By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    8 hours ago
    ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
    ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
    8 hours ago
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    21 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    23 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 day ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    9 hours ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    10 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: ಸರ್ದಾರ್ ವಲ್ಲಭಬಾಯಿ ಪಟೇಲ್‌ | ನ.12 ರಂದು ಏಕತೆಯ ಸಂದೇಶ ಸಾರಲು ಪಾದಯಾತ್ರೆ | ಸಂಸದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ದಾರ್ ವಲ್ಲಭಬಾಯಿ ಪಟೇಲ್‌ | ನ.12 ರಂದು ಏಕತೆಯ ಸಂದೇಶ ಸಾರಲು ಪಾದಯಾತ್ರೆ | ಸಂಸದ ಗೋವಿಂದ ಕಾರಜೋಳ

News Desk Chitradurga News
Last updated: 31 October 2025 19:07
News Desk Chitradurga News
6 months ago
Share
ಪತ್ರಿಕಾಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ
SHARE

CHITRADURGA NEWS | 31 OCTOBER 2025

ಚಿತ್ರದುರ್ಗ: ಭಾರತದ ಸ್ವಾತಂತ್ರ ಹೋರಾಟದಲ್ಲಿ ಹಾಗೂ ಭಾರತದ ಏಕೀಕರಣದಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್‌ರವರ 150 ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಯ ಸಂದೇಶ ಸಾರಲು ನ. 12 ರಂದು ಬೆಳಿಗ್ಗೆ 08 ಗಂಟೆಗೆ ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೂ ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಅವರು ಮನವಿ ಮಾಡಿದರು.

ಇದನ್ನೂ ಓದಿ: 26 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ 

ನಗರದ ಸಂಸದರ ಕಚೇರಿ ಬಳಿಯ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.  

ಭಾರತ ದೇಶ ಕಂಡ ಅಪ್ರತಿಮ ದೇಶಭಕ್ತ, ಪ್ರಥಮ ಉಪಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್‌ರವರ 150 ನೇ ಜನ್ಮದಿನಾಚರಣೆಯನ್ನು ಸರ್ಕಾರ ದೇಶಾದ್ಯಂತ ಒಂದು ಅಭಿಯಾನದ ರೀತಿಯಲ್ಲಿ ಆಚರಿಸಲು ಸಿದ್ಧತೆ ನಡೆಸಿದೆ. ಅಭಿಯಾನವನ್ನು ಕಳೆದ ಅಕ್ಟೋಬರ್ 6 ರಂದು ಈಗಾಗಲೆ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ: ಮನ್ಸುಖ್ ಮಾಂಡವೀಯ ರವರು ಉದ್ಘಾಟಿಸಿದ್ದಾರೆ.

ಛಿದ್ರಗೊಂಡ ಭಾರತವನ್ನು ಏಕೀಕರಣಗೊಳಿಸಲು ಹೋರಾಡಿದ ವ್ಯಕ್ತಿಗೆ ಗೌರವ ಸಲ್ಲಿಸಲು ಇದು ನಮ್ಮೆಲ್ಲರಿಗೂ ಒಂದು ಉತ್ತಮ ಅವಕಾಶವಾಗಿದೆ. ಸರ್ದಾರ್ ಪಟೇಲ್‌ರವರು ಭಾರತದ ಉಕ್ಕಿನ ಮನುಷ್ಯ ಎಂದು ಜನಜನಿತವಾಗಿದೆ. 

ಭಾರತ ಎಂದೆಂದಿಗೂ ಒಂದೇ, ಭಾರತ ಎಂದೆಂದಿಗೂ ಅವಿಭಾಜ್ಯ ಮತ್ತು ಭಾರತ ಎಂದೆಂದಿಗೂ ಅವಿಭಾಜ್ಯವಾಗಿಯೇ ಉಳಿಯುತ್ತದೆ ಎಂದು ಪಟೇಲ್‌ರವರು ಬಲವಾಗಿ ನಂಬಿದ್ದರು. ಅವರಂತೆಯೇ ಪ್ರಧಾನಿ ನರೇಂದ್ರ ಮೋದಿ ಯವರು ಇಂದು ವಿಕಸಿತ ಭಾರತ್-2047 ರ ದೃಷ್ಟಿಕೋನದ ಮೂಲಕ ಮುಂದಕ್ಕೆ ಸಾಗಿಸುತ್ತಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 31 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಅಭಿಯಾನದಲ್ಲಿ ದೇಶಾದ್ಯಂತ ಯುವಕರು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಅನೇಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವು ಕೇವಲ ಸ್ಪರ್ಧೆಗಳಲ್ಲ, ಸರ್ದಾರ್ ಪಟೇಲ್ ಅವರ ಏಕತೆಯ ಸಂದೇಶವನ್ನು ಪ್ರತಿಯೊಬ್ಬರ ಹೃದಯಕ್ಕೂ ತಲುಪಿಸುವ ಪ್ರಬಲ ಮಾರ್ಗವಾಗಿದೆ.

ಅಕ್ಟೋಬರ್ 31 ರಿಂದ ನವೆಂಬರ್ 25 ರವರೆಗೆ ದೇಶಾದ್ಯಂತ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆಗಳು ನಡೆಯಲಿವೆ. ಚಿತ್ರದುರ್ಗ ನಗರದಲ್ಲಿಯೂ ಬರುವ ನ. 12 ರಂದು ಬೆಳಿಗ್ಗೆ 08 ಗಂಟೆಗೆ ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೂ ಪಾದಯಾತ್ರೆ ಆಯೋಜನೆ ಮಾಡಲಾಗಿದೆ.  

ಮೈ ಭಾರತ್ ಸ್ವಯಂ ಸೇವಕರು, ಎನ್.ಸಿ.ಸಿ ಕೆಡೆಟ್‌ಗಳು, ಎನ್‌ಎಸ್‌ಎಸ್ ಸ್ವಯಂ ಸೇವಕರು, ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲ ನಾಗರೀಕರು, ನಿವೃತ್ತ ಅಧಿಕಾರಿಗಳು, ಮಾಜಿ ಸೈನಿಕರು, ಕ್ರೀಡಾಪಟಗಳು. ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಗಣಿಬಾಧಿತ ಶಾಲೆ ಮಕ್ಕಳಿಗೆ ಪೌಷ್ಟಿಕ ಆಹಾರ | ಡಿಸಿ ವೆಂಕಟೇಶ್

ಪಾದಯಾತ್ರೆಗೂ ಮೊದಲು ಶಾಲಾ ಕಾಲೇಜುಗಳಲ್ಲಿ ಸರ್ದಾರ್ ಪಟೇಲ್ ರವರ ಜೀವನ ಮತ್ತು ಆದರ್ಶಗಳ ಕುರಿತು ಚರ್ಚಾ ಸ್ಪರ್ದೆಗಳು, ಪ್ರಬಂದ ಸ್ಪರ್ದೆಗಳು ಹಾಗೂ ವಿಚಾರ ಸಂಕಿರಣಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತದೆ. ಮತ್ತು ಯುವಕರು ನಶೆ ಮುಕ್ತ ಭಾರತ ನಿರ್ಮಾಣಕ್ಕಾಗಿ ಪ್ರತಿಜ್ಞೆ ಮಾಡಲಿದ್ದಾರೆ.

ಇದೇ ಸಮಯದಲ್ಲಿ ಚಿತ್ರದುರ್ಗದಲ್ಲಿ ಸ್ವದೇಶಿ ಮೇಳವನ್ನು ಆಯೋಜನೆ ಮಾಡಲಾಗಿದೆ. ಯೋಗ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುವುದು, ಯುವಕರ ಭಾಗವಹಿಸುವಿಕೆಯೊಂದಿಗೆ ದೊಡ್ಡ ಪ್ರಮಾಣದಲ್ಲಿ ಸ್ವಚ್ಚತಾ ಅಭಿಯಾನಗಳನ್ನು ನಡೆಸಲಾಗುವುದು. 

ಉದ್ಯಾನವನಗಳಲ್ಲಿ ಬೀದಿ ನಾಟಕಗಳನ್ನು ಏರ್ಪಡಿಸಲಾಗುವುದು, ಇದರೊಂದಿಗೆ ಪರಿಸರ ಸಂರಕ್ಷಣೆಗಾಗಿ “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನವನ್ನು ತೀವ್ರವಾಗಿ ಪ್ರಚಾರ ಮಾಡಲಾಗುವುದು.

ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಮುಗಿದ ನಂತರ ಪ್ರತಿ ವಲಯದಿಂದ 5 ಪಾದಯಾತ್ರಿಗಳು ರಸ್ತೆ ಮೂಲಕ ನವೆಂಬರ್ 25 ರಂದು ಸರ್ದಾರ್ ಪಟೇಲ್‌ರ ಹುಟ್ಟೂರು ಕರಮಸದ್ ಊರನ್ನು ತಲುಪಲಿದ್ದಾರೆ.

ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ಕಚೇರಿಗೆ ವೈದ್ಯಕೀಯ ಕಾಲೇಜು ಸ್ಥಳಾಂತರ | ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಮ್ಮತಿ 

ನವೆಂಬರ್ 26, ಭಾರತದ ಸಂವಿಧಾನ ದಿನ. ಆ ದಿನ ಸಾವಿರಾರು ಪಾದಯಾತ್ರಿಗಳು ಕರಮಸದ್‌ನಿಂದ 152 ಕಿಮೀ ಪಾದಯಾತ್ರೆ ಮೂಲಕ ಕೆವಾಡಿಯಾದಲ್ಲಿರುವ ಭಾರತದ ಏಕತೆಯ ಪ್ರತೀಕವಾದ Statue of Unity ಯನ್ನು ತಲುಪಲಿದ್ದಾರೆ. ಇದೊಂದು ಐತಿಹಾಸಿಕ ಏಕತಾ ನಡಿಗೆ ಆಗಲಿದೆ.

ಸರ್ದಾರ್ ಪಟೇಲ್‌ರವರು ಭಾರತದ ನಕ್ಷೆಯನ್ನು ಒಂದುಗೂಡಿಸಿದರು-ನಾವು ಅವರ ಕನಸುಗಳನ್ನು ಒಂದುಗೂಡಿಸಬೇಕಾಗಿದೆ. ಅವರು ಪ್ರದೇಶಗಳನ್ನು ಒಂದು ಗೂಡಿಸಿದರು- ನಾವು ಹೃದಯಗಳನ್ನು ಮತ್ತು ಮನಸ್ಸುಗಳನ್ನು ಒಂದುಗೂಡಿಸಬೇಕಾಗಿದೆ. ಸರ್ದಾರ್ ಪಟೇಲರ ಅಖಂಡ ಭಾರತದ ಕನಸನ್ನು ಆತ್ಮನಿರ್ಭರ ಭಾರತ ಮತ್ತು ವಿಕಸಿತ ಭಾರತವನ್ನಾಗಿ ಪರಿವರ್ತಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಜಿಲ್ಲೆಯಲ್ಲಿ ನಡೆಯುವ ಏಕತಾ ನಡಿಗೆಯ ಸಂದೇಶ ಮತ್ತು ಅದರ ಸಾರವನ್ನು ಎತ್ತಿ ತೋರಿಸಲು ಮತ್ತು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಏಕತೆಯ ಸಂದೇಶವನ್ನು ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸದ ಗೋವಿಂದ ಕಾರಜೋಳ ಮನವಿ ಮಾಡಿದರು.

ಇದನ್ನೂ ಓದಿ: RSS ಪಥ ಸಂಚಲನ ನಿಷೇಧಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ | ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ 

ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಮಾತನಾಡಿ, ದೇಶದ ಸಮಗ್ರತೆಗೆ ಹಾಗೂ ಏಕೀಕರಣಕ್ಕೆ ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಲು, ಅಭಿಯಾನವು ಉತ್ತಮ ಅವಕಾಶವನ್ನು ನಮಗೆಲ್ಲರಿಗೂ ಕಲ್ಪಿಸಿಕೊಟ್ಟಿದೆ. ನ 12 ರಂದು ನಗರದಲ್ಲಿ ಏರ್ಪಡಿಸಲಾಗಿರುವ ಪಾದಯಾತ್ರೆ ಏಕತಾ ನಡಿಗೆಯಲ್ಲಿ ಎಲ್ಲರೂ ಪಾಲ್ಗೊಂಡು, ದೇಶದ ಮೂಲೆ, ಮೂಲೆ, ಹಳ್ಳಿ ಹಳ್ಳಿಗಳಿಗೆ ಏಕತೆಯ ಸಂದೇಶ ಪ್ರತಿಧ್ವನಿಸುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ, ಮೇರಾ ಯುವ ಭಾರತ್‌ನ ಜಿಲ್ಲಾ ಯುವಜನ ಅಧಿಕಾರಿ ಸ್ನೇಹಲತಾ, ಗಣ್ಯರಾದ ಕೆ.ಟಿ. ಕುಮಾರಸ್ವಾಮಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGovind KarajolpadayatraSardar Vallabhbhai Patelಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಾದಯಾತ್ರೆಸರ್ದಾರ್ ವಲ್ಲಭಬಾಯಿ ಪಟೇಲ್‌
Share This Article
Facebook Email Print
Previous Article Kannada Rajyotsava 26 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ 
Next Article ವಿಜ್ಞಾನ ನಾಟಕ ಸ್ಪರ್ಧೆ | ಹೊಳಲ್ಕೆರೆಯ ವಾಗ್ದೇವಿ ಶಾಲೆಗೆ ಪ್ರಥಮ ಸ್ಥಾನ | ರಾಜ್ಯಮಟ್ಟಕ್ಕೆ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
ಮುಖ್ಯ ಸುದ್ದಿ
ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
ಮುಖ್ಯ ಸುದ್ದಿ
Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up