By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    9 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    10 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    10 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    12 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    23 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    22 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    22 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಹಣಕಾಸು ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ | MLC ಕೆ.ಎಸ್.ನವೀನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಣಕಾಸು ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ | MLC ಕೆ.ಎಸ್.ನವೀನ್

News Desk Chitradurga News
Last updated: 15 February 2025 10:02
News Desk Chitradurga News
1 year ago
Share
ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿಚಾರ ಸಂಕಿರಣ
SHARE

CHITRADURGA NEWS | 15 FEBRUARY 2025

ಚಿತ್ರದುರ್ಗ: ಬ್ಯಾಂಕಿಂಗ್ ಸೇರಿದಂತೆ ಹಣಕಾಸು ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯಿಂದಾಗಿ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು.

Also Read: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ

ದಾವಣಗೆರೆ ವಿಶ್ವವಿದ್ಯಾಲಯದ ಕಾಮರ್ಸ್ ವಿಭಾಗ, ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಹೈದರಾಬಾದ್‌ನ ಭಾರತೀಯ ಸಮಾಜ ವಿಜ್ಞಾನ ಮಂಡಳಿ ಸಹಯೋಗದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಇಂದಿನ ಪೀಳಿಗೆ ಅಮೃತ ಕಾಲದಲ್ಲಿದೆ. ಆದರೆ, ದೇಶಕ್ಕೆ ಸ್ವಾತಂತ್ರ ಬಂದ ಸಂದರ್ಭದಲಿ ಬಡತನದಲ್ಲಿದ್ದ ಭಾರತ, ಇಂದು ಐದನೇ ಅತೀ ದೊಡ್ಡ ಆರ್ಥಿಕ ರಾಷ್ಟçವಾಗಿ ಹೊರಹೊಮ್ಮಲು ನಮ್ಮ ಹಿರಿಯರು ಕಾರಣ. ನಾವೆಲ್ಲರೂ ಅವರಿಗೆ ಸದಾ ಗೌರವ ಕೊಡಬೇಕು ಎಂದರು.

2014ರಲ್ಲಿ ದೇಶದಲ್ಲಿ 120 ಕೋಟಿ ಜನಸಂಖ್ಯೆ ಇದ್ದರೂ ಬ್ಯಾಂಕ್ ಖಾತೆ ಹೊಂದಿದ್ದವರು ಕೇವಲ 17 ಕೋಟಿ ಜನ ಮಾತ್ರ. ಆದರೆ, ಆನಂತರ ಜನ್‌ಧನ್ ಖಾತೆ ಹಾಗೂ ತಂತ್ರಜ್ಞಾನದ ಪರಿಣಾಮ ಕಳೆದ ಹತ್ತು ವರ್ಷಗಳಲ್ಲಿ 50 ಕೋಟಿ ಖಾತೆಗಳಾಗಿವೆ. 33 ಕೋಟಿ ಜನ ಹೊಸದಾಗಿ ಬ್ಯಾಂಕ್ ಸಂಪರ್ಕಕ್ಕೆ ಬಂದಿದ್ದಾರೆ ಎಂದು ವಿವರಿಸಿದರು.

Also Read: ದಿನ ಭವಿಷ್ಯ | ಫೆಬ್ರವರಿ 15 | ವೃತ್ತಿಪರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದ ಬಗ್ಗೆ ಎಚ್ಚರ

ತಂತ್ರಜ್ಞಾನವನ್ನು ಬ್ಯಾಂಕಿಂಗ್ ಕ್ಷೇತ್ರಕ್ಕೆ ಜೋಡಿಸುವ ಫಿನ್‌ಟೆಕ್‌ನಿಂದಾಗಿ ದೇಶದಲ್ಲಿ ಕ್ರಾಂತಿಯಾಗಿದೆ. ಕ್ಷಣ ಮಾತ್ರದಲ್ಲಿ ಎಲ್ಲಿಂದ ಎಲ್ಲಿಗೆ ಎಷ್ಟು ಬೇಕಾದರೂ ಹಣ ಕಳಿಸಲು ಸಾಧ್ಯವಾಗಿದೆ. ಇಂದು ಜೇಬಿನಲ್ಲಿ ಹಣ ಇರಬೇಕಾಗಿಲ್ಲ, ಮೊಬೈಲ್ ಇದ್ದರೆ ಸಾಕು. ಶೇ.70 ರಷ್ಟು ಜನ ಬ್ಯಾಂಕ್ ವ್ಯವಹಾರ ಗೊತ್ತಿಲ್ಲದಿದ್ದರೂ ಇಂದು ಕ್ಯಾಶ್‌ಲೆಸ್ ವಹಿವಾಟಿನಲ್ಲಿ ಭಾರತ ಜಗತ್ತಿನಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.

ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಬಳಿ ಎರಡು ಬಸ್ ನಿಲ್ದಾಣ ನಿರ್ಮಾಣ ಮಾಡಲು ಅನುದಾನ ನೀಡುವುದಾಗಿ ಎಂಎಲ್ಸಿ ಕೆ.ಎಸ್.ನವೀನ್ ಭರವಸೆ ನೀಡಿದರು. ಅಗತ್ಯವಿದ್ದರೆ ಸ್ನಾತಕೋತ್ತರ ಕೇಂದ್ರಕ್ಕೆ ಬಸ್ ಖರೀದಿಸಲು ಅನುದಾನ ನೀಡುತ್ತೇನೆ. ಅಥವಾ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಬಳಿ ಮಾತನಾಡಿ ಇಲ್ಲಿಗೆ ಬಸ್ ವ್ಯವಸ್ಥೆ ಕಲ್ಪಿಸುತ್ತೇನೆ. | ಕೆ.ಎಸ್.ನವೀನ್, ವಿಧಾನ ಪರಿಷತ್ ಸದಸ್ಯ.

ಇಂದಿನ ಭಾರತಕ್ಕೆ ಫೈನಾನ್ಶಿಯಲ್ ಟೆಕ್ನಾಲಜಿ ಅತ್ಯಗತ್ಯವಾಗಿದೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಗಳ ಅಗತ್ಯವಿದೆ. ವಿದ್ಯಾರ್ಥಿಗಳು ಪಠ್ಯದಲ್ಲಿ ಕಲಿಯುವುದಕ್ಕಿಂತ ಬಹಳ ವೇಗದಲ್ಲಿ ಪ್ರಪಂಚ ಸಾಗುತ್ತಿದೆ. ಹಾಗಾಗಿ ಪಠ್ಯಕ್ಕೆ ಸೀಮಿತರಾಗುವುದಕ್ಕಿಂತ ಹೊರಗಿನ ಜ್ಞಾನವನ್ನೂ ಅಭ್ಯಾಸ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಬಿ.ಡಿ.ಕುಂಬಾರ್ ಮಾತನಾಡಿ, ಭಾರತದ ಆರ್ಥಿಕತೆಗೆ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಹಾಗೂ ಪಿ.ವಿ.ನರಸಿಂಹರಾವ್ ಅವರ ಕೊಡುಗೆ ಮಹತ್ತರವಾಗಿದೆ ಎಂದರು.

Also Read: ಡಿವೈಡರ್ ಗೆ ಟೆಂಪೋ ಡಿಕ್ಕಿ | 12 ಕುರಿ ಸಾವು

ಹಣಕಾಸು ನಿರ್ವಹಣೆ ಬಹಳ ಮುಖ್ಯವಾದ ವಿಷಯ. ಈ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ತಮ್ಮ ಗ್ರಾಮಗಳಲ್ಲೂ ಅರಿವು ಮೂಡಿಸಬೇಕು. ಹಣಕಾಸು ತಂತ್ರಜ್ಞಾನದ ಬಗ್ಗೆ ಸದಾ ಎಚ್ಚರವಾಗಿದ್ದು, ಹೊಸತನ್ನು ಕಲಿಯಬೇಕು ಎಂದು ಸಲಗೆ ನೀಡಿದರು.

ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ನಿರ್ದೇಶ್‌ಕುಮಾರ್ ಮಾತನಾಡಿ, ಹಣಕಾಸು ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದರೂ, ಪಾವತಿ, ಸಾಲ ಹಾಗೂ ಠೇವಣಿಗಳ ವಿಚಾರದಲ್ಲಿ ಅಭಿವೃದ್ಧಿ ಆಗಬೇಕಾಗಿದೆ ಎಂದರು.

ಹಣಕಾಸಿನ ವಿಚಾರದಲ್ಲಿ ಮುಂದುವರೆದ ತಂತ್ರಜ್ಞಾನ ಬದುಕನ್ನು ಎಷ್ಟು ಸರಳವಾಗಿಸಿದೆಯೋ ಅಷ್ಟೇ ಸವಾಲುಗಳನ್ನು ಸೃಷ್ಟಿಸಿದೆ. ಮೊಬೈಲ್ ಬ್ಯಾಂಕಿಂಗ್, ಇಂಟರ್‌ನೆಟ್ ಬ್ಯಾಂಕಿಂಗ್, ಹೂಡಿಕೆ ಸೇರಿದಂತೆ ಆಧುನಿಕ ತಂತ್ರಜ್ಞಾನ ಉಪಯೋಗಿಸುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಸತ್ಯನಾರಾಯಣ, ದಾವಣಗೆರೆ ವಿವಿ ಕಾಮರ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಸುಪ್ರಿಯಾ, ಪ್ರೊ.ಲಕ್ಷ್ಮಣ ಇತರರಿದ್ದರು.

Also Read: ಧರ್ಮಸ್ಥಳ ಸಂಸ್ಥೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ವಿಶ್ವವಿದ್ಯಾನಿಲಯ ನಡೆಸಿದ ಎಂ.ಕಾಂ ಪರೀಕ್ಷೆಗಳಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಯರಾದ ಆರ್.ಮಧುರಾ, ನಾಗಮಣಿ, ಎಂ.ಪೂಜಾ ಹಾಗೂ ಪಿ.ಅಂಕಿತಾ ಅವರನ್ನು ಅಭಿನಂದಿಸಲಾಯಿತು.

ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ 9 ವಿಶ್ವವಿದ್ಯಾನಿಲಯಗಳಿಗೆ ಅನುದಾನ ಕೊಡದೆ ಮುಚ್ಚುವ ನಿರ್ಧಾರ ಮಾಡಿರುವುದು ಈ ನಾಡಿನ ದುರಂತ. ರಾಜ್ಯದ ಮಕ್ಕಳು ಬುದ್ದಿವಂತರಿದ್ದಾರೆ. ಅವರಿಗೆ ಸರಿಯಾದ ಸೌಲಭ್ಯ ಕಲ್ಪಿಸಿದರೆ ದೊಡ್ಡ ಸಾಧನೆ ಮಾಡುತ್ತಾರೆ. ಆದರೆ, ಶಿಕ್ಷಣ ಕ್ಷೇತ್ರ ಕಡೆಗಣಿಸುವ ನಿರ್ಣಯ ಒಳ್ಳೆಯ ಬೆಳವಣಿಗೆ ಅಲ್ಲ. | ಕೆ.ಎಸ್.ನವೀನ್, ವಿಧಾನ ಪರಿಷತ್ ಸದಸ್ಯ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.D. KumbarBankingChitradurgaChitradurga newsChitradurga UpdatesDavangere UniversityG.R. Halli Postgraduate Studies CentreK. S. NaveenKannada Latest NewsKannada NewsSeminarಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆ.ಎಸ್.ನವೀನ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಾವಣಗೆರೆ ವಿಶ್ವವಿದ್ಯಾಲಯಬಿ.ಡಿ.ಕುಂಬಾರ್ಬ್ಯಾಂಕಿಂಗ್ವಿಚಾರ ಸಂಕಿರಣ
Share This Article
Facebook Email Print
Previous Article ತೆಂಗು ಬೆಳೆಗೆ ಕಪ್ಪು ತಲೆ ಹುಳು ಬಾಧೆ | ರೈತರಿಗೆ ಜಾಗೃತಿ ಮೂಡಿಸಿ, ಹತೋಟಿಗೆ ತನ್ನಿ | ಎನ್.ಆರ್.ಮಹೇಶ್ವರಪ್ಪ
Next Article APMC: ಮಾರುಕಟ್ಟೆ ಧಾರಣೆ |ಇಂದಿನ ಹತ್ತಿ ರೇಟ್ ಎಷ್ಟಿದೆ? 
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up