
CHITRADURGA NEWS | 12 JUNE 2024
ಚಿತ್ರದುರ್ಗ: ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ದೆಹಲಿಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಶುಭ ಕೋರಿದರು.
ಕ್ಲಿಕ್ ಮಾಡಿ ಓದಿ: ಕೊಲೆಪಾತಕಿ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ
ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಬೇಕು. ಈ ಮೂಲಕ ನಿರುದ್ಯೋಗಿಗಳ ಕೈಗೆ ಕೆಲಸ ನೀಡಬೇಕು ಎಂದು ಕೋರಿದರು.

ಭದ್ರಾಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಚಿತ್ರದುರ್ಗದಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಕಟ್ಟಡ ಪೂರ್ಣಗೊಳಿಸಿ ಜಿಲ್ಲೆಯ ಬಡವರಿಗೆ ಸುಲಭವಾಗಿ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
