By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    1 hour ago
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    15 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    15 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    15 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    5 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    3 hours ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    4 hours ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    1 day ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    1 day ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
Reading: ಮುರುಘಾ ಮಠದಿಂದ ಮೇ.30 ರಿಂದ ಸಸಿ ನೆಡುವ ಸಪ್ತಾಹ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಿಂದ ಮೇ.30 ರಿಂದ ಸಸಿ ನೆಡುವ ಸಪ್ತಾಹ 

News Desk Chitradurga News
Last updated: 28 May 2025 20:51
News Desk Chitradurga News
11 months ago
Share
ಮುರುಘಾ ಮಠ
ಮುರುಘಾ ಮಠ
SHARE

CHUTRADURGA NEWS | 29 MAY 2025

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಹಾಗೂ ಅರಣ್ಯ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಿವಿಧ ಸಮಾಜಗಳು, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೇ.30 ರಿಂದ ಜೂನ್ 5ರವರೆಗೆ ನಗರದ ಆಯ್ದ ಪ್ರದೇಶಗಳಲ್ಲಿ ಸಸಿ ನೆಡುವ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.

Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಮೇ.30ರಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಗಾಂಧಿನಗರದ ಐಯುಡಿಪಿ ಲೇಔಟ್‌ನಲ್ಲಿ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಪ್ತಾಹವನ್ನು ಉದ್ಘಾಟಿಸುವರು.

ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳು, ಶ್ರೀ ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ಸಂಸದ ಗೋವಿಂದ ಎಂ. ಕಾರಜೋಳ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ. ಕೆ.ಎಂ. ವೀರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜಪೀರ್, ನಗರಸಭೆ ಸದಸ್ಯ ಭಾಸ್ಕರ್ ಅವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು.

ಮೇ.31 ರಂದು ಬೆಳಗ್ಗೆ 7 ಗಂಟೆಗೆ ಚಂದ್ರವಳ್ಳಿ ಪ್ರದೇಶ ಮತ್ತು ಎಸ್.ಜೆ.ಎಂ. ಪದವಿ ಕಾಲೇಜು ಆವರಣದಲ್ಲಿ ನಡೆಯುವ ಸಸಿ ನೆಡುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಬೋವಿ ಗುರುಪೀಠ, ಡಾ.ಬಸವಪ್ರಭು ಸ್ವಾಮಿಗಳು, ವಿರಕ್ತಮಠ ದಾವಣಗೆರೆ ಇವರುಗಳು ವಹಿಸುವರು.

Also Read: ರೈಲ್ವೆ ಇಲಾಖೆ | ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ಮುಖ್ಯಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಭಂಡಾರು, ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೃಥ್ವಿ ವಿಜಯಕುಮಾರ್, ರಾಘವೇಂದ್ರ ವಿದ್ಯಾಸಂಸ್ಥೆಯ ಶ್ರೀನಿವಾಸ್, ಮಾತೃಶ್ರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಿ.ಎಲ್. ಪ್ರಶಾಂತ್ ಅವರುಗಳು ಭಾಗವಹಿಸುವರು.

ಜೂ. 1ರಂದು ಬೆಳಗ್ಗೆ 7 ಗಂಟೆಗೆ ಪಿ.ಎನ್.ಸಿ. ಶೀಬಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಬಸವಕೃಷ್ಣ ಯಾದವಾನಂದ ಸ್ವಾಮಿಗಳು, ಶ್ರೀ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಮಿತಾ ಬಿ.ಎನ್.ಆಯುಕ್ತೆ ರೇಣುಕಾ ಎಂ, ಡಿಡಿಪಿಐ ಮಂಜುನಾಥ್, ಮದಕರಿನಾಯಕ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಂದೀಪ್ ಅವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು.

ಜೂ.2 ರಂದು ಸೋಮವಾರ ಬೆಳಗ್ಗೆ 7 ಗಂಟೆಗೆ ಎಸ್.ಜೆ.ಎಂ.ಐ.ಟಿ. ಆವರಣದಲ್ಲಿ ನಡೆಯುವ ಕರ‍್ಯಕ್ರಮದಲ್ಲಿ ಶ್ರೀ ಇಮ್ಮಡಿ ಬಸವ ಕೇತೇಶ್ವರ ಮಹಾಸ್ವಾಮಿಗಳು, ಶ್ರೀ ಬಸವ ನಾಗಿದೇವ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು.

Also Read: ರಾಜ್ಯದಲ್ಲಿ ಕರೋನಾ ಹೆಚ್ಚಳ | ಮುಂಜಾಗ್ರತಾ ಕ್ರಮಕ್ಕೆ ಬಿ.ಆನಂದ್ ಸೂಚನೆ

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಅರಣ್ಯಾಧಿಕಾರಿ ಅನುಪಮಾ, ಅಮ್ಮ ಪಬ್ಲಿಕ್ ಸ್ಕೂಲ್ ಮುಖ್ಯಸ್ಥ ಹೆಚ್.ಆನಂದಪ್ಪ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಸತ್ಯನಾರಾಯಣ ಶೆಟ್ಟಿ, ಪಾರ್ಶ್ವನಾಥ ವಿದ್ಯಾಸಂಸ್ಥೆ ಅಧ್ಯಕ್ಷ ಬಾಬಾಲಾಲ್ ಪಾಟಿಯಾತ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳುವರು.

ಜೂ. 3ರಂದು ಮಂಗಳವಾರ ಬೆ. 7 ಗಂಟೆಗೆ ಶೀಬಾರದ ಶ್ರೀ ಗುರುಪಾದಸ್ವಾಮಿಗಳ ದನಗಳ ಜಾತ್ರಾ ಸ್ಥಳದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹೆಚ್. ಆಂಜನೇಯ, ಕಂಪಳರಂಗಸ್ವಾಮಿ ವಿದ್ಯಾಸಂಸ್ಥೆಯ ರಮೇಶಪ್ಪ, ಎಸ್.ಆರ್.ಎಸ್. ವಿದ್ಯಾಸಂಸ್ಥೆಯ ಲಿಂಗಾರೆಡ್ಡಿ ಬಿ.ಎ., ಸಂತ ಜೋಸೇಫರ ಕಾನ್ವೆಂಟ್‌ನ ವ್ಯವಸ್ಥಾಪಕ ಶಶಿಂತ, ವಿಶ್ವಮಾನವ ವಿದ್ಯಾಸಂಸ್ಥೆಯ ನೀಲಕಂಠ ದೇವರು, ಜಲೀಲ್ ಸಾಬ್, ನಮ್ಮ ಎಕ್ಸ್ಫರ್ಟ್ನ ಪ್ರಾಂಶುಪಾಲ ಅರುಣ್‌ಕುಮಾರ್ ಅವರುಗಳು ಭಾಗವಹಿಸುವರು.

ಜೂ. 4ರಂದು ಬೆಳಗ್ಗೆ 7 ಗಂಟೆಗೆ ಎಸ್.ಜೆ.ಎಂ. ದಂತ ಮಹಿಳಾ ಹಾಸ್ಟೆಲ್ ಆವರಣದಲ್ಲಿ ಆಯೋಜಿಸಲಾಗಿದ್ದು, ಶ್ರೀ ಬಸವ ಹರಳಯ್ಯ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು.

ಮುಖ್ಯಅತಿಥಿಗಳಾಗಿ ಜಿ.ಪಂ. ಮುಖ್ಯಕರ‍್ಯನಿರ್ವಹಣಾಧಿಕಾರಿ ಎಸ್.ಜೆ. ಸೋಮಶೇಖರ್, ಪಿಯು ಡಿಡಿ ಕೆ. ತಮ್ಮಯ್ಯ, ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ, ಮಾಜಿ ಸಂಸದ ಜಿ. ಜನಾರ್ದನಸ್ವಾಮಿ, ಡಾನ್‌ಬಾಸ್ಕೋ ವಿದ್ಯಾಸಂಸ್ಥೆ ಪ್ರಾಂಶುಪಾಲ ಪ್ರವೀಣ್ ಅವರುಗಳು ಪಾಲ್ಗೊಳ್ಳುವರು.

Also Read: ಹಣ್ಣು, ತರಕಾರಿ ಮಾರಾಟ ಮಾಡಲು ಮಳಿಗೆ ಲಭ್ಯ

ಜೂ.5ರಂದು ಬೆಳಗ್ಗೆ 7 ಗಂಟೆಗೆ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ನಡೆಯುವ ಸಪ್ತಾಹ ಸಮಾರೋಪದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ಮುಖ್ಯಅತಿಥಿಗಳಾಗಿ ಡಾ. ಪಿ.ಎಸ್. ಶಂಕರ್, ಚಂದ್ರಶೇಖರ್ ಎಸ್.ಎನ್., ವಿಧಾನಪರಿಷತ್ ಸದಸ್ಯರುಗಳಾದ ಡಿ.ಟಿ. ಶ್ರೀನಿವಾಸ್, ಚಿದಾನಂದಗೌಡ ಎಂ, ಡಿವೈಎಸ್ಪಿ ದಿನಕರ್ ಪಿ.ಕೆ., ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಿಇಓ ಎಂ.ಸಿ. ರಘುಚಂದನ್, ಪ್ರಕೃತಿ ವಿದ್ಯಾಸಂಸ್ಥೆಯ ಕರ‍್ಯದರ್ಶಿ ಕಾರ್ತಿಕ್, ನೂತನ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಜಿ. ಇವರುಗಳು ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesEnvironmentKannada Latest NewsKannada NewsMurugan MathSapling Planting Weekಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರಮುರುಘಾ ಮಠಸಸಿ ನೆಡುವ ಸಪ್ತಾಹ
Share This Article
Facebook Email Print
Previous Article ಅರ್ಜಿ ಅಹ್ವಾನ ಯಾತ್ರಿ ನಿವಾಸ | ನಿರ್ವಹಣೆಗೆ ಅರ್ಜಿ ಅಹ್ವಾನ
Next Article today bhavishya Astrology: ದಿನ ಭವಿಷ್ಯ | ಮೇ. 29 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

ರಂಗೋಲಿ ಸ್ಪರ್ಧೆ ಕಾರ್ಯಕ್ರಮ
ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
ಮುಖ್ಯ ಸುದ್ದಿ
gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
kidney problems
ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up