
CHITRADURGA NEWS | 07 JULY 2024
ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಸನ್ಮಾಸಿದರು.
ಇದನ್ನೂ ಓದಿ: MERCHANTS BANK; ಚಿತ್ರದುರ್ಗ ಮರ್ಚೆಂಟ್ಸ್ ಬ್ಯಾಂಕ್ ಹೊಸ ಮೈಲುಗಲ್ಲು | ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ ಬಣ್ಣನೆ

ಭಾನುವಾರ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ರಾಜಕೀಯವಾಗಿ ಬೆಳೆಯಲು ಮಾರ್ಗದರ್ಶನ ಬೇಕು ಎಂದು ವಿನಂತಿಸಿದರು.
ಈ ವೇಳೆ ಮರುಳಾರಾಧ್ಯ, ಬಚ್ಚಬೋರನಹಟ್ಟಿ ಬಸಣ್ಣ, ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಅಧ್ಯಕ್ಷ ನಾಗರಾಜ್, ಸೂರ್ಯಪ್ರಕಾಶ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
