By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    40 seconds ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    4 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    6 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    6 hours ago
    ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    CBSC RESULT | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆ ಅತ್ಯುತ್ತಮ ಸಾಧನೆ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    8 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    9 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    10 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: ಹೊಳಲ್ಕೆರೆಯಲ್ಲಿ ಶಾಮನೂರು ಶ್ರದ್ಧಾಂಜಲಿ ಸಭೆ | ಸಚಿವ ದಿನೇಶ್ ಗುಂಡೂ ರಾವ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಹೊಳಲ್ಕೆರೆಯಲ್ಲಿ ಶಾಮನೂರು ಶ್ರದ್ಧಾಂಜಲಿ ಸಭೆ | ಸಚಿವ ದಿನೇಶ್ ಗುಂಡೂ ರಾವ್ ಭಾಗೀ

News Desk Chitradurga News
Last updated: 23 December 2025 20:08
News Desk Chitradurga News
4 months ago
Share
ಹೊಳಲ್ಕೆರೆಯಲ್ಲಿ ಶಾಮನೂರು ಶ್ರದ್ಧಾಂಜಲಿ ಸಭೆ
ಹೊಳಲ್ಕೆರೆಯಲ್ಲಿ ಶಾಮನೂರು ಶ್ರದ್ಧಾಂಜಲಿ ಸಭೆ
SHARE

CHITRADURGA NEWS | 23 DECEMBER 2025

ಹೊಳಲ್ಕೆರೆ: ಶಾಮನೂರು ಶಿವಶಂಕರಪ್ಪ ಅವರ ಪಕ್ಷನಿಷ್ಠೆ, ಬದ್ಧತೆ, ಜನಪರ ಕಾಳಜಿ, ಸಾಮಾಜಿಕ ಸೇವೆ ಎಂದಿಗೂ ಸ್ಮರಣಿಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಆಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಟಲ್‌ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಪ್ತಾಹ |ವಾರಪೂರ್ತಿ ಸ್ಮರಣೆ|ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ

ಪಟ್ಟಣದ ಗಣಪತಿ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಶಾಮನೂರು ಶಿವಶಂಕರಪ್ಪ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ದಾವಣಗೆರೆ ನಗರವನ್ನು ವಾಣಿಜ್ಯ, ಶಿಕ್ಷಣ, ವೈದ್ಯಕೀಯ ಕ್ಷೇತ್ರ ಸೇರಿ ವಿವಿಧ ಕ್ಷೇತ್ರದಲ್ಲಿ ದೇಶವನ್ನು ಗಮನ ಸೇಳೆಯುವಂತೆ ಕಟ್ಟಿದ್ದಾರೆ. ಶಾಸಕ, ಸಂಸದ, ಸಚಿವರಾಗಿ ಸಾರ್ವಜನಿಕರ ಕಲ್ಯಾಣಕ್ಕೆ ಶ್ರಮಿಸಿದ್ದಾರೆ. ಕೊಡಗೈ ದಾನಿಗಳಾಗಿದ್ದ ಶಿವಶಂಕರಪ್ಪ ದೊಡ್ಡ ಆಲದ ಮರದಂತೆ ಸಮಾಜ ಸೇವೆ ಸಲ್ಲಿಸಿದರು ಎಂದರು.

ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇಳಿ ವಯಸ್ಸಿನಲ್ಲಿಯೂ ಸಕ್ರಿಯ ರಾಜಕಾರಣದ ಜತೆ ತಮ್ಮ ವ್ಯಾಪಾರದ ಉದ್ಯಮಗಳನ್ನು ನಿರ್ವಹಿಸುವ ಶಕ್ತಿ ಹೊಂದಿದ್ದರು. ಅವರ ಸೇವೆ ಎಂದಿಗೂ ಸ್ಮರಣೀಯವಾಗಿ ಎಂದು ತಿಳಿಸಿದರು.

ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಕಾಲದಿಂದಲೂ ನಮ್ಮ ಕುಟುಂಬದ ಒಡನಾಡಿಗಳಾಗಿದ್ದ ಶಿವಶಂಕರಪ್ಪ, ಯಾವುದೇ ಪಕ್ಷದ ನಾಯಕರು ದಾವಣಗೆರೆಗೆ ಬಂದಾಗ ಅವರ ಅತಿತ್ಯ ಸತ್ಕರ‍್ಯ ಕೈಗೊಳ್ಳುತ್ತಿದ್ದ ಅಜಾತಶತ್ರು ಆಗಿದ್ದರು ಎಂದು ಸ್ಮರಿಸಿದರು.

ಇದನ್ನೂ ಓದಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಪ್ರಶಸ್ತಿ | ಸಂಜೀವಿನಿ ಜೀವ ರಕ್ಷಕ ಪ್ರಶಸ್ತಿ ಪ್ರದಾನ

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಶಿವಶಂಕರಪ್ಪ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಿದಾಕ್ಷಣ ಕ್ಷಣ ಯೋಚಿಸದೆ ದಿನೇಶ್ ಗುಂಡೂರಾವ್ ಬರುತ್ತೇನೆಂದು ತಿಳಿಸಿ, ಆಗಮಿಸಿ ಹಿರಿಯ ಜೀವಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಎಂದರು.

ಮನುಕುಲದ ಮಾನವತವಾದಿ ಶಾಮನೂರು ಶಿವಶಂಕರಪ್ಪ ಜಾತಿ-ಧರ್ಮ ಎನ್ನದೆ ಜಾತ್ಯತೀತ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಿದ್ದರು. ಶೋಷಿತರ ಧ್ವನಿಯಾಗಿ ಎಲ್ಲ ಬಡ ಜನರ ಪ್ರಗತಿಗೆ ಶ್ರಮಿಸಿದರು. ನೊಂದ ಜನರ ಪಾಲಿಗೆ ಊರುಗೊಲಾಗಿದ್ದರು. ಉಚಿತ ಶಿಕ್ಷಣ, ಆರೋಗ್ಯ ವ್ಯವಸ್ಥೆಗೆ ಮಾದರಿ ಆಗಿದ್ದರು ಎಂದು ತಿಳಿಸಿದರು.

ಸಿ.ಕೆ.ಜಾಪರ್ ಷರೀಫ್ ಸಹಕಾರದಿಂದ 1972ರಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಕ್ಕು ಶಾಸಕರಾಗಿ ಆಯ್ಕೆಯಾದರು. ಅಂದಿನಿAದಲೂ ಜೀವಿತಾವಧಿಯವರೆಗೂ ಪಕ್ಷನಿಷ್ಠರಾಗಿಯೇ ಇದ್ದರು. ಅವರು ಬದುಕು ಮಾದರಿ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 23 | ಹತ್ತಿ ರೇಟ್ ಎಷ್ಟಿದೆ?

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ, ಜಿಲ್ಲಾಧ್ಯಕ್ಷ ಎಂ.ಕೆ.ತಾಜಾಪೀರ್, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್.ಶಿವಕುಮಾರ್, ಗೀತಾನಂದಿನಿಗೌಡ, ಮಾಜಿ ಸದಸ್ಯರಾದ ಇಂದಿರಾಕಿರಣ್, ಎಂ.ಜಿ.ಲೋಹಿತ್ ಕುಮಾರ್, ಗ್ಯಾರಂಟಿ ಜಿಲ್ಲಾಧ್ಯಕ್ಷ ಶಿವಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಕೆ.ರುದ್ರಪ್ಪ, ಮಾಜಿ ಅಧ್ಯಕ್ಷ ಕೆ.ಎಂ.ಶಿವಕುಮಾರ್, ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕಾಧ್ಯಕ್ಷ ಮಾಳಿಗೆ ಪ್ರಭಾಕರ್, ಭೋವಿ ನಿಗಮದ ಮಾಜಿ ಸದಸ್ಯ ಹನುಮಂತಪ್ಪ ಗೋಡೆಮನೆ ಮಾತನಾಡಿದರು.

ಮುಖಂಡ ಬಿ.ಆರ್.ರವಿವರ್ಮ, ಕೆಡಿಪಿ ಸದಸ್ಯರಾದ ಸುರೇಶ್ ಪಾಡಿಗಟ್ಟೆ, ಕಿರಣ್, ಪುಟ್ಟಣ್ಣ, ದೇವೇಂದ್ರಪ್ಪ, ಪುರಸಭೆ ಮಾಜಿ ಉಪಾಧ್ಯಕ್ಷ ಕೆ.ಸಿ.ರಮೇಶ್, ಜಗದೀಶ್ ನಾಡಿಗ್, ಮಹಡಿ ಶಿವಮೂರ್ತಿ, ಸಾಸಲು ದೇವರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಬೋರೇನಹಳ್ಳಿ, ಮುಖಂಡರಾದ ರಂಗಸ್ವಾಮಿ, ಪವನ್ ಯಾದವ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMinister Dinesh GunduraoShamanur ShivshankarappaShraddhanjaliಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಮನೂರು ಶಿವಶಂಕರಪ್ಪಶ್ರದ್ಧಾಂಜಲಿಸಚಿವ ದಿನೇಶ್ ಗುಂಡುರಾವ್
Share This Article
Facebook Email Print
Previous Article ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ತೊಗರಿ ಖರೀದಿ ಕೇಂದ್ರ ಆರಂಭ
Next Article Adike ಅಡಿಕೆ ಧಾರಣೆ | ಡಿಸೆಂಬರ್‌ 23 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ಗೋವಿಂದ ಕಾರಜೋಳ
ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
DC Office Chitradurga
ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up