By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ

ಮುಖ್ಯ ಸುದ್ದಿ

ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ

chitradurganews.com
Last updated: 3 May 2024 18:42
chitradurganews.com
1 year ago
Share
ವಿಧಾನಸೌಧ
ವಿಧಾನಸೌಧ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 MAY 2024

ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಮೇ.9 ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ.16 ಕಡೆಯ ದಿನವಾಗಿದೆ.

ನಾಮಪತ್ರಗಳ ಪರಿಶೀಲನೆ ಮೇ.17 ರಂದು ನಡೆಯಲಿದ್ದು, ಮೇ.20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಗೆ ಎಲ್ಲೋ ಅಲರ್ಟ್ | ತೀವ್ರ ಬಿಸಿಲು, ಬಿಸಿಗಾಳಿಯ ಎಚ್ಚರಿಕೆ | ಸುರಕ್ಷಿತವಾಗಿರಲು ಇಲ್ಲಿವೆ ಸೂಕ್ತ ಸಲಹೆ

ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ. ಜೂ.12ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaElectionElection for Junior 3rdKannada Latest NewsSouth East Teachers Constituencyಆಗ್ನೇಯ ಶಿಕ್ಷಕರ ಕ್ಷೇತ್ರಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಚುನಾವಣೆಜೂ.3ಕ್ಕೆ ಚುನಾವಣೆ
Share This Article
Facebook Email Print
Previous Article ಶ್ರೀ ರಾಮಾನುಜಾಚಾರ್ಯ ಮೇ.15 ಕ್ಕೆ ಶ್ರೀ ರಾಮಾನುಜಾಚಾರ್ಯರರ ಜಯಂತೋತ್ಸವ
Next Article ಪರಶುರಾಮಪುರ ಗ್ರಾಮದ ತೋಟಕ್ಕೆ ಆಕಸ್ಮಿಕ ಬೆಂಕಿ ತೋಟಕ್ಕೆ ಆಕಸ್ಮಿಕ ಬೆಂಕಿ | ಹಲವು ಮರ, ಗಿಡ ಬೆಂಕಿಗಾಹುತಿ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up