By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Adike: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Adike: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ

ಕ್ರೈಂ ಸುದ್ದಿ

Adike: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ

chitradurganews.com
Last updated: 14 November 2024 08:17
chitradurganews.com
8 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 NOVEMBER 2024

ಚಿತ್ರದುರ್ಗ: ಅಡಿಕೆ (Adike) ಸಂಗ್ರಹಿಸಿಡುವ ಗೋಡಾನ್ ಒಳಗೆ ಅಡಿಕೆ ವ್ಯಾಪಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆಯಲ್ಲಿ 50 ಸಾವಿರ ದಾಟಿದ ರಾಶಿ

ಸಿದ್ದಾಪುರದ ಅಡಿಕೆ ವ್ಯಾಪಾರಿ ಶೈಲೇಶ್(42) ಮೃತ ವ್ಯಕ್ತಿ.

ಗೋಡಾನ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.

ಘಟನಾ ಸ್ಥಳದಲ್ಲಿ‌ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.‌

ಇದನ್ನೂ ಓದಿ: ಕೃಷಿ ಹೊಂಡ, ಬದು ನಿರ್ಮಾಣದಲ್ಲಿ ಅಕ್ರಮ | ವರದಿ ಸಲ್ಲಿಸಲು ಶಾಸಕ ವೀರೇಂದ್ರ ಪಪ್ಪಿ ಸೂಚನೆ

ಡೆತ್ ನೋಟ್ ನಲ್ಲಿ ಏನು ಬರೆದಿದ್ದಾರೆ ಎನ್ನುವ ಅಂಶ ಬಹಿರಂಗವಾದರೆ, ಸಾವಿಗೆ ಕಾರಣ ಗೊತ್ತಾಗಲಿದೆ.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Adikeadike businessadike wendorarecanutChitradurgaChitradurga newschitradurge latest newscrimeKannada NewsPoliceself deathsiddapuraಅಡಿಕೆಅಡಿಕೆ ವ್ಯಾಪಾರಿಅಪರಾಧಅರೆಕಾನಟ್ ಬ್ಯುಸಿನೆಸ್ಕನ್ನಡ‌ಸುದ್ದಿಚಿತ್ರದುರ್ಗ ಲೇಟೆಸ್ಟ್‌ನ್ಯೂಸ್ಚಿತ್ರದುರ್ಗನ್ಯೂಸ್‌ಸಾವು
Share This Article
Facebook Email Print
Previous Article Science material display by students Science material display: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ | ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ 
Next Article ನ್ಯಾಷನಲ್ ಇಂಗ್ಲಿಷ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ  National English School: ನ್ಯಾಷನಲ್ ಇಂಗ್ಲಿಷ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up