ಮುಖ್ಯ ಸುದ್ದಿ
selfie stand; ಹಿಂದೂ ಮಹಾಗಣಪತಿ ಮಂಟಪದಲ್ಲಿ ಸೆಲ್ಫಿ ಸ್ಟ್ಯಾಂಡ್ ಉದ್ಘಾಟಿಸಿದ ಉಮೇಶ್ ಕಾರಜೋಳ

Published on
CHITRADURGA NEWS | 14 SEPTEMBER 2024
ಚಿತ್ರದುರ್ಗ: ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಎದುರು ಸೆಲ್ಫಿ ಸ್ಟ್ಯಾಂಡ್(selfie stand) ಯನ್ನು ಸಂಸದ ಗೋವಿಂದ ಕಾರಜೋಳರವರ ಪುತ್ರ ಉಮೇಶ್ ಕಾರಜೋಳ ಶನಿವಾರ ಉದ್ಘಾಟಿಸಿದರು.
ಕ್ಲಿಕ್ ಮಾಡಿ ಓದಿ: Lok Adalat; ನ್ಯಾಯಾಲಯದಲ್ಲಿ ಒಂದಾದ ದಂಪತಿಗಳು | ನಾವು ಒಂದಾಗಿ ಬಾಳುತ್ತೇವೆ

ವರ್ಷ ವರ್ಷಕ್ಕೂ ಹಿಂದೂ ಮಹಾಗಣಪತಿ ವೀಕ್ಷಣೆಗೆ ಭಕ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಗಣಪತಿಯನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಗಣಪತಿ ಪ್ರತಿಷ್ಟಾಪನಾ ಸಮಿತಿ ಮಾರ್ಗದರ್ಶಕ ಟಿ.ಭದ್ರಿನಾಥ್. ಉತ್ಸವ ಸಮಿತಿ ಅಧ್ಯಕ್ಷ ನಯನ್, ಸದಸ್ಯರುಗಳಾದ ಗುರು, ಅಜಿತ್ ಸೇರಿದಂತೆ ಇತರರು ಇದ್ದರು.
Continue Reading
Related Topics:Chitradurga, Chitradurga news, Chitradurga Updates, Hall, Hindu Mahaganapati, Kannada Latest News, Selfie stand, Umesh Karajola, ಉಮೇಶ್ ಕಾರಜೋಳ, ಕನ್ನಡ ಲೇಟೆಸ್ಟ್ ನ್ಯೂಸ್, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಮಂಟಪ, ಸೆಲ್ಫಿ ಸ್ಟ್ಯಾಂಡ್, ಹಿಂದೂ ಮಹಾಗಣಪತಿ

Click to comment