By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
    ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ | ಸಂಸದ ಗೋವಿಂದ ಕಾರಜೋಳ ಭಾಗೀ 
    3 hours ago
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ 
    3 hours ago
    ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ | ಜಾಗೃತಿ ಜಾಥಾಕ್ಕೆ ಚಾಲನೆ
    ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ | ಜಾಗೃತಿ ಜಾಥಾಕ್ಕೆ ಚಾಲನೆ
    3 hours ago
    ಯುವ ಕಾಂಗ್ರೆಸ್‌ ಅಧ್ಯಕ್ಷ ಉಲ್ಲಾಸ್‌ ವಿರುದ್ಧ ರೈತರ ಪ್ರತಿಭಟನೆ
    ಯುವ ಕಾಂಗ್ರೆಸ್‌ ಅಧ್ಯಕ್ಷ ಉಲ್ಲಾಸ್‌ ವಿರುದ್ಧ ರೈತರ ಪ್ರತಿಭಟನೆ
    4 hours ago
    ಅರ್ಜಿ ಅಹ್ವಾನ
    ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ | ಅರ್ಜಿ ಅಹ್ವಾನ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    6 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 25 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೆಲಸದ ಒತ್ತಡ ಹೆಚ್ಚು
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 24 | ಉದ್ಯೋಗಗಳಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    6 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 days ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 week ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    6 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 month ago
  • Life Style
    Life StyleShow More
    symptoms of a brain tumor through the eyes
    ಕಣ್ಣುಗಳ ಮೂಲಕ ಮೆದುಳಿನ ಗೆಡ್ಡೆಯ ಲಕ್ಷಣಗಳನ್ನು ತಿಳಿಯಿರಿ
    15 hours ago
    Lemonade
    ನಿಂಬೆ ಪಾನಕ ತಯಾರಿಸುವಾಗ ಈ ವಸ್ತುಗಳನ್ನು ಮಿಶ್ರಣ ಮಾಡಿದರೆ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
    16 hours ago
    eye
    ನಿಮ್ಮ ಕಣ್ಣಿನ ಚೀಲಗಳು ಸಹ ನಿಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತವೆಯಂತೆ
    2 days ago
    black chickpeas
    ಹೆಚ್ಚಿನ ಪ್ರೋಟೀನ್‍ಗಾಗಿ ಈ 6 ಆಹಾರಗಳನ್ನು ಕಪ್ಪು ಕಡಲೆಯೊಂದಿಗೆ ಸೇವಿಸಿ
    2 days ago
    Bitter gourd
    ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
    3 days ago
Reading: ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ | ಸಂಸದ ಗೋವಿಂದ ಕಾರಜೋಳ ಭಾಗೀ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ | ಸಂಸದ ಗೋವಿಂದ ಕಾರಜೋಳ ಭಾಗೀ 

News Desk Chitradurga News
Last updated: 25 June 2026 20:19
News Desk Chitradurga News
3 hours ago
Share
ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
SHARE

CHITRADURGA NEWS | 25 JUNE 2026

ಚಿತ್ರದುರ್ಗ: ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ ಮೂರು ವರ್ಷ ಹಾಗೂ ಐದು ವರ್ಷದ ಕಾನೂನು ಪದವಿ ಪಡೆದವರಿಗೆ ಪದವಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ 

ಈ ವೇಳೆ ಸಂಸದ ಗೋವಿಂದ ಕಾರಜೋಳ ಭಾಗವಹಿಸಿ ಮಾತನಾಡಿ, ಜುಲೈನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿ ಮುಂದಿನ ಅಧಿವೇಶನದಲ್ಲಿ ಜಾರಿಗೆ ಬಂದರೆ ಮಹಿಳೆ-ಪುರುಷರು 50:50 ಅನುಪಾತದಲ್ಲಿರುತ್ತಾರೆ. ಇದರಿಂದ ಹನ್ನೆರಡನೆ ಶತಮಾನದಲ್ಲಿ ಬಸವಣ್ಣ ಹಾಗೂ ಸಮಕಾಲೀನರು ಕಂಡಿದ್ದ ಕನಸು ನನಸಾಗಲಿದೆ ಎಂದು ಸಂಸದ ಹೇಳಿದರು.

ಲೋಕಸಭೆಯಲ್ಲಿ ಈಗ 87 ಮಹಿಳೆಯರಿದ್ದಾರೆ. ಆಡಳಿತದಲ್ಲಿ ಅರ್ಧ ಭಾಗ ಮಹಿಳೆಯರಿರಬೇಕೆಂಬುದು ಪ್ರಧಾನಿ ನರೇಂದ್ರಮೋದಿರವರ ಕನಸು. 5 ಕೋಟಿ 53 ಲಕ್ಷಪ್ರಕರಣಗಳು ದೇಶದಲ್ಲಿ ಇನ್ನು ಇತ್ಯರ್ಥವಾಗಿಲ್ಲ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸತ್ಯ ಮತ್ತು ಧರ್ಮದ ಪರವಾಗಿ ನಿಲ್ಲಿ. 

ವಕೀಲಿ ವೃತ್ತಿ ಎಂದರೆ ಕೋಟು ಧರಿಸಿ ನ್ಯಾಯಾಲಯದಲ್ಲಿ ವಾದ-ವಿವಾದ ಮಂಡಿಸುವುದಲ್ಲ. ದೇಶದ ಐಕ್ಯತೆ, ಏಕತೆ, ಬಲಿಷ್ಟತೆಗೆ ಕಂಕಣ ಬದ್ದರಾಗಿ ಎಂದು ಕಾನೂನು ಪದವಿ ಪಡೆದವರಿಗೆ ಕರೆ ನೀಡಿದರು.

ಇದನ್ನೂ ಓದಿ: ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ | ಜಾಗೃತಿ ಜಾಥಾಕ್ಕೆ ಚಾಲನೆ

ಸುಧೀರ್ಘ ಅಧ್ಯಯನ, ನಿರಂತರ ಪರಿಶ್ರಮ, ಬದ್ದತೆಯಿದ್ದರೆ ಪದವಿ ಪಡೆಯಬಹುದು. ಕಾನೂನು ಎಂದರೆ ಕೇವಲ ಕೋರ್ಟ್‍ಗೆ ಹೋಗುವುದಲ್ಲ. ಸಮಾಜದ ಸ್ವಾಸ್ಥ್ಯ ಕಾಪಾಡುವ ಹೊಣೆಗಾರಿಕೆಯೂ ನಿಮ್ಮ ಮೇಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಪಶು, ಪಕ್ಷಿ, ಪ್ರಾಣಿಗಳಿಗೂ ಬದುಕುವ ಹಕ್ಕು ನೀಡಿದ್ದಾರೆ. ಇದನ್ನು ಅರ್ಥಮಾಡಿಕೊಂಡು ಪ್ರತಿಯೊಬ್ಬರು ಬದುಕಬೇಕಿದೆ ಎಂದು ತಿಳಿಸಿದರು.

ಚಿತ್ರದುರ್ಗದಲ್ಲಿ ಕೆಳವರ್ಗ, ಬಡವರು, ಶೋಷಿತರು ವಕೀಲರುಗಳಿದ್ದಾರೆಂದರೆ ಅದಕ್ಕೆ ಸರಸ್ವತಿ ಕಾನೂನು ಕಾಲೇಜು ಕಾರಣ. ವಕೀಲರುಗಳ ಸಂಖ್ಯೆ ಹೆಚ್ಚಾದಂತೆ ವ್ಯಾಜ್ಯಗಳ ಸಂಖ್ಯೆಯೂ ಹೆಚ್ಚಳವಾಗುತ್ತಿರುವುದರಿಂದ ಧಾರವಾಡ, ಕಲ್ಬುರ್ಗಿಯಲ್ಲಿ ನ್ಯಾಯ ಪೀಠ ಸ್ಥಾಪಿಸಲಾಗಿದೆ. ಇದರಿಂದ ವಕೀಲರಿಗೆ ಮಹತ್ವ ಬಂದಿದೆ. ಕಾನೂನು ಕ್ಷೇತ್ರ ದೊಡ್ಡ ಕ್ರಾಂತಿಗೆ ಸಾಕ್ಷಿಯಾಗಿದೆ. ದಶಕಗಳಿಂದ ಬದಲಾಗದ ಕಾನೂನನ್ನು ದೇಶದ ಪ್ರಧಾನಿ ನರೇಂದ್ರಮೋದಿ ಬದಲಾವಣೆ ಮಾಡಿದ್ದಾರೆ. 

ಆರ್ಟಿಫಿಷಿಯಲ್ ಇಂಟೆಲಿಜೆನ್ಸಿ ಮೂಲಕ ಸುಪ್ರೀಂಕೋರ್ಟ್‍ನ್ನು ಕನ್ನಡಕ್ಕೆ ತರ್ಜುಮೆ ಮಾಡಬಹುದು. ಇದರಿಂದ ಬಡ ಕಕ್ಷಿದಾರನಿಗೂ ತೀರ್ಪಿನ ಸಾರಾಂಶ ಅರ್ಥವಾಗುತ್ತದೆ. ದೇಶದ ಪ್ರತಿಯೊಬ್ಬ ಬಡವನಿಗೂ ಕಾನೂನು ರಕ್ಷಾ ಕವಚವಾಗಬೇಕು. ಪದವಿ ಪಡೆದಿರುವ ನೀವುಗಳು ಮುಂದೆ ನ್ಯಾಯವಾದಿಗಳಾದಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಕೊಡಿಸಿ ಎಂದು ಸಂಸದರು ಕಿವಿಮಾತು ಹೇಳಿದರು.

ಇದನ್ನೂ ಓದಿ: ಯುವ ಕಾಂಗ್ರೆಸ್‌ ಅಧ್ಯಕ್ಷ ಉಲ್ಲಾಸ್‌ ವಿರುದ್ಧ ರೈತರ ಪ್ರತಿಭಟನೆ

ಸರಸ್ವತಿ ಕಾನೂನು ಕಾಲೇಜಿನ ಕಾರ್ಯದರ್ಶಿ ಡಿ.ಕೆ.ಶೀಲಾ ಮಾತನಾಡಿ, ಕಾನೂನು ಪಡೆದವರು ವಕೀಲ ವೃತ್ತಿಯಲ್ಲಿ ಯಶಸ್ಸಾಗಬೇಕಾದರೆ ನಿರಂತರ ಪರಿಶ್ರಮ, ಸಮಯಪ್ರಜ್ಞೆ, ಬದ್ದತೆಯಿರಬೇಕು. ವೃತ್ತಿಯಲ್ಲಿ ಸಾಕಷ್ಟು ಅಡ್ವಾಂಟೇಜ್‍ಗಳಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲಿ ಅನೇಕರು ವಕೀಲರುಗಳಿದ್ದಾರೆ. 

ತಂದೆ-ತಾಯಿಗಳ ಕನಸು ನನಸು ಮಾಡಿ. ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಎಲ್ಲವನ್ನು ನಿಭಾಯಿಸಿಕೊಂಡು ಮುಂದೆ ಸಾಗಿ. ನಿರ್ಲಕ್ಷೆ ಮಾಡಬೇಡಿ ಎಂದು ಕಾನೂನು ಪದವಿ ಪಡೆದವರಿಗೆ ಮಾರ್ಗದರ್ಶನ ನೀಡಿದರು.

ಸರಸ್ವತಿ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎಂ.ಎಸ್.ಸುಧಾದೇವಿ ಮಾತನಾಡಿದ. ಸರಸ್ವತಿ ಕಾನೂನು ಕಾಲೇಜಿನ ಅಧ್ಯಕ್ಷರಾದ ಹೆಚ್.ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?

ಹೆಚ್ಚು ಅಂಕ ಪಡೆದ ಹಾಗೂ ಪಠ್ಯೇತರ ವಿಷಯಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ ಕಾನೂನು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸರಸ್ವತಿ ಕಾನೂನು ಕಾಲೇಜಿನ ಉಪಾಧ್ಯಕ್ಷರಾದ ಫಾತ್ಯರಾಜನ್, ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ.ಗೌಡ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಅನ್ವರ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGraduation ceremonySaraswati Law Collegeಚಿತ್ರದುರ್ಗಚಿತ್ರದುರ್ಗ ನ್ಯೂಸ್ಪದವಿ ಪ್ರದಾನಸರಸ್ವತಿ ಕಾನೂನು ಕಾಲೇಜು
Share This Article
Facebook Email Print
Previous Article ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ 
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ 
ಮುಖ್ಯ ಸುದ್ದಿ
ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ | ಜಾಗೃತಿ ಜಾಥಾಕ್ಕೆ ಚಾಲನೆ
ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ | ಜಾಗೃತಿ ಜಾಥಾಕ್ಕೆ ಚಾಲನೆ
ಮುಖ್ಯ ಸುದ್ದಿ
ಯುವ ಕಾಂಗ್ರೆಸ್‌ ಅಧ್ಯಕ್ಷ ಉಲ್ಲಾಸ್‌ ವಿರುದ್ಧ ರೈತರ ಪ್ರತಿಭಟನೆ
ಯುವ ಕಾಂಗ್ರೆಸ್‌ ಅಧ್ಯಕ್ಷ ಉಲ್ಲಾಸ್‌ ವಿರುದ್ಧ ರೈತರ ಪ್ರತಿಭಟನೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up