
CHITRADURGA NEWS | 10 MARCH 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅರ್ಥಶಾಸ್ತ್ರ ವಿಷಯಕ್ಕೆ 6364 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 10 ಮಾರ್ಚ್ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್
26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಅರ್ಥಶಾಸ್ತ್ರ ವಿಷಯಕ್ಕೆ 6660 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 6364 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 296 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
