ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ

ವಿಧಾನಸೌಧ

CHITRADURGA NEWS | 03 MAY 2024

ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಮೇ.9 ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ.16 ಕಡೆಯ ದಿನವಾಗಿದೆ.

ನಾಮಪತ್ರಗಳ ಪರಿಶೀಲನೆ ಮೇ.17 ರಂದು ನಡೆಯಲಿದ್ದು, ಮೇ.20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಗೆ ಎಲ್ಲೋ ಅಲರ್ಟ್ | ತೀವ್ರ ಬಿಸಿಲು, ಬಿಸಿಗಾಳಿಯ ಎಚ್ಚರಿಕೆ | ಸುರಕ್ಷಿತವಾಗಿರಲು ಇಲ್ಲಿವೆ ಸೂಕ್ತ ಸಲಹೆ

ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ. ಜೂ.12ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version