Connect with us

    Self Death: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ | ವಿದ್ಯಾರ್ಥಿ ನಿಲಯದಲ್ಲಿ ಘಟನೆ

    ಕ್ರೈಂ ಸುದ್ದಿ

    Self Death: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ | ವಿದ್ಯಾರ್ಥಿ ನಿಲಯದಲ್ಲಿ ಘಟನೆ

    CHITRADURGA NEWS | 01 AUGUST 2024
    ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಚನ್ನರಾಯಪಟ್ಟಣ ಮೂಲದ ಮನೋಜ್‌ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎರಡನೇ ವರ್ಷದ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಮನೋಜ್‌ ಬುಧವಾರ ರಾತ್ರಿ ಜೆಎಂಐಟಿ ಕ್ಯಾಂಪಸ್‌ನಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

    ಇದನ್ನೂ ಓದಿ: ಮತ್ತೆ ಬಂತು ಕರಡಿ | ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

    ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಿಸಿದೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top