By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Rudset Institute
    ನಿರುದ್ಯೋಗ ಯುವಕ – ಯುವತಿರಿಗೆ ಉಚಿತ ಮೊಬೈಲ್ ರಿಪೇರಿ, ಸರ್ವೀಸ್ ತರಬೇತಿ | ಜೂನ್ 27ರಂದು ಸಂದರ್ಶನ
    2 hours ago
    ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ
    ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ
    2 hours ago
    ಪದವಿ ಪೂರ್ವ ಪ್ರಾಂಶುಪಾಲರ ಸಂಘದಿಂದ ಸುದ್ದಿಗೋಷ್ಠಿ
    ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರೌಢ ಶಾಲೆಗಳಿಗೆ ನಿಯೋಜಿಸುವ ಕ್ರಮವನ್ನು ಖಂಡಿಸಿ ಬೃಹತ್ ಧರಣಿ
    2 hours ago
    ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
    ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ | ಸಂಸದ ಗೋವಿಂದ ಕಾರಜೋಳ ಭಾಗೀ 
    14 hours ago
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    5 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    7 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 26 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಅರೋಗ್ಯದ ಕಡೆ ಗಮನ ಹರಿಸಿ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 25 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೆಲಸದ ಒತ್ತಡ ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 24 | ಉದ್ಯೋಗಗಳಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    7 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 days ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 week ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    7 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 month ago
  • Life Style
    Life StyleShow More
    vitamin E capsules
    ಪ್ರತಿದಿನ ವಿಟಮಿನ್ ಇ ಕ್ಯಾಪ್ಸುಲ್‌ಗಳನ್ನು ಸೇವಿಸುವವರು ಈ ವಿಚಾರ ತಿಳಿದಿರಿ
    1 hour ago
    aloe vera gel for hair care
    ಕೂದಲಿನ ಆರೈಕೆಯಲ್ಲಿ ಅಲೋವೆರಾ ಜೆಲ್ ಬಳಸುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    2 hours ago
    symptoms of a brain tumor through the eyes
    ಕಣ್ಣುಗಳ ಮೂಲಕ ಮೆದುಳಿನ ಗೆಡ್ಡೆಯ ಲಕ್ಷಣಗಳನ್ನು ತಿಳಿಯಿರಿ
    1 day ago
    Lemonade
    ನಿಂಬೆ ಪಾನಕ ತಯಾರಿಸುವಾಗ ಈ ವಸ್ತುಗಳನ್ನು ಮಿಶ್ರಣ ಮಾಡಿದರೆ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
    1 day ago
    eye
    ನಿಮ್ಮ ಕಣ್ಣಿನ ಚೀಲಗಳು ಸಹ ನಿಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತವೆಯಂತೆ
    2 days ago
Reading: ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ

News Desk Chitradurga News
Last updated: 26 June 2026 08:33
News Desk Chitradurga News
2 hours ago
Share
ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ
ಚಿತ್ರಹಳ್ಳಿಯಲ್ಲಿ ಸರಸ್ವತಿ ವಂದನ ಮತ್ತು ಶಿಕ್ಷಕಿಗೆ ಸನ್ಮಾನ
SHARE

CHITRADURGA NEWS | 26 JUNE 2026

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಾಲಯಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿಯ ಜಿಲ್ಲಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ‘ಸರಸ್ವತಿ ವಂದನ ಕಾರ್ಯಕ್ರಮವು ಗುರುವಾರ ಯಶಸ್ವಿಯಾಗಿ ಜರುಗಿತು.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್ | ರಸಗೊಬ್ಬರ ಮಾರಾಟ ಅಪ್ ಜಾರಿ | ನಾಳೆ ಚಾಲನೆ 

ಗ್ರಾಮದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಯುವ ಉದ್ಯಮಿ ಜಿ.ಎಂ. ಲವಕುಮಾರ್ ಅವರ ಮುಂದಾಳತ್ವದಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಇದೇ ಸಂದರ್ಭದಲ್ಲಿ ಇತ್ತೀಚೆಗಷ್ಟೇ ವರ್ಗಾವಣೆಗೊಂಡ ಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಪ್ರಭಾಕರ್ ಅವರನ್ನು ಗ್ರಾಮಸ್ಥರು ಹಾಗೂ ಸಮಿತಿಯ ವತಿಯಿಂದ ಪ್ರೀತಿ ಪೂರ್ವಕವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು. 

ತದನಂತರ ಶಾಲೆಯ ವಿದ್ಯಾರ್ಥಿನಿಯರು ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಗಮನ ಸೆಳೆದರು.

ಇದನ್ನೂ ಓದಿ: ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ 

ಕಾರ್ಯಕ್ರಮದಲ್ಲಿ ದೇವಾಲಯ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖರಾದ ಎಮ್. ಗಂಗಣ್ಣ, ಜಿಲ್ಲಾ ಸಂಯೋಜಕರುಗಳಾದ ಜೆ.ಎಸ್. ಗುರುಮೂರ್ತಿ ಮತ್ತು ಜಿ. ಶಶಿಕಿರಣ್, ಮಾತೃಮಂಡಳಿ ಸದಸ್ಯರಾದ ಶ್ರೀಕಾಂತ್, ರಾಧಾಬಾಯಿ, ಕಮಲಮ್ಮ ಸೇರಿದಂತೆ ಶಾಲೆಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSaraswati VandanaTribute to the Teacherಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಿಕ್ಷಕಿಗೆ ಸನ್ಮಾನಸರಸ್ವತಿ ವಂದನ
Share This Article
Facebook Email Print
Previous Article ಪದವಿ ಪೂರ್ವ ಪ್ರಾಂಶುಪಾಲರ ಸಂಘದಿಂದ ಸುದ್ದಿಗೋಷ್ಠಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರೌಢ ಶಾಲೆಗಳಿಗೆ ನಿಯೋಜಿಸುವ ಕ್ರಮವನ್ನು ಖಂಡಿಸಿ ಬೃಹತ್ ಧರಣಿ
Next Article Rudset Institute ನಿರುದ್ಯೋಗ ಯುವಕ – ಯುವತಿರಿಗೆ ಉಚಿತ ಮೊಬೈಲ್ ರಿಪೇರಿ, ಸರ್ವೀಸ್ ತರಬೇತಿ | ಜೂನ್ 27ರಂದು ಸಂದರ್ಶನ
Leave a Comment

Leave a Reply Cancel reply

Your email address will not be published. Required fields are marked *

vitamin E capsules
ಪ್ರತಿದಿನ ವಿಟಮಿನ್ ಇ ಕ್ಯಾಪ್ಸುಲ್‌ಗಳನ್ನು ಸೇವಿಸುವವರು ಈ ವಿಚಾರ ತಿಳಿದಿರಿ
Life Style
Rudset Institute
ನಿರುದ್ಯೋಗ ಯುವಕ – ಯುವತಿರಿಗೆ ಉಚಿತ ಮೊಬೈಲ್ ರಿಪೇರಿ, ಸರ್ವೀಸ್ ತರಬೇತಿ | ಜೂನ್ 27ರಂದು ಸಂದರ್ಶನ
ಮುಖ್ಯ ಸುದ್ದಿ
ಪದವಿ ಪೂರ್ವ ಪ್ರಾಂಶುಪಾಲರ ಸಂಘದಿಂದ ಸುದ್ದಿಗೋಷ್ಠಿ
ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಪ್ರೌಢ ಶಾಲೆಗಳಿಗೆ ನಿಯೋಜಿಸುವ ಕ್ರಮವನ್ನು ಖಂಡಿಸಿ ಬೃಹತ್ ಧರಣಿ
ಮುಖ್ಯ ಸುದ್ದಿ
aloe vera gel for hair care
ಕೂದಲಿನ ಆರೈಕೆಯಲ್ಲಿ ಅಲೋವೆರಾ ಜೆಲ್ ಬಳಸುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up