By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    18 minutes ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    35 minutes ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    55 minutes ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    13 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    14 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    2 days ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    3 days ago
Reading: Selection of 87 villages; ಮೂಲ ಸೌಲಭ್ಯ ಅಭಿವೃದ್ಧಿಗೆ ಜಿಲ್ಲೆಯ 87 ಗ್ರಾಮಗಳ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Selection of 87 villages; ಮೂಲ ಸೌಲಭ್ಯ ಅಭಿವೃದ್ಧಿಗೆ ಜಿಲ್ಲೆಯ 87 ಗ್ರಾಮಗಳ ಆಯ್ಕೆ

News Desk Chitradurga News
Last updated: 23 September 2024 20:45
News Desk Chitradurga News
2 years ago
Share
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 23 SEPTEMBER 2024

ಚಿತ್ರದುರ್ಗ: ಪರಿಶಿಷ್ಟ ಪಂಗಡದವರೇ ಹೆಚ್ಚಾಗಿರುವ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು(villages) ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಡಿ.ಸುಧಾಕರ್ ಅವಿರೋಧ ಆಯ್ಕೆ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ.79,156 ಕೋಟಿಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ ಎಂದು ವಿವರಿಸಿದ್ದಾರೆ.

ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2024-25 ರಿಂದ 2028-29ನೇ ಸಾಲಿನ ವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ ರೂ.4000 ಕೋಟಿ ಅನುದಾನವನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ನಿಗದಿ ಮಾಡಲಾಗಿದೆ.

ಈ ಅಭಿಯಾನದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಜನಾಂಗದವರು ಹೆಚ್ಚಾಗಿರುವ 87 ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗಧಿ ಪಡಿಸಲಾಗಿದ್ದು, 17 ವಿವಿಧ ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ.

ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಚೇತರಿಕೆ

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಕ್ಕಾ ಮನೆ, ಸಂಪರ್ಕ ರಸ್ತೆಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು (ಜೆಜೆಎಂ), ವಿದ್ಯುತ್ ಇಲಾಖೆಯಿಂದ ಮನೆಗಳ ವಿದ್ಯುದೀಕರಣ (ಆರ್‌ಡಿಎಸ್‌ಎಸ್), ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಫ್-ಗ್ರಿಡ್ ಸೌರ, ಹೊಸ ಸೌರ ವಿದ್ಯುತ್ ಯೋಜನೆ, ಆರೋಗ್ಯ ಇಲಾಖೆಯಿಂದ ಸಂಚಾರಿ ವೈದ್ಯಕೀಯ ಘಟಕಗಳು, ರಾಷ್ಟ್ರೀಯ ಆರೋಗ್ಯ ಮಿಷನ್, ಆಯುಷ್ಮಾನ್ ಕಾರ್ಡ್,

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯಿಂದ ಎಲ್‌ಪಿಜಿ ಪಿಎಂ ಉಜ್ವಲ ಯೋಜನೆಯಡಿ ಸಂಪರ್ಕಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಪೋಷಣ್ ಅಭಿಯಾನ್, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಆಯುಷ್ ಇಲಾಖೆಯಿಂದ ಪೋಷಣ್ ವಾಟಿಕಾಸ್, ಟೆಲಿಕಾಂ ಇಲಾಖೆಯಿಂದ ಯುನಿವರ್ಸಲ್ ಸೇವೆ, ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಸ್ಕಿಲ್ ಇಂಡಿಯಾ,

ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟಾçನಿಕ್ಸ್ ಇಲಾಖೆಯಿಂದ ಡಿಜಿಟಲ್ ಇನಿಶಿಯೇಟಿವ್ಸ್, ಕೃಷಿ ಇಲಾಖೆಯಿಂದ ಸುಸ್ಥಿರ ಕೃಷಿ ಉತ್ತೇಜನ, ಮೀನುಗಾರಿಕೆ ಇಲಾಖೆಯಿಂದ ಮೀನು ಸಂಸ್ಕೃತಿಯ ಬೆಂಬಲ, ಪಶುಸಂಗೋಪನೆ ಇಲಾಖೆಯಿಂದ ಜಾನುವಾರು ಪಾಲನೆ, ಪಂಚಾಯತ್ ರಾಜ್ ಇಲಾಖೆಯಿಂದ ಸಾಮರ್ಥ್ಯ ಕಟ್ಟಡ, ಪ್ರವಾಸೋದ್ಯಮ ಇಲಾಖೆಯಿಂದ ಟ್ರೆಂಬಲ್ ಹೋಂ ಸ್ಟೇಸ್, ಸ್ವದೇಶ್ ದರ್ಶನ, ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಅನುಷ್ಠಾನಗೊಳ್ಳಲಿವೆ.

ಅಭಿಯಾನದಡಿ ಜಿಲ್ಲೆಯಲ್ಲಿ 100 ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು.

ಇದನ್ನೂ ಓದಿ: ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ಕೌನ್ಸೆಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮಧ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು ಉತ್ಪನ್ನ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ.

ಈ ಯೋಜನೆಗೆ ಒಳಪಟ್ಟ 87 ಗ್ರಾಮದ ಎಲ್ಲಾ ಬುಡಕಟ್ಟು ಜನಾಂಗದವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDevelopmentDistrict CollectorKannada Latest NewsKannada NewsPradhan Mantri Janajati High Gram AbhiyanScheduled TribeSelection of villagest venkateshಅಭಿವೃದ್ಧಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಗ್ರಾಮಗಳ ಆಯ್ಕೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿಟಿ.ವೆಂಕಟೇಶ್ಪರಿಶಿಷ್ಟ ಪಂಗಡಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ
Share This Article
Facebook Email Print
Previous Article arecanut price list Arecanut: ಅಡಿಕೆ ಧಾರಣೆ | ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಚೇತರಿಕೆ
Next Article ಬಿಜೆಪಿ ಸದಸ್ಯತ್ವ ಅಭಿಯಾನವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು Zilla Panchayat election; ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ | ಬಿ.ವೈ.ವಿಜಯೇಂದ್ರ ಕರೆ
Leave a Comment

Leave a Reply Cancel reply

Your email address will not be published. Required fields are marked *

ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಮುಖ್ಯ ಸುದ್ದಿ
ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
ಮುಖ್ಯ ಸುದ್ದಿ
Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up