ನಿಧನವಾರ್ತೆ
ಹಿರಿಯ ನ್ಯಾಯವಾದಿ ಎಂ.ಮಹೇಶ್ವರಪ್ಪ ಇನ್ನಿಲ್ಲ
CHITRADURGA NEWS | 08 MARCH 2024
ಚಿತ್ರದುರ್ಗ: ಹಿರಿಯ ನ್ಯಾಯವಾದಿ, ನಗರದ ಚರ್ಚ್ ಬಡಾವಣೆ ನಿವಾಸಿ ಎಂ.ಮಹೇಶ್ವರಪ್ಪ(88) ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇದನ್ನೂ ಓದಿ: ರೈತರ ಧರಣಿ ತಾತ್ಕಾಲಿಕ ಸ್ಥಗಿತ
ಹಿರಿಯೂರು ತಾಲೂಕು ಐಮಂಗಲ ಹೋಬಳಿಯ ದಾಸಣ್ಣನಮಾಳಿಗೆಯಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.