣೆ

4. ಗ್ರಾಮೀಣ ಬೇಟೆ

5. ಗ್ರಾಮೀಣ ಉಡುಗೆತೊಡುಗೆ

6. ಗ್ರಾಮೀಣ ವೃತ್ತಿಗಳು

ಮೇಲಿನ ಕೃತಿಗಳು ಡಾ.ದೇವೇಂದ್ರ ಕುಮಾರ ಹಕಾರಿ ಅವರೊಂದಿಗೆ – 2000

7. ಮಹಿಳಾ ಜಾನಪದ – 2003

8. ಸುವರ್ಣ ಜನಪದ ಕಾವ್ಯ – 2006

9. ಪ್ರಾಣಿ ಕಥೆಗಳು – 2010

10. ಕನ್ನಡ ಜಾನಪದ ನಿಘಂಟು – 2014

ಜಾನಪದ – ಅನುವಾದಿತ ಕೃತಿಗಳು

ಕಲೆವಲ – ಫಿಫ್ರೆಂಡ್ ದೇಶದ ಜನಪದ ಮಹಾಕಾವ್ಯ – 2001.

* ಜಾನಪದ ಅಧ್ಯಯನ – ಅಲನ್‌ಡಂಡಸ್ ಅವರ Study of Folklore ಕೃತಿಯ ಅನುವಾದ.

ಮಹಿಳಾ ಸಾಹಿತ್ಯ ಮತ್ತು ಮಹಿಳಾ ಅಧ್ಯಯನ – ಸಂಪಾದಿತ ಕೃತಿಗಳು

ಲೇಖಲೋಕ – 3 (ಲೇಖಕಿಯರ ಆತ್ಮ ಕಥಾನಕಗಳು) – 2001. 1.

2. ಉರಿ ಬದಲಾಗಿದೆಯೆ – (ಉದ್ಯೋನ್ಮುಖ ಕವಯಿತ್ರಿಯರ ಕವಿತೆಗಳು) – 2002.

3. ಮಹಿಳಾ ಜಾನಪದ – 2003.

ಲೇಖಕಿಯರ ಸಂಘದ ಅಧ್ಯಕ್ಷರಾಗಿ

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ 2005 ರಿಂದ 2011ರವರೆಗೆ ಆರು ವರ್ಷ ಕಾರ್ಯ ನಿರ್ವಹಿಸಿ ಅನೇಕ ವಿಶಿಷ್ಟ ಸಾಧನೆಗಳನ್ನು ಮಾಡಿದ್ದಾರೆ.

ಲೇಖಕಿಯರ ಸಂಘವು ಮಹಿಳಾ ಸಾಹಿತ್ಯ ಕುರಿತಂತೆ ಒಂದು ಉತ್ತಮ ಮಾಹಿತಿ ಕೇಂದ್ರವಾಗಬೇಕು ಎಂಬ ನಿಟ್ಟಿನಲ್ಲಿ ಹಿರಿಯ ಲೇಖಕಿಯರ ಮತ್ತು ಸರ್ಕಾರ ಹಾಗೂ ಅಕಾಡಮಿಗಳ ಗೌರವ ಪುರಸ್ಕೃತ ಲೇಖಕಿಯರ ಭಾವಚಿತ್ರಗಳನ್ನು ಸಂಗ್ರಹಿಸಿ ಸಂಘದಲ್ಲಿ ಪ್ರದರ್ಶಿಸಿದ್ದು, ಬೇರೆಲ್ಲಿಯೂ ಇಂತಹ ಸಂಗ್ರಹ ಲಭ್ಯವಾಗುವುದಿಲ್ಲ.

ಮೊತ್ತ ಮೊದಲ ಬಾರಿಗೆ ಲೇಖಕಿಯರಿಗಾಗಿ ರಾಜ್ಯಮಟ್ಟದ ಹವ್ಯಾಸಿ ಪತ್ರಿಕೋದ್ಯಮ ಶಿಬಿರ, ನಾಟಕ ಹಾಗೂ ರೂಪಕ ರಚನೆಗಳಲ್ಲಿ ಹೆಚ್ಚು ತೊಡಗಿಕೊಳ್ಳುವಂತೆ ನಾಟಕ ಶಿಬಿರಗಳು, ಬಿಳಿಗಿರಿ ರಂಗನ ಬೆಟ್ಟದಲ್ಲಿ ಪ್ರವಾಸಸಾಹಿತ್ಯ ಶಿಬಿರ, ರಾಜ್ಯ ಮಟ್ಟದ ರಂಗೋಲಿಕಮ್ಮಟ, ಪಾಂಡಿಚೆರಿಯ ಕರ್ನಾಟಕ ಸಂಘದ ಸಹಯೋಗದೊಂದಿಗೆ ವಿವಿಧ ಭಾಷಾ ಲೇಖಕಿಯರ ಸಮಾವೇಶ, ಗ್ರಾಮಾಂತರ ಪ್ರದೇಶದ ಮಹಿಳೆಯರು ಹಾಗೂ ಲೇಖಕಿಯರಿಗಾಗಿ ಹೊಸಕೋಟೆ, ರಾಮನಗರ, ಗುಡಿಬಂಡೆ, ಗುಲ್ಬರ್ಗ, ತುಮಕೂರು, ಮಂಡ್ಯ ಮುಂತಾದ ಕಡೆಗಳಲ್ಲಿ ಕಥಾಕಮ್ಮಟ, ಕಾವ್ಯಕಮ್ಮಟ, ಆರೋಗ್ಯ ಸಾಹಿತ್ಯ ಶಿಬಿರಗಳು ಉಲ್ಲೇಖನೀಯ. ಲೇಖಕಿಯರ ಸಮ್ಮೇಳನದಲ್ಲಿ ಗ್ರಾಮಾಂತರ ಮಹಿಳೆಯರೂ ಪಾಲ್ಗೊಳ್ಳುವಂತಾಗಬೇಕು ಎಂಬ ನಿಟ್ಟಿನಲ್ಲಿ ಮಂಡ್ಯದಲ್ಲಿ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನ ನಡೆಸಲಾಯಿತು. (2007)

ಹೀಗೆ ಎಲ್ಲ ವರ್ಗಗಳ ಎಲ್ಲ ಸ್ಥರಗಳ ಹಾಗೂ ಬೇರೆ ಬೇರೆ ಪ್ರದೇಶಗಳ ಮಹಿಳೆಯರನ್ನು, ಲೇಖಕಿಯರನ್ನು ಒಳಗೊಳ್ಳುವಂತೆ ವೈವಿಧ್ಯಪೂರ್ಣವಾದ ಹಾಗೂ ಉಪಯುಕ್ತವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಲೇಖಕಿಯರ ಬೆಳವಣಿಗೆಗೆ ಮತ್ತು ಸಂಘದ ಚಟುವಟಿಕೆಗಳಿಗೆ ಹೊಸ ಆಯಾಮಗಳನ್ನು ನೀಡಿದ ಹೆಗ್ಗಳಿಕೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKasapSahitya SammelanSandhya Reddyಕಸಾಪಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಂಧ್ಯಾರೆಡ್ಡಿಸಾಹಿತ್ಯ ಸಮ್ಮೇಳನ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

MLC KS NAVEEN
ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
ಮುಖ್ಯ ಸುದ್ದಿ
ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
ನಿಧನವಾರ್ತೆ
ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
ಮುಖ್ಯ ಸುದ್ದಿ
Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up