ಚಳ್ಳಕೆರೆ
ಸೇಂದಿ ಮಾರಾಟ | ಇಬ್ಬರ ಬಂಧನ
Published on
CHITRADURGA NEWS | 15 January 2025
ಚಳ್ಳಕೆರೆ: ತಾಲೂಕಿನ ಗೌರಸಮುದ್ರ ಬಳಿ ನಿಶೇಧಿತ ಸೇಂದಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳುನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
Also Read: ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿ ಪೌರಕಾರ್ಮಿಕರ ಜೊತೆ ಸಹಪಂಕ್ತಿ ಭೋಜನ
ಹನುಮಂತಪ್ಪ,ಜಾಕೀರ್ ಹುಸೇನ್ ಬಂಧಿತ ಆರೋಪಿಗಳು. ಆಂಧ್ರಪ್ರದೇಶದಿಂದ ಸೇಂದಿ ತಂದು ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದರು.
ಬಂಧಿತ ಆರೋಪಿಗಳಿಂದ 34 ಲೀ ಅಕ್ರಮ ಸೇಂದಿ ವಶಕ್ಕೆ ಪಡೆಯಲಾಗಿದೆ.
BNSS-2023 ರ ಅಡಿ ಪ್ರಕರಣ ದಾಖಲಾಗಿದೆ.
ಅಬಕಾರಿ ಉಪ ಆಯುಕ್ತ ಡಾ.ಮಾದೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚಾರಣೆ.
Also Read: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು
ಹಿರಿಯೂರು, ಚಳ್ಳಕೆರೆ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.
Continue Reading
You may also like...
Related Topics:Andhra Pradesh, Challakere, Chitradurga, Chitradurga news, Chitradurga Updates, Department of Excise, detention, Kannada Latest News, Kannada News, Karnataka, Sendi sale, ಅಬಕಾರಿ ಇಲಾಖೆ, ಆಂಧ್ರಪ್ರದೇಶ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕರ್ನಾಟಕ, ಚಳ್ಳಕೆರೆ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಬಂಧನ, ಸೇಂದಿ ಮಾರಾಟ
Click to comment