By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೊಲ್ಕತ್ತಾದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ನೌಕರರ ಸಭೆ | ಸಂಸದ ಗೋವಿಂದ ಕಾರಜೋಳ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೊಲ್ಕತ್ತಾದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ನೌಕರರ ಸಭೆ | ಸಂಸದ ಗೋವಿಂದ ಕಾರಜೋಳ ಭಾಗೀ

ಮುಖ್ಯ ಸುದ್ದಿ

ಕೊಲ್ಕತ್ತಾದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ನೌಕರರ ಸಭೆ | ಸಂಸದ ಗೋವಿಂದ ಕಾರಜೋಳ ಭಾಗೀ

News Desk Chitradurga News
Last updated: 20 January 2025 18:22
News Desk Chitradurga News
5 months ago
Share
ಕೊಲ್ಕತ್ತಾದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ನೌಕರರ ಸಭೆ | ಸಂಸದ ಗೋವಿಂದ ಕಾರಜೋಳ ಭಾಗೀ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 JANUARY 2025

ಚಿತ್ರದುರ್ಗ: ಕೊಲ್ಕತ್ತಾದಲ್ಲಿ ಇಂದು ನಡೆದ ಪರಿಶಿಷ್ಟ ಜಾತಿ, ಪಂಗಡಗಳ ನೌಕರರ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಂಸದರಾದ ಗೋವಿಂದ ಎಂ ಕಾರಜೋಳ ಭಾಗವಹಿಸಿದ್ದರು.

Also Read: ಇಂದಿನ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಧಾರಣೆ

ಪರಿಶಿಷ್ಟ ಜಾತಿ, ಪಂಗಡಗಳ ಕ್ಷೇಮಾಭಿವೃದ್ದಿ ಸಂಸದೀಯ ಸಮಿತಿಯ ಅಧ್ಯಯನ ಪ್ರವಾಸವು ದಿನಾಂಕ 17 ಜನವರಿಯಿಂದ 22 ರವರೆಗೆ ರಾಂಚಿ, ಕೊಲ್ಕತ್ತಾ, ಮತ್ತು ರಾಯ್‌ಪುರದಲ್ಲಿ ಏರ್ಪಡಿಸಲಾಗಿತ್ತು.

ಸಂಸದರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರಿಗೆ ವಿವಿಧ ಕಂಪನಿಗಳು, ಇಲಾಖೆಗಳು ತಗೆದುಕೊಂಡಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕಾರಿಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿ, ಶಿಕ್ಷಣ, ಮೀಸಲಾತಿ, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಮೀಸಲಾತಿ ಹೊಂದಿರುವ ಹುದ್ದೆಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.

ಸಭೆಯಲ್ಲಿ ಫಗ್ಗನ್ ಸಿಂಗ್ ಕುಲಸ್ತೆ ಅವರು ಅಧ್ಯಕ್ಷತೆ ವಹಿಸಿದ್ದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ತೊಗರಿಕಾಳು ರೇಟ್ ಎಷ್ಟಿದೆ?

ಪೂರ್ವ ವಲಯ ರೈಲ್ವೆ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು, ಕೋಲ್ ಇಂಡಿಯಾ ಕಂಪನಿಯ ಎಸ್ಸಿ, ಎಸ್ಟಿ ಅಧಿಕಾರಿಗಳು, ಪಂಜಾಬ್ ನ್ಯಾಷನಲ್ ಬ್ಯಾಂಕಿನ ಎಸ್ಸಿ, ಎಸ್ಟಿ ಅಧಿಕಾರಿಗಳು, ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಿರಿಯ ಅಧಿಕಾರಿಗಳು, ಸಮಿತಿಯ ಇತರೆ ಲೋಕಸಭಾ ಸದಸ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesGovinda KarajolaKannada Latest NewsKannada NewsKolkatameetingScheduled CasteScheduled Tribeಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೊಲ್ಕತ್ತಾಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಶಿಷ್ಟ ಜಾತಿಪರಿಶಿಷ್ಟ ಪಂಗಡಸಭೆ
Share This Article
Facebook Email Print
Previous Article ಇಂದಿನ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಧಾರಣೆ
Next Article ಹಿರಿಯೂರು ತೋಟಗಾರಿಕೆ ವಿದ್ಯಾರ್ಥಿಗಳಿಂದ ಹಾಲಿನ ಮೌಲ್ಯವರ್ಧನೆ ಕುರಿತು ತರಬೇತಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up