Connect with us

ಸೇಂದಿ‌ ಮಾರಾಟ | ಇಬ್ಬರ ಬಂಧನ

ಚಳ್ಳಕೆರೆ

ಸೇಂದಿ‌ ಮಾರಾಟ | ಇಬ್ಬರ ಬಂಧನ

CHITRADURGA NEWS | 15 January 2025

ಚಳ್ಳಕೆರೆ: ತಾಲೂಕಿನ ಗೌರಸಮುದ್ರ ಬಳಿ ನಿಶೇಧಿತ ಸೇಂದಿ‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳುನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

Also Read: ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿ ಪೌರಕಾರ್ಮಿಕರ ಜೊತೆ ಸಹಪಂಕ್ತಿ ಭೋಜನ

ಹನುಮಂತಪ್ಪ,ಜಾಕೀರ್ ಹುಸೇನ್ ಬಂಧಿತ ಆರೋಪಿಗಳು. ಆಂಧ್ರಪ್ರದೇಶದಿಂದ ಸೇಂದಿ ತಂದು ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದರು.

ಬಂಧಿತ ಆರೋಪಿಗಳಿಂದ 34 ಲೀ ಅಕ್ರಮ ಸೇಂದಿ ವಶಕ್ಕೆ ಪಡೆಯಲಾಗಿದೆ.

BNSS-2023 ರ ಅಡಿ ಪ್ರಕರಣ ದಾಖಲಾಗಿದೆ.

ಅಬಕಾರಿ ಉಪ ಆಯುಕ್ತ ಡಾ.ಮಾದೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚಾರಣೆ.

Also Read: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು

ಹಿರಿಯೂರು, ಚಳ್ಳಕೆರೆ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.

Click to comment

Leave a Reply

Your email address will not be published. Required fields are marked *

More in ಚಳ್ಳಕೆರೆ

To Top
Exit mobile version