Connect with us

    Self death: ಬೆಳೆ ಹಾನಿಯಿಂದ ಹೆಚ್ಚಿದ ಸಾಲದ ಹೊರೆ | ರೈತ ಆತ್ಮಹತ್ಯೆ

    ಕ್ರೈಂ ಸುದ್ದಿ

    Self death: ಬೆಳೆ ಹಾನಿಯಿಂದ ಹೆಚ್ಚಿದ ಸಾಲದ ಹೊರೆ | ರೈತ ಆತ್ಮಹತ್ಯೆ

    CHITRADURGA NEWS | 11 SEPTEMBER 2024
    ಚಿತ್ರದುರ್ಗ: ಸಾಲದ ಹೊರೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲ್ಲೂಕಿನ ದೇವಪುರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರಾಜಪ್ಪ (53) ಆತ್ಮಹತ್ಯೆ ಮಾಡಿಕೊಂಡವರು. ಅವರು ತಂದೆ ಹೆಸರಿನಲ್ಲಿದ್ದ ಎರಡು ಎಕರೆ ಜಮೀನಿನ ಜೊತೆಗೆ 4 ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದರು.

    ಕ್ಲಿಕ್ ಮಾಡಿ ಓದಿ: ಕುರಿ ಮೇಲೆ ಚಿರತೆ ದಾಳಿ | ಗ್ರಾಮಸ್ಥರಲ್ಲಿ ಆತಂಕ

    ಕೃಷಿಗಾಗಿ ಬ್ಯಾಂಕ್‌ನಲ್ಲಿ ಆಭರಣ ‌ಅಡವಿಟ್ಟು ₹ 2 ಲಕ್ಷ ಹಾಗೂ ₹ 90,000 ಸಾಲ ಹಾಗೂ ವೈಯಕ್ತಿಕವಾಗಿ ₹ 4 ಲಕ್ಷ ಸಾಲ ಮಾಡಿಕೊಂಡಿದ್ದರು. ಆದರೆ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top