By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಸಭೆ
    ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
    2 hours ago
    ಬೀಜ, ಗೊಬ್ಬರ ಮತ್ತು ಔಷಧಿ ಮಾರಾಟಗಾರರಿಂದ ಪ್ರತಿಭಟನೆ
    ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
    4 hours ago
    ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು.
    ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
    1 day ago
    ಎಚ್‌.ಡಿ.ಕುಮಾರಸ್ವಾಮಿ
    ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ
    1 day ago
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    5 hours ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    8 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    14 hours ago
    high blood pressure
    ಅಧಿಕ ರಕ್ತದೊತ್ತಡ ರೋಗಿಗಳಿಗೆ ಯಾವ ತರಕಾರಿ, ಹಣ್ಣು ಉತ್ತಮ ಗೊತ್ತಾ?
    15 hours ago
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    2 days ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    2 days ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    3 days ago
Reading: ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು

News Desk Chitradurga News
Last updated: 27 April 2026 21:22
News Desk Chitradurga News
2 hours ago
Share
ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಸಭೆ
ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಸಭೆ
SHARE

CHITRADURGA NEWS | 27 APRIL 2026

ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏಪ್ರಿಲ್ 30 ರಿಂದ ಮೇ 13 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಗೊಂದಲಕ್ಕೆ ಅವಕಾಶ ನೀಡದೇ ಸುಸೂತ್ರವಾಗಿ ಪರೀಕ್ಷಾ ಕಾರ್ಯ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನೂ ಗಂಭೀರವಾಗಿ ಪರಿಗಣಿಸಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯನಿರ್ವಹಿಸಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕೆಂದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ಪರೀಕ್ಷೆ ನಡೆಯುವ ದಿನಗಳಂದು, ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‍ಗಳು ನಿಷೇಧಾಜ್ಞೆ ಸಮಯದಲ್ಲಿ ಕಾರ್ಯನಿರ್ವಹಿಸುವಂತಿಲ್ಲ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಜಿಲ್ಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಒಟ್ಟು 4,270 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ 2,540 ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ

ಫಲಿತಾಂಶ ಸುಧಾರಣೆಗಾಗಿ 2026ರ ಸಾಲಿನ 591 ವಿದ್ಯಾರ್ಥಿಗಳು ಹಾಗೂ 2025ರ ಸಾಲಿನ 7 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ಸಾಲಿನ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾಗಿದ್ದ 1,072 ಪುನರಾವರ್ತಿತ ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಎದುರಿಸಲಿದ್ದಾರೆ. ಇದಲ್ಲದೆ, ಹಾಜರಾತಿ ಕೊರತೆಯ ಕಾರಣದಿಂದ ‘ಖಾಸಗಿ’ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 06 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡಯಲಿದೆ. ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಹೊಳಲ್ಕೆರೆ ಪಟ್ಟಣದ ಎಂ.ಎಂ ಸರ್ಕಾರಿ ಪದವಿಪೂರ್ವ ಕಾಲೇಜುನಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳನ್ನು ತರುವುದನ್ನು ಕಡ್ಡಾಯಾವಗಿ ನಿಷೇಧಿಸಲಾಗಿದೆ. ಪರೀಕ್ಷೆ ನಡಯುವ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ವೇಳಾಪಟ್ಟಿ : 

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ವಿವರ ಇಂತಿದೆ. ಏಪ್ರಿಲ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಕನ್ನಡ ಮತ್ತು ಅರೇಬಿಕ್ ಭಾಷೆ, ಮೇ 01 ರಜಾ ದಿನ. ಮೇ 02ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಮೇ 03ರಂದು ರಜಾ ದಿನ. 

ಮೇ 04ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಇಂಗ್ಲಿಷ್, ಮೇ 05ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೇ 06ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಅರ್ಥಶಾಸ್ತ್ರ, ಜೀವಶಾಸ್ತ್ರ, ಮೇ 07ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಇತಿಹಾಸ, ಗಣಿತ, ಗೃಹವಿಜ್ಞಾನ, ಮೇ 08ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ 09ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲಗಣಿತ, ಮೇ 10ರಂದು ರಜಾ ದಿನ. 

ಮೇ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಹಿಂದಿ, ಮೇ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ, ಫ್ರೆಂಚ್ ವಿಷಯಗಳ ಪರೀಕ್ಷೆ ನಡೆಯಲಿದೆ. 

ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ

ಮೇ 13ರಂದು ಮಧ್ಯಾಹ್ನ 2 ರಿಂದ ಸಂಜೆ 4.15 ರವರೆಗೆ ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್‍ನೆಸ್ ವಿಷಯದ ಪರೀಕ್ಷೆಗಳು ನಡೆಯಲಿವೆ.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSecond PUC Examಚಿತ್ರದುರ್ಗಚಿತ್ರದುರ್ಗ ನ್ಯೂಸ್ದ್ವಿತೀಯ ಪಿಯುಸಿ ಪರೀಕ್ಷೆ
Share This Article
Facebook Email Print
Previous Article ಬೀಜ, ಗೊಬ್ಬರ ಮತ್ತು ಔಷಧಿ ಮಾರಾಟಗಾರರಿಂದ ಪ್ರತಿಭಟನೆ ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ಬೀಜ, ಗೊಬ್ಬರ ಮತ್ತು ಔಷಧಿ ಮಾರಾಟಗಾರರಿಂದ ಪ್ರತಿಭಟನೆ
ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
ಮಾರುಕಟ್ಟೆ ಧಾರಣೆ
white spots on the skin
ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up